Date : Monday, 13-04-2015
ನವದೆಹಲಿ: ಟೆನ್ನಿಸ್ ಡಬಲ್ಸ್‌ನ ವಿಶ್ವ ರ್‍ಯಾಂಕಿಂಗ್‌ನಲ್ಲಿ ನಂಬರ್ 1 ಪಟ್ಟಕ್ಕೇರಿ ದಾಖಲೆ ಬರೆದಿರುವ ಸಾನಿಯಾ ಮಿರ್ಜಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಖ ಗಣ್ಯರು ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ. ‘’ಅತ್ಯುತ್ತಮ ಸಾಧನೆ ಮಾಡಿದ್ದೀರಿ ಸಾನಿಯಾ ಮಿರ್ಜಾ, ವಿಶ್ವ ನಂಬರ್ ಒನ್...
Date : Monday, 13-04-2015
ಮುಂಬಯಿ: ಮುಸ್ಲಿಂ ಧರ್ಮಿಯರ ಮತದಾನದ ಹಕ್ಕನ್ನು ರದ್ದುಪಡಿಸುವ ಆಗ್ರಹಿಸುವ ಮೂಲಕ ಶಿವಸೇನೆ ಮುಖಂಡ ಸಂಜಯ್ ರಾವತ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಲೇಖನ ಬರೆದಿರುವ ನಾಯಕ...
Date : Monday, 13-04-2015
ರಾಯ್ಪುರ: ಛತ್ತೀಸ್‌ಗಢದಲ್ಲಿ 48 ಗಂಟೆಯೊಳಗೆ ಮೂರನೇ ಬಾರಿಗೆ ಮತ್ತೊಮ್ಮೆ ನಕ್ಸಲ್ ದಾಳಿ ನಡೆದಿದೆ. ಸೋಮವಾರ ಕಂಕೇರ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ಒರ್ವ ಬಿಎಸ್‌ಎಫ್ ಯೋಧನನ್ನು ಹತ್ಯೆ ಮಾಡಿದ್ದಾರೆ. ಬಂದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚೋಟೆ ಬೈತಿಯಾ ಬಿಎಸ್‌ಎಫ್ ಶಿಬಿರದ...
Date : Monday, 13-04-2015
ಹನ್ನೋವರ್: ಫ್ರಾನ್ಸ್ ಪ್ರವಾಸವನ್ನು ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜರ್ಮನಿಗೆ ಬಂದಿಳಿದಿದ್ದಾರೆ. ಇಲ್ಲಿನ ಹನ್ನೋವರ್‌ನಲ್ಲಿ ನಡೆಯಲಿರುವ ಇಂಡೋ-ಜರ್ಮನ್ ಸಮಿತ್‌ನ್ನು ಅವರು ಸೋಮವಾರ ಉದ್ಘಾಟನೆಗೊಳಿಸಲಿದ್ದಾರೆ. ನಿನ್ನೆ ಅವರು ಜರ್ಮನ್ ಚಾನ್ಸ್‌ಲೆರ್ ಅಂಜೇಲಾ ಮಾರ್ಕೆಲ್ ಅವರೊಂದಿಗೆ ವಿಶ್ವದ ಅತಿದೊಡ್ಡ ಕೈಗಾರಿಕಾ ಮೇಳ ಹನ್ನೋಬವರ್...
Date : Sunday, 12-04-2015
ಕುಂದಾಪುರ : ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ರಂಗ ತರಂಗ ಉಪ್ಪುಂದ ಇವರ ವತಿಯಿಂದ ನಾಟಕ ರಚನೆಗಾರ, ನಟ ಪಾಂಡುರಂಗ ಮಡಿವಾಳ ಗಂಗೊಳ್ಳಿ ಇವರಿಗೆ ಖಂಬದಕೋಣೆ ನಿರ್ಮಲ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ರಂಗ...
Date : Sunday, 12-04-2015
ಸುಳ್ಯ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳನ್ನು ಸುಳ್ಯ ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಮೂಲಕ ಈಚರ್ ಲಾರಿ ಮತ್ತು ಪಿಕ್‌ಅಫ್‌ನಲ್ಲಿ ಸಾಗಿಸಲಾಗುತ್ತಿದ್ದ ಒಂದು ಲಕ್ಷ ಕ್ಕೂ ಮಿಕ್ಕಿ ಬೆಲೆ ಬಾಳುವ ಹಲಸಿನ ಮರದ ದಿಮ್ಮಿ...
Date : Sunday, 12-04-2015
ಉಳ್ಳಾಲ: ಚೆಂಬುಗುಡ್ಡೆ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ೭ ಜೀವಂತ ಜಾನುವಾರು ಮತ್ತು ನಾಲ್ಕು ಕಡಿದು ಹಾಕಿದ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಚೆಂಬುಗುಡ್ಡೆ ನಿವಾಸಿಗಳಾದ ಎಂ.ಸಿ.ಬಾವಾ, ಆತನ ಸಹೋದರ ಎಂ.ಸಿ.ಖಾದರ್...
Date : Sunday, 12-04-2015
ಬಂಟ್ವಾಳ : ಕಲ್ಹಣನ ರಾಜತರಂಗಿಣಿ ಕನ್ನಡ ಭಾಷಾನುವಾದ ಸಾಹಿತ್ಯ ಲೋಕಕ್ಕೆ ಸಾಹಿತ್ಯ ಭೀಷ್ಮ ನೀರ್ಪಾಜೆ ಭೀಮ ಭಟ್ಟರು ನೀಡಿದ ಕೊಡುಗೆ. ಈ ಐತಿಹಾಸಿಕ ಕೃತಿಯನ್ನು ಪುನರ್ ಮುದ್ರಿಸುವ ಕಾರ್ಯ ನಡೆಯಬೇಕೆಂದು ಹಿರಿಯ ಸಾಹಿತಿ ಡಾ.ಲಕ್ಷ್ಮೀ ನಾರಾಯಣ ಆಳ್ವ ಹೇಳಿದರು. ಬಂಟ್ವಾಳ ತಾಲೂಕು...
Date : Sunday, 12-04-2015
ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಪದ್ಮವಿಭೂಷಣ ಪುರಸ್ಕಾರಕ್ಕೆ ಪಾತ್ರರಾದ ಹಿನ್ನೆಲೆಯಲ್ಲಿ ಮೂಡಬಿದಿರೆಯಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ಅಭಿವಂದನಾ ಕಾರ್ಯಕ್ರಮದಲ್ಲಿ ಸುಳ್ಯದಿಂದ 3600 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ. 350 ಕ್ಕೂ ಹೆಚ್ಚು ವಾಹನಗಳಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಅಭಿಮಾನಿಗಳು...
Date : Sunday, 12-04-2015
ಕಾರ್ಕಳ : ದೇವಳಗಳ ಅಭಿವೃದ್ದಿಯಿಂದ ಇಡೀ ಊರಿನ ಅಭಿವೃದ್ದಿ ಸಾಧ್ಯವಾಗಲಿದೆ. ಪೆರ್ವಾಜೆಯಂತಹ ಪುಟ್ಟ ಊರಿನಲ್ಲಿ ನಡೆದ ಬ್ರಹ್ಮಕಲಶೋತ್ಸವದ ಕಾರ್ಯ ಶ್ಲಾಘನೀಯ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಾಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪೆರ್ವಾಜೆ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ರಾತ್ರಿ ನಡೆದ ಧಾರ್ಮಿಕ...