Date : Friday, 28-06-2024
ಬೆಂಗಳೂರು: ಬಹುರಾಜ್ಯಗಳಿಗೆ ವಿಸ್ತರಿಸಿರುವ ಬೃಹತ್ ಮೊತ್ತದ ವಾಲ್ಮೀಕಿ ನಿಗಮದ ಹಗರಣದ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಹಾಗೂ ಇದರ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...
Date : Friday, 28-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ. ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ ಸರಿ. ಆದರೆ, ಪ್ರಕರಣ ಇಲ್ಲಿಗೆ ಮುಗಿದಿಲ್ಲ. ಅಧಿಕಾರಿ ಮೇಲೆ ಆರೋಪ ಹಾಕಿ ತೇಪೆ ಹಾಕಲು ಸಿಎಂ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
Date : Friday, 28-06-2024
ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಒತ್ತಾಯಿಸಿ ಗದ್ದಲವೆಬ್ಬಿಸಿದ ಕಾರಣ ಲೋಕಸಭೆಯ ಕಲಾಪವನ್ನು ಶುಕ್ರವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ, ವಿರೋಧ ಪಕ್ಷದ ಸದಸ್ಯರು...
Date : Friday, 28-06-2024
ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ NEET, ಪ್ರಾಧ್ಯಪಕ ಹುದ್ದೆಗಳಿಗೆ ನಡೆಸಲಾಗುವ UG-NET ಪರೀಕ್ಷೆಗಳಲ್ಲಿ ಅನೇಕ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಇತ್ತೀಚಿಗೆ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸುವ ಕೇಂದ್ರೀಯ ಸಂಸ್ಥೆಯಾದ ರಾಷ್ಟ್ರೀಯ ಪರೀಕ್ಷಾ ಮಂಡಳಿಯನ್ನು ಸುಧಾರಿಸಲು ಅಥವಾ ಪುನರ್ರಚಿಸಲು ಸರ್ಕಾರ...
Date : Friday, 28-06-2024
ಭೋಪಾಲ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾದ ನಂತರ ಮಧ್ಯಪ್ರದೇಶ ರಾಜ್ಯದಲ್ಲಿ ಮೊದಲ ಬಾರಿಗೆ ಮೂವರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಪೌರತ್ವ ಪ್ರಮಾಣ ಪತ್ರ ವಿತರಿಸಿದರು. ಮೂವರಲ್ಲಿ ಇಬ್ಬರು ಪಾಕಿಸ್ತಾನದಿಂದ ಬಂದಿದ್ದು, ಒಬ್ಬ ಮಹಿಳೆ ಬಾಂಗ್ಲಾದೇಶದಿಂದ...
Date : Friday, 28-06-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಬೆಳಗ್ಗೆ ಜಮ್ಮುವಿನ ಅಮರನಾಥ ಯಾತ್ರಾ ಮೂಲ ಶಿಬಿರದಿಂದ ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡಿದರು. ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡುವ ಮೊದಲು, ಎಲ್‌ಜಿ...
Date : Friday, 28-06-2024
ನವದೆಹಲಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿದ ಘಟನೆ ನಡೆದಿದ್ದು, ಹೀಗಾಗಿ ಟರ್ಮಿನಲ್ 1 ರಿಂದ ಎಲ್ಲಾ ವಿಮಾನಗಳ ನಿರ್ಗಮನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ಟ್ಯಾಕ್ಸಿಗಳು...
Date : Thursday, 27-06-2024
ಬೆಂಗಳೂರು: ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ನಾಡಪ್ರಭು ಎಂದು ಅವರನ್ನು ಗೌರವಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ಮೂಲಕ ಅವರು...
Date : Thursday, 27-06-2024
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳ ಮಾಡುವ ಪರ್ವ, ಬೆಲೆ ಹೆಚ್ಚಳದ ಅಭಿಯಾನವನ್ನು ಈ ಸರಕಾರ ತೆಗೆದುಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
Date : Thursday, 27-06-2024
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಕೇವಲ ಸಚಿವ ನಾಗೇಂದ್ರರ ರಾಜೀನಾಮೆ ಪರಿಹಾರವಲ್ಲ. ಸಚಿವ ಶರಣಪ್ರಕಾಶ ಪಾಟೀಲ್ ಅವರು ನಾಗೇಂದ್ರರ ಜೊತೆ ಇದ್ದಾರೆ. ಹಗರಣದಲ್ಲಿ ನಿಗಮದ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದು, ಇವರೆಲ್ಲರೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ...