News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಬದಲಾಗುತ್ತಿದೆ ಭಾರತ, ನಮ್ಮ ಮನಸ್ಸುಗಳು ಬದಲಾಗಬೇಕಿದೆ”- ಶ್ರೀ ಸುರೇಶ್ ಪರ್ಕಳ

ಕಾವೂರು: ಇಂದು ಭಾರತ ಇಡೀ ವಿಶ್ವದಲ್ಲೇ ಅತಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಮುಂಚೂಣಿಯಲ್ಲಿದೆ. ಜಗತ್ತು ಭಾರತದ ಸ್ನೇಹವನ್ನು ಬಯಸುತ್ತಾ, ಇಲ್ಲಿನ ಸಂಸ್ಕೃತಿಯನ್ನು ಗೌರವಿಸುತ್ತಿರುವ ಸಂದರ್ಭದಲ್ಲಿ ಭಾರತೀಯರಾದ ನಾವು ಸಂಕುಚಿತ ಮನೋಭಾವದಿಂದ ಹೊರಬಂದು ಸಾಮರಸ್ಯದ ಕಡೆಗೆ ತೆರೆದುಕೊಳ್ಳುವ ಅವಶ್ಯಕತೆ ತುಂಬಾ ಇದೆ...

Read More

ತಿಹಾರ್ ಜೈಲಿನಲ್ಲಿ‌ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ

ನವದೆಹಲಿ: ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರ ದೈಹಿಕ ಪರೀಕ್ಷೆಯ ನಂತರ, ಸಿಬಿಐ ಅವರನ್ನು ಬಂಧಿಸಿದೆ. ವರದಿಯ ಪ್ರಕಾರ, ಕೇಂದ್ರೀಯ ತನಿಖಾ ದಳವು ತಿಹಾರ್ ಜೈಲಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಪರೀಕ್ಷಿಸಿದೆ ಮತ್ತು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ...

Read More

ಯುಎನ್‌ ಭದ್ರತಾ ಮಂಡಳಿಯಲ್ಲಿ ಸುಧಾರಣೆಗಳ ತುರ್ತು ಅಗತ್ಯವನ್ನು ಪ್ರತಿಪಾದಿಸಿದ ಭಾರತ

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಾರ್ಷಿಕ ವರದಿಯ ಮೇಲಿನ ಯುಎನ್ ಜನರಲ್ ಅಸೆಂಬ್ಲಿ ಚರ್ಚೆಯಲ್ಲಿ ಪ್ರಬಲ ಭಾಷಣ ಮಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಮಿಷನ್‌ನ ಸಚಿವ ಪ್ರತೀಕ್ ಮಾಥುರ್ ಅವರು, ಯುಎನ್‌ ಭದ್ರತಾ ಮಂಡಳಿಯಲ್ಲಿ ಸುಧಾರಣೆಗಳ ತುರ್ತು ಅಗತ್ಯವನ್ನು ಒತ್ತಿ ಹೇಳಿದರು....

Read More

ಜೀವಾವಧಿ ಶಿಕ್ಷೆ, 1 ಕೋಟಿ ರೂ ದಂಡ: ಪೇಪರ್‌ ಸೋರಿಕೆ ವಿರುದ್ಧ ಕಠಿಣ ಕಾನೂನು ತರಲು ಮುಂದಾದ ಯುಪಿ

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಮತ್ತು RO-ARO ಪರೀಕ್ಷೆಯಲ್ಲಿ ಇತ್ತೀಚಿಗೆ ನಡೆದ ಪೇಪರ್ ಸೋರಿಕೆಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗಿದ್ದಾರೆ. ಉತ್ತರ ಪ್ರದೇಶ ಸಾರ್ವಜನಿಕ ಪರೀಕ್ಷೆಗಳ...

Read More

ಪ್ರಮಾಣವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೇಸ್ತೇನ್‌ʼ ಎಂದ ಓವೈಸಿ ನಡೆಗೆ ತೀವ್ರ ಖಂಡನೆ

ನವದೆಹಲಿ: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇಂದು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರಮಾಣ...

