Date : Saturday, 18-04-2015
ಪಡುಬಿದ್ರಿ : ಎಳೆಯರಿಗೆ ಅವಕಾಶ ನೀಡುವ ಉದ್ದೇಶದಿಂದ ಕ್ರೀಡಾ ಕೂಟಗಳ ಹಮ್ಮಿಕೊಳ್ಳುವಿಕೆ ಸ್ವಾಗತಾರ್ಹ, ಅವಿಭಜಿತ ಜಿಲ್ಲೆಯಲ್ಲಿ ಕ್ರೀಡಾಳುಗಳು ಬಹಳಷ್ಟು ಮಂದಿ ಇದ್ದು, ಅವರಿಗೆ ಉತ್ತಮ ಅವಕಾಶ ಲಭ್ಯವಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಪಡುಬಿದ್ರಿ ಬೋರ್ಡು...
Date : Saturday, 18-04-2015
ಶಿರೂರು : ಶಿರೂರು ಗ್ರೀನ್‌ವ್ಯಾಲಿ ಸಂಸ್ಥಾಪಕ ಅಬ್ದುಲ್ ಖಾದರ್ ಭಾಶು ಅವರು ಶಿರೂರಿನ ಬಡ ಮಹಿಳೆಯರಿಗೆ ದಾನರೂಪವಾಗಿ 100 ದನಗಳನ್ನು ನೀಡುವ ಚಿಂತನೆ ಅದ್ಭುತವಾಗಿದೆ ದಾನಗಳಲ್ಲಿ ಮಹಾದಾನವಾದ ಗೋವುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ ಎಂದು ಕಾನೂನು, ಪಶು...
Date : Saturday, 18-04-2015
ಶಿರೂರು: ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಶಿರೂರು ದತ್ತು ಸ್ವೀಕರಿಸಿದ್ದು, ಮುಂದಿನ ದಿನಗಳಲ್ಲಿ ಈ ಗ್ರಾಮವನ್ನು ಸರ್ಕಾರ ಹಾಗೂ ಖಾಸಗಿ ವ್ಯಕ್ತಿಗಳ ಸಹಭಾಗಿತ್ವದಲ್ಲಿ ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಆಸ್ಕರ ಫೆರ್ನಾಂಡಿಸ್ ಹೇಳಿದರು. ಶಿರೂರು ಗ್ರಾಮ ದತ್ತು ಸ್ವೀಕರಕ್ಕೆ...
Date : Saturday, 18-04-2015
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಮಸೂದೆಗೆ ಕೌಂಟರ್ ಕೊಡುವ ಸಲುವಾಗಿ ಕಾಂಗ್ರೆಸ್ ‘ಜಮೀನ್ ವಾಪಸಿ (http://zameenwapsi.com) ಎಂಬ ವೆಬ್‌ಸೈಟ್‌ವೊಂದನ್ನು ಶನಿವಾರ ಬಿಡುಗಡೆ ಮಾಡಿದೆ. ಭೂಸ್ವಾಧೀನ ಮಸೂದೆಯ ಬಗೆಗಿನ ಎಲ್ಲಾ ಮಾಹಿತಿಯನ್ನು ಈ ವೆಬ್‌ಸೈಟ್ ನೀಡಲಿದೆ. ಸರ್ಕಾರದ ವಿರುದ್ಧ ಬೃಹತ್ ಕಿಸಾನ್...
Date : Saturday, 18-04-2015
ಬೆಳ್ತಂಗಡಿ : ಶಸ್ತ್ರ ಹಿಡಿದು ಯುದ್ದಕಿಳಿಯುವ ಯಾವ ಕವಿ-ಸಾಹಿತಿಯೂ ಋಷಿಯಾಗಲು ಸಾಧ್ಯವಿಲ್ಲ. ಕೃಷಿತನವನ್ನು ಮತ್ತು ಋಷಿತನವನ್ನು ಬೆಸೆಯುವ ಸಾಹಿತ್ಯ ನಮಗಿಂದು ಬೇಕಾಗಿದೆ ಎಂದು ಮಂಗಳೂರು ಆಕಾಶವಾಣಿ ನಿರ್ದೇಶಕ ಡಾ|ವಸಂತ ಕುಮಾರ್ ಪೆರ್ಲ ಆಶಿಸಿದರು.ಅವರು ಶನಿವಾರ ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ನಡೆದ...
Date : Saturday, 18-04-2015
ನವದೆಹಲಿ: ಪೆಟ್ರೋಲಿಯಂ ಸಚಿವಾಲಯದ ಮಹತ್ವದ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ 13 ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಶನಿವಾರ ದೆಹಲಿ ಅಪರಾಧ ವಿಭಾಗದ ಪೊಲೀಸರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆಕಾಶ್ ಜೈನ್ ಅವರಿಗೆ 44...
Date : Saturday, 18-04-2015
ಶಿರೂರು: ದೇವರು ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ. ಆತನಿಗೆ ದೇವಸ್ಥಾನ ನಿರ್ಮಿಸುತ್ತಾ ಹೋಗುವುದಕ್ಕಿಂತ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮೇಲಕ್ಕೆತ್ತಿ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಎಂದು ರಾಜ್ಯ ಮುಜರಾಯಿ ಖಾತೆ ಸಚಿವ ಡಿ. ಬಿ. ಜಯಚಂದ್ರ ಹೇಳಿದರು. ಶಿರೂರು ಕಿಳಿಹಿತ್ಲುವಿನಲ್ಲಿ ಕಡಲು ಕೊರೆತ ತಡೆಗಟ್ಟುವ ನೆಲೆಯಲ್ಲಿ...
Date : Saturday, 18-04-2015
ಮಂಗಳೂರು : ದ.ಕ. ಜಿಲಾ ಕಾರ್ಯನಿರತ ಪತ್ರಕರ್ತರ ಸಂಘ , ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಎಪ್ರಿಲ್ 19 ರಂದು ಬೆಳಗ್ಗೆ 8-30ರಿಂದ ನಗರದ ಸೈಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ (ಲೊಯೊಲಾ...
Date : Saturday, 18-04-2015
ಬೆಂಗಳೂರು: ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೆ ತರುವಂತೆ ಒತ್ತಾಯಿಸುವ ಸಲುವಾಗಿ ಕನ್ನಡ ಪರ ಸಂಘಟನೆಗಳ ನಿಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಶನಿವಾರ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗ, 30...
Date : Saturday, 18-04-2015
ಶ್ರೀನಗರ: ಜಮ್ಮು ಕಾಶ್ಮೀರ ಲಿಬರೇಶನ್ ಫ್ರಾಂಟ್‌ನ ಮುಖ್ಯಸ್ಥ ಯಾಸೀನ್ ಮಲ್ಲಿಕ್ ಮತ್ತು ಆರ್ಯ ಸಮಾಜ್ ನಾಯಕ ಸ್ವಾಮಿ ಅಗ್ನಿವೇಶ್ ಅವರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ. ಪ್ರತಿಭಟನೆಯ ವೇಳೆ ಯುವಕ ಮೃತಪಟ್ಟ ಸ್ಥಳಕ್ಕೆ ಇವರು ಭೇಟಿ ನೀಡಲು ಆಗಮಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಪ್ರತಿಭಟನೆ ತೀವ್ರ...