News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಚೆನ್ನೈ: ತಾಳಿ ಕೀಳುವ ಅಭಿಯಾನಕ್ಕೆ ತಡೆ

ಚೆನ್ನೈ: ವಿವಾಹಿತ ಮಹಿಳೆಯರು ಧರಿಸುವ ಪವಿತ್ರ ಮಂಗಳಸೂತ್ರವನ್ನು ಗುಲಾಮಗಿರಿಯ ಸಂಕೇತವೆಂದು ವಾದಿಸಿರುವ ದ್ರಾವಿಡರ್ ಕಾಳಗಂ ಎಂಬ ತಮಿಳುನಾಡಿನ ಸಂಘಟನೆ ತಾಳಿ ಕೀಳುವ ಹೊಸ ಅಭಿಯಾನವೊಂದಕ್ಕೆ ಮಂಗಳವಾರ ಚಾಲನೆ ನೀಡಿತ್ತು. ತಕ್ಷಣವೇ ಮದ್ರಾಸ್ ಹೈಕೋರ್ಟ್ ಇದಕ್ಕೆ ತಡೆ ನೀಡಿದ ಹಿನ್ನಲೆಯಲ್ಲಿ ಅಭಿಯಾನವನ್ನು ಅರ್ಧಕ್ಕೆ...

Read More

ಗ್ರಾ.ಪ ಚುನಾವಣೆಯಲ್ಲಿ ಕಾಂಗ್ರೆಸ್ ಕೈಯಲ್ಲಿ ಬ್ರಹ್ಮಾಸ್ತ್ರ!

ಗ್ರಾಮ ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದೆ. ಮೇ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ರಾಜ್ಯ ಸಜ್ಜಾಗುತ್ತಿದೆ. ತಾಂತ್ರಿಕವಾಗಿ ನೋಡಿದರೆ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಯಾವುದೇ ಅಭ್ಯರ್ಥಿ ಪಕ್ಷಗಳ ಚಿಹ್ನೆಗಳ ಅಡಿಯಲ್ಲಿ ಸ್ಪರ್ಧಿಸುವಂತಿಲ್ಲ. ಮಹಾತ್ಮ ಗಾಂಧೀಜಿಯವರ ಕನಸು ಮತ್ತು ಗುರಿ ಕೂಡ ಅದೇ...

Read More

ಭಾಷೆಯಿಂದ ಜಾತ್ಯಾತೀತತೆ ಅಲುಗಾಡಲು ಸಾಧ್ಯವಿಲ್ಲ

ಬರ್ಲಿನ್: ಭಾಷೆಯಿಂದ ಅಲುಗಾಡುವಷ್ಟು ಭಾರತದ ಜಾತ್ಯಾತೀತತೆ ದುರ್ಬಲವಾಗಿಲ್ಲ, ಈ ಬಗ್ಗೆ ಆತ್ಮವಿಶ್ವಾಸವನ್ನು ಹೊಂದುವ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ. ಬರ್ಲಿನ್ ನಲ್ಲಿ ಭಾರತದ ರಾಯಭಾರಿ ಸೋಮವಾರ ರಾತ್ರಿ ಆಯೋಜಿಸಿದ್ದ ಸತ್ಕಾರಕೂಟದಲ್ಲಿ ಭಾರತೀಯರನ್ನುದ್ದೇಶಿಸಿ ಅವರು ಮಾತನಾಡಿದರು. ‘ಹಿಂದಿನ ದಿನಗಳಲ್ಲಿ ಜರ್ಮನ್ ನ ರೇಡಿಯೋಗಳಲ್ಲಿ...

Read More

ಆನಂದ್ ಸಿಂಗ್ ಬಂಧನ: ಬೆಂಬಲಿಗರ ಪ್ರತಿಭಟನೆ

ಬೆಂಗಳೂರು: ಅದಿರು ಕಳ್ಳಸಾಗಣೆ ಆರೋಪದ ಮೇಲೆ ಮತ್ತೆ ನ್ಯಾಯಾಂಗ ಬಂಧನದಲ್ಲಿರುವ ವಿಜಯನಗರದ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ. ಬಂಧನದಲ್ಲಿ ಇದ್ದುಕೊಂಡು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿರುವ ಅವರು ಪರಪ್ಪನ...

Read More

ಲಖ್ವಿ ಬಿಡುಗಡೆ ವಿರುದ್ಧ ಪಾಕ್ ಪಂಜಾಬ್ ಸರ್ಕಾರ ಮೇಲ್ಮನವಿ

ಪಂಜಾಬ್: 26/11 ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್ ಝಾಕಿಉರ್ ರೆಹಮಾನ್ ಲಖ್ವಿಯ ಬಿಡುಗಡೆಯ ಕ್ರಮವನ್ನು ಪ್ರಶ್ನಿಸಿ ಪಾಕಿಸ್ಥಾನದ ಪಂಜಾಬ್ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಸೋಮವಾರವಷ್ಟೇ ಮುಂಬಯಿ ದಾಳಿ ಪ್ರಕರಣದ ವಿಚಾರಣೆಯನ್ನು ಎರಡು ತಿಂಗಳಿನಲ್ಲ್ಲಿ ಇತ್ಯರ್ಥಗೊಳಿಸಬೇಕು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಇಸ್ಲಾಮಾಬಾದ್...

