Date : Friday, 03-07-2015
ಮಂಗಳೂರು : ಶ್ರೀ ಮಂಗಳಾ ಗಣೇಶ್ ಕಂಬೈನ್ಸ್ ಬ್ಯಾನರ್‌ನಡಿಯಲ್ಲಿ ಮೂಡಿಬಂದ ಚೊಚ್ಚಲ ತುಳು ಚಿತ್ರ ‘ಒರಿಯನ್ ತೂಂಡಒರಿಯಗಾಪುಜಿ’ ತನ್ನ ಯಶಸ್ವಿ ಪ್ರದರ್ಶನದ 50 ನೇ ದಿನವನ್ನು ಜು 3.ರಂದು ಮಂಗಳೂರಿನ ಸೆಂಟ್ರಲ್ ಚಿತ್ರಮಂದಿರದಲ್ಲಿ ಪೂರೈಸಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ...
Date : Friday, 03-07-2015
ಶ್ರೀನಗರ: ಒಂದೆಡೆ ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆಯ ನಡುವೆ ಪವಿತ್ರ ಅಮರನಾಥ ಯಾತ್ರೆ ಆರಂಭಗೊಂಡಿದೆ, ಮತ್ತೊಂದೆಡೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ರಾಜಾರೋಷವಾಗಿ ಫೇಸ್‌ಬುಕ್ ಪೇಜ್‌ನಲ್ಲಿ ತಮ್ಮ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಹಿಜ್ಬುಲ್ ಉಗ್ರ ಸಂಘಟನೆ ಸೇರಿದ ಕಾಶ್ಮೀರದ 11 ಮಂದಿ...
Date : Friday, 03-07-2015
ಜೈಪುರ್: ನಟಿ ಹಾಗೂ ಬಿಜೆಪಿ ಸಂಸದೆಯಾಗಿರುವ ಹೇಮಮಾಲಿನಿಯವರ ಕಾರು ಗುರುವಾರ ರಾಜಸ್ಥಾನದಲ್ಲಿ ಅಲ್ಟೋ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ 4 ವರ್ಷದ ಹೆಣ್ಣು ಮಗು ಮೃತಪಟ್ಟಿದ್ದು, ಅದರ ತಾಯಿ ಮತ್ತು ಸಹೋದರ ಆಸ್ಪತ್ರೆ ಪಾಲಾಗಿದ್ದಾರೆ. ಹೇಮಮಾಲಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹೇಮಮಾಲಿನಿಯವರ...
Date : Thursday, 02-07-2015
ಬೆಳ್ತಂಗಡಿ : ತಾಲೂಕಿನಲ್ಲಿ ಗುರುವಾರ 12ಗ್ರಾಮ ಪಂಚಾಯತುಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು.ಕಾಂಗ್ರೆಸ್ ಹಾಗು ಬಿಜೆಪಿ ತಲಾ ಆರು ಗ್ರಾಮ ಪಂಚಾಯತುಗಳಲ್ಲಿ ಅಧಿಕಾರ ಗಳಿಸಿಕೊಂಡಿದೆ. ಪಡಂಗಡಿ ಗ್ರಾಪಂ ಪಡಂಗಡಿಗ್ರಾ.ಪಂ.ನಲ್ಲಿ ಅಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತೆ ಮೀನಾಕ್ಷಿ ಶೆಟ್ಟಿ , ಉಪಾಧ್ಯಕ್ಷರಾಗಿ ಕಾಂಗ್ರೇಸ್‌ಬೆಂಬಲಿತ...
Date : Thursday, 02-07-2015
ನವದೆಹಲಿ: ಲಲಿತ್ ಮೊದಿ ವಿವಾದಕ್ಕೆ ಸಂಬಂಧಿಸಿದಂತೆ ಮಳೆಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಧಕ್ಕೆಯುಂಟು ಮಾಡುವ ಸಾಧ್ಯತೆ ಇಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಲತ್ ಮೋದಿ ವೀಸಾ ವಿವಾದ ಇಟ್ಟುಕೊಂಡು ಮುಂಬರುವ ಮಳೆಗಾಲದ ಅಧಿವೇಶನಕ್ಕೆ ಅಡ್ಡಿಯುಂಟು ಮಾಡುವ ಬೆದರಿಕೆಯನ್ನು...
