News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಸ್ಸಾಂ, ಅರುಣಾಚಲದಲ್ಲಿ ತೀವ್ರ ಪ್ರವಾಹ: ಜೀವಗಳನ್ನು ಕಾಪಾಡುತ್ತಿದ್ದಾರೆ ವೀರ ಯೋಧರು

ಗುವಾಹಟಿ: ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ತೀವ್ರ ಪ್ರವಾಹ ಅಪ್ಪಳಿಸಿದ್ದು, ಭಾರತೀಯ ಯೋಧರು ಇಲ್ಲಿ ಜನರ ಜೀವ ಕಾಪಾಡಲು ಮಹತ್ವದ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಅಸ್ಸಾಂ ಒಂದರಲ್ಲೇ 19 ಜಿಲ್ಲೆಗಳಲ್ಲಿ 6.5 ಲಕ್ಷಕ್ಕೂ ಹೆಚ್ಚು ಜನರು ತೀವ್ರ ಪ್ರವಾಹದಿಂದ ತತ್ತರಿಸುತ್ತಿದ್ದಾರೆ. ಎಡಬಿಡದೆ ಸುರಿಯುತ್ತಿರುವ...

Read More

“ಸದನದಲ್ಲಿ ರಾಹುಲ್‌ ಗಾಂಧಿಯಂತೆ ವರ್ತಿಸದಿರಿ”-ಎನ್‌ಡಿಎ ಸಂಸದರಿಗೆ ಮೋದಿ ಸಲಹೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಎನ್‌ಡಿಎ ಸಂಸದೀಯ ಪಕ್ಷದ ಪ್ರಮುಖ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು,  ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಂಸದರ ವರ್ತನೆ ಹೇಗಿರಬೇಕು ಎಂಬ ಬಗ್ಗೆ ಸಂಸದರಿಗೆ ಸಲಹೆ ನೀಡಿದರು. ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಂಸದೀಯ...

Read More

ಮತಾಂತರ ನಿಲ್ಲಿಸುವಂತೆ ಖಡಕ್‌ ಎಚ್ಚರಿಕೆ ನೀಡಿದ ಅಲಹಾಬಾದ್‌ ಹೈಕೋರ್ಟ್

ನವದೆಹಲಿ: ಮತಾಂತರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ದೊಡ್ಡ ಪ್ರಮಾಣದ ಅಕ್ರಮ ಧಾರ್ಮಿಕ ಮತಾಂತರಗಳು ಮುಂದುವರಿದರೆ ದೇಶದ ಬಹುಸಂಖ್ಯಾತ ಜನಸಂಖ್ಯೆಯು ಅಲ್ಪಸಂಖ್ಯಾತವಾಗಬಹುದು ಎಂದು ಎಚ್ಚರಿಸಿದೆ. ದೇಶದ ಪ್ರಜೆಗಳ ಮತಾಂತರಕ್ಕೆ ಅನುಕೂಲ ಮಾಡಿಕೊಡುವ ಕೂಟಗಳನ್ನು ತಕ್ಷಣವೇ ನಿಲ್ಲಿಸುವ ಅಗತ್ಯವನ್ನು ಹೈಕೋರ್ಟ್‌...

Read More

ಜೂನ್‌ನಲ್ಲಿ ಭಾರತದ ಒಟ್ಟು ಜಿಎಸ್‌ಟಿ ಸಂಗ್ರಹ ರೂ 1.74 ಲಕ್ಷ ಕೋಟಿ

ನವದೆಹಲಿ: ಈ ವರ್ಷದ ಜೂನ್‌ನಲ್ಲಿ ಭಾರತದ ಒಟ್ಟು ಜಿಎಸ್‌ಟಿ ಸಂಗ್ರಹವು ರೂ 1.74 ಲಕ್ಷ ಕೋಟಿಗೆ ಏರಿದೆ, ಇದು ಕಳೆದ ವರ್ಷದ ಇದೇ ತಿಂಗಳಿಗಿಂತ 7.7 ರಷ್ಟು ಹೆಚ್ಚು ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳ...

Read More

ಕೈದಿಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡ ಭಾರತ-ಪಾಕಿಸ್ಥಾನ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಸೋಮವಾರ ರಾಜತಾಂತ್ರಿಕ ಮಾರ್ಗಗಳ ಮೂಲಕ ಪರಸ್ಪರ ವಶದಲ್ಲಿರುವ ನಾಗರಿಕ ಕೈದಿಗಳು ಮತ್ತು ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಭಾರತವು ತನ್ನ ವಶದಲ್ಲಿರುವ 366 ಪಾಕಿಸ್ಥಾನಿ ನಾಗರಿಕ ಕೈದಿಗಳು ಮತ್ತು 86 ಮೀನುಗಾರರ ಹೆಸರುಗಳನ್ನು ಹಂಚಿಕೊಂಡಿದೆ ಎಂದು...

