Date : Saturday, 11-04-2015
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ನಟಿಸುತ್ತಿರುವ ‘ಉತ್ತಮ ವಿಲನ್’ ಹಿಂದೂ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದೆ. ವಿಶೇಷವೆಂದರೆ ಈ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳೂ ಕೂಡ ಸಾಥ್ ನೀಡಿವೆ. ಅಲ್ಲವೇ ಪದೇ ಪದೇ...
Date : Saturday, 11-04-2015
ನವದೆಹಲಿ: ಭಾರತದ ದೇಗುಲಗಳಲ್ಲಿರುವ ಅಪಾರ ಪ್ರಮಾಣದ ಬಂಗಾರವನ್ನು ಸದ್ಭಳಕೆ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿಗಳು ತಮ್ಮ ಬಳಿ ಇರುವ ಬಂಗಾರಗಳನ್ನು ಠೇವಣಿ ಇಟ್ಟರೆ ಅವುಗಳಿಗೆ ಆಕರ್ಷಕ ಬಡ್ಡಿದರವನ್ನು ನೀಡುವ ಮಹತ್ವದ ಯೋಜನೆಯೊಂದನ್ನು ಜಾರಿಗೆ ತರಲು ಅವರು...
Date : Saturday, 11-04-2015
ಬೆಂಗಳೂರು: ಶನಿವಾರದಿಂದ ರಾಜ್ಯಾದ್ಯಂತ ಜಾತಿ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ನಡೆಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಂಪೂರ್ಣ ಸಜ್ಜಾಗಿದೆ. ಬರೋಬ್ಬರಿ 80 ವರ್ಷಗಳ ನಂತರ ಸಮಾಜದ ಪ್ರತಿ ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಸಲುವಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ಎ.30...
Date : Friday, 10-04-2015
ಕಾರ್ಕಳ : ಕಾರ್ಕಳದ ಪೆರ್ವಾಜೆ ಮಹಾಲಿಂಗೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ ಚಂಡಿಕಾ ಯಾಗ ನೆರವೇರಿತು....
Date : Friday, 10-04-2015
ಕಾರ್ಕಳ : ಕಾರ್ಕಳದ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಬ್ರಹ್ಮಕಲಶ ಪುಣ್ಯೋತ್ಸವವು ಏ.11ರಂದು ಬೆಳಗ್ಗೆ 10-35ಕ್ಕೆ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ...
Date : Friday, 10-04-2015
ಬಂಟ್ವಾಳ : ಅಕ್ರಮ ಮರಳುಗಾರಿಕೆಯನ್ನು ಸಕ್ರಮಗೊಳಿಸಬೇಕು. ಗಣಿ ಇಲಾಖೆ ಪರವಾನಿಗೆಯನ್ನು ನೀಡಿ ಕಾನೂನು ಬದ್ದಗೊಳಿಸಬೇಕೆಂದು ಬಂಟ್ವಾಳ ತಾಲೂಕು ಮರಳು ಗಣಿ ಗುತ್ತಿಗೆದಾರರ ಸಂಘ ಆಗ್ರಹಿಸಿದೆ. ಶುಕ್ರವಾರ ಬಿ ಸಿ ರೋಡ್ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಭರತ್ ಶೆಟ್ಟಿಮಾಣಿ...
Date : Friday, 10-04-2015
ಸುಳ್ಯ : ಷೇರು ಮಾರುಕಟ್ಟೆಯ ಸೂಚ್ಯಂಕವನ್ನು ನೋಡಿ ಅಮೇರಿಕ, ಜಪಾನ್ ಸೇರಿದಂತೆ ಎಲ್ಲಾ ರಾಷ್ಟ್ರಗಳ ಅರ್ಥವ್ಯವಸ್ಥೆಯನ್ನು ಅರ್ಥ ಮಾಡಿ ಕೊಳ್ಳಬಹುದು ಆದರೆ ಕುಟುಂಬ ವ್ಯವಸ್ಥೆಯೇ ಆರ್ಥಿಕತೆಯ ಆಧಾರವಾಗಿರುವ ಭಾರತದ ಅರ್ಥವ್ಯವಸ್ಥೆಯನ್ನು ಷೇರು ಸೂಚ್ಯಂಕದ ಆಧಾರದಲ್ಲಿ ಅಳೆಯುವುದು ಅಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ...
Date : Friday, 10-04-2015
ಕಾರ್ಕಳ : ರಾಜ್ಯದಲ್ಲಿ ಎ.11 ರಿಂದ 30 ರವರೆಗೆ ನಡೆಯುವ ಜಾತಿಗಣತಿಯಲ್ಲಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ)ರಾಜ್ಯದಾದ್ಯಂತ ನೆಲೆಸಿರುವ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ಸಮೀಕ್ಷೆಯಲ್ಲಿ ಜಾತಿ ಹೆಸರು ಕೇಳಿದಾಗ ಕಾಲಂ ನಂಬ್ರ 6 ರಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಎಂದು ನಮೂದಿಸಬೇಕು...
Date : Friday, 10-04-2015
ನವದೆಹಲಿ: ಆಸಿಡ್ ದಾಳಿಗೊಳಗಾದವರಿಗೆ ತುರ್ತು ಮತ್ತು ಉಚಿತ ಚಿಕಿತ್ಸೆಯನ್ನು ನೀಡುವಂತೆ ಸುಪ್ರೀಂಕೋರ್ಟ್ ಶುಕ್ರವಾರ ದೇಶದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿದೆ. ಅಲ್ಲದೇ ಚಿಕಿತ್ಸೆಯಲ್ಲಿ ಶಸ್ತ್ರಚಿಕಿತ್ಸೆಯನ್ನೂ ಸೇರಿಸುವಂತೆ ನಿರ್ದೇಶಿಸಿದೆ ಮತ್ತು ಆಸಿಡ್ ದಾಳಿಯ ಬಗ್ಗೆ ಸರ್ಟಿಫಿಕೇಟ್ ನೀಡುವಂತೆಯೂ ಸೂಚಿಸಿದೆ. ಆಸಿಡ್ ದಾಳಿಗೊಳಗಾದ...
Date : Friday, 10-04-2015
ಕಾರ್ಕಳ : ಹಿರ್ಗಾನ ನೆಲ್ಲಿಕಟ್ಟೆ ಶ್ರೀ ದತ್ತ ಮಂದಿರದ ಆಶ್ರಯದಲ್ಲಿ ಸೌರಮಾನ ಯುಗಾದಿ ಬಿಸು ಹಬ್ಬ ಹೊಸ ವರ್ಷಾಚರಣೆ ಪ್ರಯುಕ್ತ 12ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಬಿಸು ಕೂಟ, ವಾರ್ಷಿಕ ಭಜನಾ ಮಂಗಲ, ಸಂಕ್ರಾಂತಿ ವಿಶೇಷ ಪೂಜೆಯು ನೆಲ್ಲಿಕಟ್ಟೆ...