Date : Thursday, 02-07-2015
ಮಂಗಳೂರು : ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಪ್ರಾರಂಭವಾಗಿ 125 ವರ್ಷದ ಸಂಭ್ರಮಾಚರಣೆ ಆಚರಿಸುತ್ತಿದೆ. ಈ ಸಂದರ್ಭ ಸಂಸ್ಥೆಯ ಹಳೆ ವಿದ್ಯಾರ್ಥಿ ಮತ್ತು ಬರಹಗಾರ, ಬೂಕರ್ ಪ್ರಶಸ್ತಿ ವಿಜೇತ ಅರವಿಂದ ಅಡಿಗ 1 ಕೋಟಿ ರೂ. ಮೊತ್ತದ ಧನಸಹಾಯ ನೀಡಿದ್ದಾರೆ. ಅರವಿಂದ ಅಡಿಗ ತನ್ನ ಪ್ರಾಥಮಿಕ...
Date : Thursday, 02-07-2015
ಬಂಟ್ವಾಳ : ವಿವಿಧ ಸಂಘಗಳು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಹೊರಹಾಕುವ ಕೆಲಸ ಮಾಡುತ್ತದೆ. ಅದೇ ರೀತಿ ಶೈಕ್ಷಣಿಕ ವಿಚಾರಗಳ ಈಡೇರಿಕೆಗೆ ವಿದ್ಯಾರ್ಥಿ ಸಂಘ ನೆರವಾಗುತ್ತದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್ ದಾಸ್ ಗಟ್ಟಿ ಹೇಳಿದರು. ಅವರು...
Date : Thursday, 02-07-2015
ಮಂಗಳೂರು : ಇಂಡಿಯನ್ ಜರ್ನಲಿಸ್ಟ್ ಯೂನಿಯನ್ (ರಿ) ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ) ( ಕರ್ನಾಟಕ ಪತ್ರಕರ್ತರ ಸಂಘ(ರಿ)ನ ನ್ಯಾಷನಲ್ ಹಾಗೂ ಸ್ಟೇಟ್ ಕಾನ್ಫ್‌ರೆನ್ಸ್ ಮಂಗಳೂರು ನಗರದಲ್ಲಿರುವ ವೈಭವ್ ಹಾಲ್‌ನಲ್ಲಿ ಜುಲೈ 4 ಮತ್ತು 5 ರಂದು ನಡೆಯಲಿದೆ. ಹಾಗೂ ಮರುದಿನ...
Date : Thursday, 02-07-2015
ಮುಂಬಯಿ: ಪ್ರಾಥಮಿಕ ವಿಷಯಗಳ ಬಗ್ಗೆ ಪಾಠ ಮಾಡದ ಮದರಸಾಗಳ ಮಾನ್ಯತೆಯನ್ನು ರದ್ದುಗೊಳಿಸಲು ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ‘ಇಂಗ್ಲೀಷ್, ಗಣಿತ, ವಿಜ್ಞಾನ ಮುಂತಾದ ವಿಷಯಗಳನ್ನು ಕಲಿಸದೇ ಇರುವ ಮದರಸಾಗಳು...
Date : Thursday, 02-07-2015
ನವದೆಹಲಿ: ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಮಿಷನ್‌ಗೆ ಸಾಂಸ್ಥಿಕ ಚೌಕಟ್ಟನ್ನು ನೀಡಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಗುರುವಾರ ಸಂಪುಟ ಸಭೆ ನಡೆದಿದ್ದು, ಕೌಶಲ್ಯಾಭಿವೃದ್ಧಿ ಮಿಷನ್‌ಗೆ ಅಸ್ತು ಎನ್ನುವ ಮೂಲಕ ಬಜೆಟ್‌ನಲ್ಲಿ ನೀಡಿದ ಭರವಸೆಯನ್ನು ಸಾಕಾರಗೊಳಿಸಲು ಮುಂದಾಗಿದೆ. ದೇಶದಲ್ಲಿ...