Read More

ಅಮರನಾಥ ಯಾತ್ರೆಯ ದಾರಿಯುದ್ದಕ್ಕೂ ಹದ್ದಿನ ಕಣ್ಣಾವಲು ಇರಿಸಿದ ಭದ್ರತಾ ಪಡೆ

ಶ್ರೀನಗರ: ವಾರ್ಷಿಕ ಅಮರನಾಥ ಯಾತ್ರೆಯ ಆರಂಭಕ್ಕೂ ಮುನ್ನ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾತ್ರೆ ಮತ್ತು ನಿಯಮಿತ ವಾಹನ ದಟ್ಟಣೆಯನ್ನು ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸಂಚಾರ ಇಲಾಖೆಯು ಉಧಮ್‌ಪುರದಿಂದ ರಾಂಬನ್ ಜಿಲ್ಲೆಯ...

Read More

ಲೋಕಸಭಾ ಸ್ಪೀಕರ್‌ ಸ್ಥಾನಕ್ಕೆ ಎನ್‌ಡಿಎಯಿಂದ ಓಂ ಬಿರ್ಲಾ, ಇಂಡಿ ಕೂಟದಿಂದ ಕೆ.ಸುರೇಶ್ ಕಣಕ್ಕೆ

ನವದೆಹಲಿ: ಕಳೆದ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದ ಬಿಜೆಪಿಯ ಹಿರಿಯ ಸಂಸದ ಓಂ ಬಿರ್ಲಾ ಅವರು ಈ ಬಾರಿಯೂ ಎನ್‌ಡಿಎ ಸ್ಪೀಕರ್ ಅಭ್ಯರ್ಥಿಯಾಗಲಿದ್ದಾರೆ, ಆದರೆ ವಿರೋಧ ಪಕ್ಷವಾದ ಇಂಡಿ ಬ್ಲಾಕ್ ಕಾಂಗ್ರೆಸ್ ಸಂಸದ ಕೆ.ಸುರೇಶ್ ಅವರನ್ನು ಸ್ಪೀಕರ್ ಸ್ಥಾನಕ್ಕೆ‌ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇಬ್ಬರೂ...

Read More

ಕಾಂಗ್ರೆಸ್ ಸರಕಾರ ಬೆಲೆ ಏರಿಕೆಯ ಕೊಡುಗೆ ನೀಡುತ್ತಿದೆ : ಡಾ.ಅಶ್ವತ್ಥನಾರಾಯಣ್ ಆಕ್ಷೇಪ

ಬೆಂಗಳೂರು: ರಾಜ್ಯದ  ಕಾಂಗ್ರೆಸ್ ಸರಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಯ ಕೊಡುಗೆಯನ್ನು ವರ್ಷದುದ್ದಕ್ಕೂ ಜನರಿಗೆ ನೀಡಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...

Read More

ವ್ಯಾಪಾರ ಮತ್ತು ಸೇವಾ ಪ್ರತಿನಿಧಿಗಳ ಜೊತೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಪೂರ್ವ ಸಮಾಲೋಚನೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮುಂಬರುವ ಸಾಮಾನ್ಯ ಬಜೆಟ್‌ ಹಿನ್ನೆಲೆಯಲ್ಲಿ ಸಲಹೆ ಸೂಚನೆಗಳನ್ನು ಪಡೆಯಲು ನವದೆಹಲಿಯಲ್ಲಿ ವ್ಯಾಪರ ಮತ್ತು ಸೇವಾ ಪ್ರತಿನಿಧಿಗಳೊಂದಿಗೆ ಏಳನೇ ಪೂರ್ವ ಬಜೆಟ್ ಸಮಾಲೋಚನೆಯನ್ನು ನಡೆಸಿದರು. ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇಂದ್ರ ಹಣಕಾಸು...

Read More

ದುಬೈ ಪ್ರವಾಸದಲ್ಲೂ ಶಾಲೆಗಳನ್ನು ದತ್ತು ಪಡೆಯಲು ದಾನಿಗಳನ್ನು ಪ್ರೇರೇಪಿಸಿದ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ

ಬೈಂದೂರು: ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸರ್ಕಾರಿ ಶಾಲೆಗಳ ಸೌಲಭ್ಯ ಸುಧಾರಣೆಗೆ ಈಗಾಗಲೇ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಕಾರ್ಯಕ್ರಮದ ಮೂಲಕ ಜಿಲ್ಲೆ, ರಾಜ್ಯ, ಹೊರ ರಾಜ್ಯಗಳ ದಾನಿಗಳು, ಸಂಸ್ಥೆಗಳಿಂದ ಕೊಡುಗೆ ಆಹ್ವಾನಿಸುತ್ತಿದ್ದಾರೆ. ಇದರ ಮುಂದುವರಿದ...

Read More

Recent News

Back To Top