Read More

ಅಗ್ನಿವೀರ್‌ ಬಗ್ಗೆ ಸುಳ್ಳು ಹೇಳಿದ ರಾಹುಲ್‌ಗೆ ರಾಜನಾಥ್‌ ಕ್ಲಾಸ್‌

ನವದೆಹಲಿ: ಲೋಕಸಭೆಯಲ್ಲಿ ಅಗ್ನಿವೀರ್‌ ಯೋಜನೆಯ ಬಗ್ಗೆ ಅಪಪ್ರಚಾರ ಮಾಡಲು ಪ್ರಯತ್ನಿಸಿದ ಕಾಂಗ್ರೆಸ ನಾಯಕ ರಾಹುಲ್‌ ಗಾಂಧೀ ಅವರ ವಿರುದ್ಧ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಹುಲ್ ಗಾಂಧಿ ತಪ್ಪು ಹೇಳಿಕೆಗಳನ್ನು ನೀಡುವ ಮೂಲಕ ಸದನವನ್ನು ದಾರಿ ತಪ್ಪಿಸುವ...

Read More

ಸ್ವಾತಂತ್ರ್ಯದ 77 ವರ್ಷಗಳ ನಂತರ ಅಪರಾಧ ನ್ಯಾಯ ವ್ಯವಸ್ಥೆ ಸಂಪೂರ್ಣ ಸ್ವದೇಶಿಯಾಗಿದೆ: ಅಮಿತ್‌ ಶಾ

ನವದೆಹಲಿ: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಚರ್ಚೆಯಾಗಿಲ್ಲ ಮತ್ತು ಅವುಗಳನ್ನು ಜಾರಿಗೆ ತರುವ ಮುನ್ನ ಸಮಾಲೋಚನೆ ನಡೆಸಿಲ್ಲ ಎಂಬ ಪ್ರತಿಪಕ್ಷಗಳ ಆರೋಪವನ್ನು ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. “ಸ್ವತಂತ್ರ ಭಾರತದ ಇತಿಹಾಸದಲ್ಲಿ, ಈ ಹೊಸ ಕಾನೂನುಗಳನ್ನು...

Read More

“ಹಿಂದೂ ಸಮಾಜವನ್ನು ಹಿಂಸಾತ್ಮಕ ಎನ್ನುವುದು ಆಕ್ಷೇಪಾರ್ಹ”- ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಬಿಜೆಪಿ ಇಂದು ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರ ಭಾಷಣಕ್ಕೆ ತೀವ್ರವಾಗಿ ತಿರುಗೇಟು ನೀಡಿದೆ, ಹಿಂದೂಗಳನ್ನು ಅವಮಾನಿಸಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭಾ ವಿರೋಧ...

Read More

“ಭಾರತದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಬದ್ಧ”- ವೈದರ ದಿನದಂದು ಮೋದಿ

ನವದೆಹಲಿ: ಇಂದು ವೈದ್ಯರ ದಿನವನ್ನು ದೇಶದಲ್ಲಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಮತ್ತು ವೈದ್ಯರಿಗೆ ಅರ್ಹವಾದ ವ್ಯಾಪಕ ಗೌರವವನ್ನು ಖಚಿತಪಡಿಸಿಕೊಳ್ಳಲು ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಹೇಳಿದ್ದಾರೆ. ಜುಲೈ 1...

Read More

ಹೊಸ ಅಪರಾಧ ಕಾನೂನುಗಳಿಂದ ತ್ವರಿತ ನ್ಯಾಯ ಸಿಗಲಿದೆ : ಅಮಿತ್‌ ಶಾ

ನವದೆಹಲಿ: ಇಂದು ಜಾರಿಗೆ ಬಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ತ್ವರಿತ ನ್ಯಾಯದ ವಿತರಣೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದೇಶದ ಕ್ರಿಮಿನಲ್ ಕಾನೂನು ವ್ಯವಸ್ಥೆಯನ್ನು ಪರಿಶೀಲಿಸುವ ಪ್ರಕ್ರಿಯೆಯ ನೇತೃತ್ವ ವಹಿಸಿದ್ದ ಶಾ ಅವರು ಇಂದು ಮಾಧ್ಯಮಗಳೊಂದಿಗೆ...

Read More

Recent News

Back To Top