Read More

ವಿಶ್ವದ ಪ್ರಭಾವಿಗಳ ಪಟ್ಟಿಯಲ್ಲಿ ಮೋದಿ, ಕೇಜ್ರಿವಾಲ್

ನ್ಯೂಯಾರ್ಕ್: ವಿಶ್ವದ 100 ಪ್ರಭಾವಿಗಳ ಪೈಕಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಸ್ಥಾನ ಪಡೆದುಕೊಂಡಿದ್ದಾರೆ. ಟೈಮ್ ಮ್ಯಾಗಜೀನ್ ನಡೆಸಿದ ಆನ್‌ಲೈನ್ ಮತದಾನದಲ್ಲಿ ಇವರು ಪ್ರಭಾವಿ ವ್ಯಕ್ತಿಗಳಾಗಿ ಹೊರಹೊಮ್ಮಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈ...

Read More

‘ಸಂವಿಧಾನ ಶಿಲ್ಪಿ’ಗೆ ಮೋದಿ ನಮನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಭಾರತದ ’ಸಂವಿಧಾನ ಶಿಲ್ಪಿ’ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಿದರು. ‘ಜನ್ಮದಿನದ ಪ್ರಯುಕ್ತ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನಮನಗಳು. ಜೈ ಭೀಮ್’ ಎಂದಿದ್ದಾರೆ. ‘ಡಾ.ಬಾಬಾಸಾಹೇಬ್ ಅಂಬೇಡ್ಕರ್ ಯುಗಪುರುಷ. ಕೋಟ್ಯಾಂತರ ಭಾರತೀಯ ಮನಸ್ಸು ಮತ್ತು ಹೃದಯದಲ್ಲಿ...

Read More

ಅಸ್ಸಾಂ ಕಾಂಗ್ರೆಸ್ ಶಾಸಕಿ ಬಂಧನ

ಗುವಾಹಟಿ: ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂನ ಕಾಂಗ್ರೆಸ್ ಶಾಸಕಿ ರುಮಿನಾಥ್ ಎಂಬುವವರನ್ನು ಮಂಗಳವಾರ ಗುವಾಹಟಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆಟೋ ಥೆಫ್ಟ್ ರಾಕೆಟ್‌ನ ಕಿಂಗ್‌ಪಿನ್ ಅನಿಲ್ ಚೌಹಾಣ್ ಅವರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಅವರನ್ನು ಬಂಧಿಸಲಾಗಿದೆ. ಅತಿ ಭದ್ರತೆಯುಳ್ಳ ಅಸೆಂಬ್ಲಿ...

Read More

ಬೆಳ್ತಂಗಡಿ ರೋಟರಿಯಿಂದ ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ : ಇನ್ಫೋಸಿಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ಗಂಡಿಬಾಗಿಲು, ದೊಂಪದಪಲ್ಕೆ, ಶಿಶಿಲ ಹಾಗೂ ಪಡ್ಲಾಡಿಯ ಐದು ಸರಕಾರಿ ಶಾಲೆಗಳಿಗೆ 17 ಕಂಪ್ಯೂಟರ್‌ಗಳನ್ನು ನೀಡಿತು. ರೋಟರಿ ಅಧ್ಯಕ್ಷ ಡಾ.ಎ.ಜಯಕುಮಾರ ಶೆಟ್ಟಿ ಹಾಗೂ ಕಾರ್ಯದರ್ಶಿ ಎಂ.ವೈಕುಂಠ ಪ್ರಭು...

Read More

ಮತ್ತೆ ಮುಂಬಯಿ ದಾಳಿಗೆ ಲಷ್ಕರ್ ಸಂಚು

ಮುಂಬಯಿ: 2008ರ ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಝಾಕಿಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ಥಾನ ಜೈಲಿನಿಂದ ಬಿಡುಗಡೆಗೊಳಿಸಿ ಇನ್ನೂ ಒಂದು ವಾರವೂ ಆಗಿಲ್ಲ, ಈ ನಡುವೆಯೇ ಆತನ ಸಂಘಟನೆ ಮುಂಬುಯಿ ಮೇಲೆ ಮತ್ತೊಂದು ದಾಳಿಯನ್ನು ನಡೆಸಲು ಸಂಚು ರೂಪಿಸುತ್ತಿದೆ...

Read More

Recent News

Back To Top