Date : Tuesday, 25-06-2024
ಬೆಂಗಳೂರು: ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಒಂದೊಂದೇ ವಸ್ತುಗಳ ಬೆಲೆಯೇರಿಕೆ ಮಾಡಿ ಜನರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಮಾಡಿದ್ದ ಸರ್ಕಾರ ಇದೀಗ...
Date : Tuesday, 25-06-2024
ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ವಿಧಿಸಿದ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ದೇಶ ಇಂದು ನನೆಪಿಸುತ್ತಿದೆ. 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು, ಇದು ಬರೋಬ್ಬರಿ 21 ತಿಂಗಳವರೆಗೆ ಮುಂದುವರೆದು ಮಾರ್ಚ್ 21,...
Date : Tuesday, 25-06-2024
ನವದೆಹಲಿ: ಟೆಲಿಕಾಂ ಸೇವೆಗಳಿಗಾಗಿ ರೂ.96,238.45 ಕೋಟಿ ಮೌಲ್ಯದ ತರಂಗಾಂತರ ಹರಾಜನ್ನು ಆರಂಭಿಸಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ. ವಿವಿಧ ಬ್ಯಾಂಡ್‌ಗಳಲ್ಲಿ ಒಟ್ಟು 10,522.35 MHz ಸ್ಪೆಕ್ಟ್ರಮ್ ಹರಾಜಾಗಿದ್ದು, ಇದು ಮೀಸಲು ಬೆಲೆಯಲ್ಲಿ ರೂ 96,238.45 ಕೋಟಿ ಮೌಲ್ಯವನ್ನು ಹೊಂದಿದೆ ಎಂದು ಸಂವಹನ...
Date : Tuesday, 25-06-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಔತಣಕೂಟ ಏರ್ಪಡಿಸಿದ್ದಾರೆ. ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಅವರ ಪತ್ನಿ ಕೂಡ ಔತಣಕೂಟದಲ್ಲಿ ಭಾಗವಹಿಸಿದ್ದರು. “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...
Date : Tuesday, 25-06-2024
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ಸೋಮವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅತಿಸಾರ ತಡೆ ಅಭಿಯಾನ 2024ಕ್ಕೆ ಚಾಲನೆ ನೀಡಿದರು. ಆರೋಗ್ಯ ಸಚಿವರಾದ ಅನುಪ್ರಿಯಾ ಪಟೇಲ್ ಮತ್ತು ಪತ್ರಪ್ರರಾವ್ ಜಾಧವ್ ಅವರ...
Date : Monday, 24-06-2024
ಬೆಂಗಳೂರು: ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾದ 17 ಮಂದಿ ಇಂದು ವಿಧಾನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17...
Date : Monday, 24-06-2024
ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶವಿರೋಧಿ ಮತ್ತು ಸಂವಿಧಾನದ ವಿರೋಧಿ. ಇಂಥ ಪಕ್ಷ ಇವತ್ತು ದೇಶದ ಮುಂದೆ ತಲೆಬಾಗಿ ಕೈಕಟ್ಟಿಕೊಂಡು ‘ತುರ್ತು ಪರಿಸ್ಥಿತಿ ಸಂಬಂಧ ದೇಶಕ್ಕೆ ದ್ರೋಹ ಬಗೆದಿದ್ದೇವೆ, ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ’ ಎಂಬುದಾಗಿ ಒಪ್ಪಿಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಆರ್....
Date : Monday, 24-06-2024
ನವದೆಹಲಿ: 2023 ರಲ್ಲಿ ಭಾರತೀಯ ನಾಗರಿಕರಿಗೆ 1.65 ಕೋಟಿ ಪಾಸ್‌ಪೋರ್ಟ್ ಸಂಬಂಧಿತ ಸೇವೆಗಳನ್ನು ವಿದೇಶಾಂಗ ಸಚಿವಾಲಯವು ಸಲ್ಲಿಸಿದೆ ಮತ್ತು ಮಾಸಿಕ 14 ಲಕ್ಷಕ್ಕೂ ಹೆಚ್ಚು ವೀಸಾ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು 12 ನೇ ಪಾಸ್‌ಪೋರ್ಟ್ ಸೇವಾ ದಿವಸ್ ಸಂದರ್ಭದಲ್ಲಿ ವಿದೇಶಾಂಗ ಸಚಿವ...
Date : Monday, 24-06-2024
ನವದೆಹಲಿ: ತಮಿಳುನಾಡಿನಲ್ಲಿ 57 ಮಂದಿಯನ್ನು ಬಲಿತೆಗೆದುಕೊಂಡ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದು, ಈ ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷವು...
Date : Monday, 24-06-2024
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದ ದಿನವಾದ ಇಂದು, ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅವರ ಮಂತ್ರಿ ಮಂಡಳದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಸಭಾನಾಯಕರಾಗಿ ಮೋದಿ ಮೊದಲಿಗರಾಗಿ ಪ್ರಮಾಣ ವಚನ ಸ್ವೀಕರಿಸಿದರು....