Date : Monday, 24-06-2024
ನವದೆಹಲಿ: ಲೋಕಸಭೆ ಚುನಾವಣೆ 2024 ರ ನಂತರ ಸಂಸತ್ತಿನ ಮೊದಲ ಅಧಿವೇಶನದ ಮೊದಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತದಲ್ಲಿ ಒಳಗೊಳ್ಳುವಿಕೆ ಮತ್ತು ಒಮ್ಮತದ ಪ್ರಾಮುಖ್ಯತೆಯನ್ನು ಒತ್ತಿ...
Date : Monday, 24-06-2024
ನವದೆಹಲಿ: ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪರಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ...
Date : Monday, 24-06-2024
ಅಬುಧಾಬಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಭಾನುವಾರ ಅಬುಧಾಬಿಗೆ ಆಗಮಿಸಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಸಹವರ್ತಿ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಿದರು. ಅಲ್ ನಹ್ಯಾನ್ ಅವರೊಂದಿಗಿನ ಸಭೆಯ ಮೊದಲು ಜೈಶಂಕರ್ ಅವರು ಅಬುಧಾಬಿಯ...
Date : Monday, 24-06-2024
ನವದೆಹಲಿ: ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC) ಅಧ್ಯಕ್ಷ ಮಾಮಿದಾಳ ಜಗದೇಶ್ ಕುಮಾರ್ ಹೇಳಿದರು. NEET-UG ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಕೈಗೊಂಡ ಕ್ರಮಗಳ ಕುರಿತು ಮಾತನಾಡಿದ ಅವರು,...
Date : Monday, 24-06-2024
ನವದೆಹಲಿ: ಪ್ರವಾಹ ನಿರ್ವಹಣೆಯ ಸಿದ್ಧತೆಯನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಉನ್ನತ ಮಟ್ಟದ ಸಭೆಯ ನಡೆಸಿದರು. ದೇಶದಲ್ಲಿ ಪ್ರವಾಹದ ಭೀತಿಯನ್ನು ತಗ್ಗಿಸಲು ಸಮಗ್ರ ಮತ್ತು ದೂರಗಾಮಿ ನೀತಿಯನ್ನು ರೂಪಿಸಲು ದೀರ್ಘಾವಧಿಯ ಕ್ರಮಗಳನ್ನು ಅವರು ಪರಿಶೀಲಿಸಿದರು. ಪ್ರಧಾನಿ ನರೇಂದ್ರ...
Date : Monday, 24-06-2024
ನವದೆಹಲಿ: ಇಂದಿನಿಂದ 18 ನೇ ಲೋಕಸಭೆಯು ಇಂದು ಮೊದಲ ಅಧಿವೇಶನ ನಡೆಯುತ್ತಿದೆ. ಈ ಬಾರಿ ವಿರೋಧ ಪಕ್ಷಗಳ ಸದಸ್ಯರ ಸಂಖ್ಯೆ ಹೆಚ್ಚಿರುವ ಕಾರಣದಿಂದ ಬಿರುಸಿನ ಸಮರ ನಡೆಯುವುದು ಬಹುತೇಕ ಖಚಿತ ಎಂಬಂತಾಗಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಮತ್ತು...
Date : Saturday, 22-06-2024
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ಇಂದು ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ. ಈ ಮೂಲಕ ಹೊಸ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸಲು ಭವಿಷ್ಯದ ದೃಷ್ಟಿಯನ್ನು ದೃಢಪಡಿಸಿದೆ ಮತ್ತು ಕಡಲ ವಲಯ ಮತ್ತು ನೀಲಿ ಆರ್ಥಿಕತೆಯಲ್ಲಿ ಸಂಬಂಧಗಳನ್ನು ವೃದ್ಧಿಸಲು ಬದ್ಧತೆ ವ್ಯಕ್ತಪಡಿಸಿದೆ. ಪ್ರಧಾನಿ...
Date : Saturday, 22-06-2024
ನವದೆಹಲಿ: NEET ಮತ್ತು UGC-NET ಪರೀಕ್ಷೆಗಳನ್ನು ಪಾರದರ್ಶಕವಾಗಿ ಸುಗಮ ಮತ್ತು ನ್ಯಾಯಯುತವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಸಚಿವಾಲಯವು ತಜ್ಞರ ಉನ್ನತ ಮಟ್ಟದ ಸಮಿತಿಯನ್ನು ಇಂದು ರಚನೆ ಮಾಡಿದೆ.. ತಜ್ಞರ ಸಮಿತಿಯು ಪರೀಕ್ಷಾ ಪ್ರಕ್ರಿಯೆಯ ಕಾರ್ಯವಿಧಾನದಲ್ಲಿನ ಸುಧಾರಣೆಗಳು, ಡೇಟಾ ಭದ್ರತಾ ಶಿಷ್ಟಾಚಾರಗಳಲ್ಲಿ ಸುಧಾರಣೆ...
Date : Saturday, 22-06-2024
ಬೆಂಗಳೂರು: ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಬಿಜೆಪಿ- ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ಜನ ಎನ್‍ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬಿಜೆಪಿ...
Date : Saturday, 22-06-2024
ನವದೆಹಲಿ: ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಆಕ್ಷೇಪ ಎತ್ತುತ್ತಿರುವ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ. ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಿಜಿಜು, ಹಂಗಾಮಿ ಸ್ಪೀಕರ್ ಬಗ್ಗೆ ಕಾಂಗ್ರೆಸ್...