Date : Tuesday, 14-04-2015
ಪುತ್ತೂರು : ಮಾನವೀಯತೆ ನೆಲೆಯಿಂದ ಸಮಾಜದ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್. ಅವರ ಆದರ್ಶಗಳು ನಮಗೆ ಚೈತನ್ಯದಾಯಕವಾಗಿರಲಿ ಎಂದು ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು.ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬ್ರಿಟಿಷರು ಭಾರತವನ್ನು...
Date : Tuesday, 14-04-2015
ಸುಳ್ಯ : ಸುಳ್ಯ ಹಳೆಗೇಟಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಏಪ್ರಿಲ್ 26 ರಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭಗೊಳ್ಳಲಿದೆ. ಯಕ್ಷಗುರು ಸಬ್ಬಣಕೋಡಿ ರಾಮಭಟ್‌ರವರು ನಾಟ್ಯ ತರಬೇತಿಯನ್ನು ನೀಡಲಿದ್ದಾರೆ ಉಳಿದಂತೆ ಯಕ್ಷಗಾನದ ವಿವಿಧ ಪ್ರಾಕಾರಗಳ ತರಬೇತಿ ನೀಡಲು...
Date : Tuesday, 14-04-2015
ಸುಳ್ಯ : ಸುಳ್ಯ ಬ್ಲಾಕ್ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೪ ನೇ ಜನ್ಮ ದಿನಾಚರಣೆ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಿತು. ರಾಜೀವ ಗಾಂಧೀ ಆರೋಗ್ಯ ವಿವಿಯ ಸಿಂಡಿಕೇಟ್ ಸದಸ್ಯ ಹಾಗು...
Date : Tuesday, 14-04-2015
ಸುಳ್ಯ : ಒಬ್ಬ ವ್ಯಕ್ತಿಯಿಂದ ಪರಿವರ್ತನೆ ಅಸಾಧ್ಯ. ಎಲ್ಲರೂ ಒಟ್ಟಾಗಿ ಶ್ರಮಿಸಿದರೆ ಮಾತ್ರ ಸಮಾಜದಲ್ಲಿ ಪರಿವರ್ತನೆಯಾಗಬಹುದು. .ಬಿ.ಆರ್.ಅಂಬೇಡ್ಕರ್ ಅವರು ಪರಿವರ್ತನೆಯ ಹರಿಕಾರರಾಗಿದ್ದವರು. ಅವರ ಬದುಕು ನಮಗೆ ದಾರಿ ದೀವಿಗೆಯಾಗಬೇಕು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ. ರಾಷ್ಟ್ರೀಯ ಹಬ್ಬಗಳ ಆಚರಣಾ...
Date : Tuesday, 14-04-2015
ಬರ್ಲಿನ್: ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಸಹಕಾರ ನೀಡುವವರ ವಿರುದ್ಧ ಕಠಿಣ ನಿಲುವು ತಾಳಬೇಕಾಗಿದೆ, ಭಯೋತ್ಪಾದನೆ ಎಂಬುದು ಮಾನವೀಯತೆಗೆ ದೊಡ್ಡ ಅಪಾಯಕಾರಿಯಾಗಿದೆ. ಇದರ ವಿರುದ್ಧ ಮಾನವತಾವಾದಿಗಳು ಒಗ್ಗಟ್ಟಿನ ಹೋರಾಟ ನಡೆಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಜರ್ಮನ್ ಪ್ರವಾಸದ ಕೊನೆಯ ದಿನವಾದ...
Date : Tuesday, 14-04-2015
ಮುಂಬಯಿ: 25 ವರ್ಷಗಳ ಹಿಂದೆ ಬಲವಂತವಾಗಿ ತಮ್ಮ ರಾಜ್ಯ ತೊರೆದಿರುವ ಕಾಶ್ಮೀರಿ ಪಂಡಿತರಿಗೆ ಗೌರವಪೂರಕವಾಗಿ, ಸಮಂಜಸವಾಗಿ ಜಮ್ಮುಕಾಶ್ಮೀರದಲ್ಲಿ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಶಿವಸೇನೆ ಆಗ್ರಹಿಸಿದೆ. ‘ಜಮ್ಮು ಕಾಶ್ಮೀರದಲ್ಲಿ ಈಗ ಬಿಜೆಪಿ ಮತ್ತು ಪಿಡಿಪಿ ನೇತೃತ್ವದ ಸ್ಥಿರ ಸರ್ಕಾರವಿದೆ. ಕೇಂದ್ರದಲ್ಲಿ ಬಲಿಷ್ಠ...
Date : Tuesday, 14-04-2015
ಮಂಗಳೂರು : ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಯ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು ‘ಸೌರಮಾನ ಯುಗಾದಿ’ ಅಥವಾ ‘ವಿಷು’ ಹಬ್ಬದ ಅಂಗವಾಗಿ ಆಯೋಜಿಸಿದ್ದ ‘ವಿಷು ವಿಶೇಷ ಸ್ಪರ್ಧೆ –...
Date : Tuesday, 14-04-2015
ಕಾರ್ಕಳ : ನಿಟ್ಟೆ ಎನ್‌ಎಂಎಎಂಐಟಿಯ ಎಂ.ಸಿ.ಎ ವಿಭಾಗದಿಂದ ಗ್ಲಸ್ಟರ್ ಎಫ್‌ಎಸ್ ಕಮ್ಯುನಿಟಿಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಗ್ಲಸ್ಟರ್ ಎಫ್‌ಎಸ್ ಎಂಬ ಒಂದು ದಿನದ ಕಾರ್ಯಾಗಾರ ನಡೆಯಿತು. ರೆಡ್‌ಹ್ಯಾಟ್‌ನ ಯು.ಎಸ್.ಎ ವಿಭಾಗದ ಮುಖ್ಯ ಇಂಜಿನಿಯರ್ ಡ್ಯಾನ್ ಲ್ಯಾಮೈಟ, ಹಿರಿಯ ಇಂಜಿನಿಯರ್ ಕೆಲೆಟ್ ಕೇತ್ಲಿ, ನೆದರ್‌ಲ್ಯಾಂಡ್‌ನ...
Date : Tuesday, 14-04-2015
ಕಾರ್ಕಳ : ನಲ್ಲೂರು ಸ.ಹಿ.ಪ್ರಾ.ಶಾಲೆಯಲ್ಲಿ ಬಜಗೋಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವು ಮಂಗಳವಾರ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ್ ಆಚಾರ್‍ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ನಾವು ಸೇವಿಸುವ ಆಹಾರದಲ್ಲಿ ರುಚಿಗೆ ಕೊಡುವ ಮಹತ್ವವನ್ನು...
Date : Tuesday, 14-04-2015
ಕಾರ್ಕಳ : ಕಾರ್ಕಳ ಪುರಸಭೆ ವತಿಯಿಂದ 2014-15ನೇ ಸಾಲಿನ ಶೇ.7.25ರ ನಿಯಲ್ಲಿ ಹಾಗೂ ಎಸ್‌ಎಫ್‌ಸಿ ಅನುದಾನದಡಿ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ಶಬರಿ ಆಶ್ರಮ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಶಬರಿ ಆಶ್ರಮ ಇಲ್ಲಿಗೆ ಅಂದಾಜು 3.86 ಲಕ್ಷ ರೂ. ಮೌಲ್ಯದ...