News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕುವೈಟ್ ದಾಳಿ: 18 ಮಂದಿಯ ಬಂಧನ

ಕುವೈತ್: ಕುವೈಟ್‌ನ ಷಿಯಾ ಮಸೀದಿಯೊಂದರ ಮೇಲೆ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಶಂಕಿತ ಉಗ್ರರಾಗಿದ್ದಾರೆ. ಅಲ್-ಸವಾಬರ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ದಾಳಿಕೋರನೊಬ್ಬ ತನ್ನನ್ನೇ ತಾನು ಸ್ಫೋಟಿಸಿಕೊಂಡಿದ್ದ, ಈ ಘಟನೆಯಲ್ಲಿ...

Read More

ಸ್ಟಾಫ್ ನರ್ಸ್‌ಗಳ ವೇತನ ಹೆಚ್ಚಳವಾಗದಿದ್ದಲ್ಲಿ ಧರಣಿ: ಕೋಟಾ

ಮಂಗಳೂರು: ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಸಚಿವ ಶಿವರಾಜ್ ತಂಗಡಗಿ ಬೆಂಬಲಿಗರು ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು. ಶನಿವಾರ ಮಂಗಳೂರಿನ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ...

Read More

ರಾಜೆ ಧರ್ಮ ಬಿಟ್ಟು, ರಾಜ ಧರ್ಮ ಪಾಲಿಸಿ: ಕಾಂಗ್ರೆಸ್

ನವದೆಹಲಿ: ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರನ್ನು ಬಜಾವ್ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ರಾಜೆ ಧರ್ಮ ಪಾಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್,...

Read More

ಬಿಜೆಪಿ ವರಿಷ್ಠರನ್ನು ಭೇಟಿಯಾಗದೆ ಹಿಂದಿರುಗಿದ ರಾಜೆ

ದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ನವದೆಹಲಿಗೆ ಆಗಮಿಸಿದ್ದ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಬಿಜೆಪಿ ವರಿಷ್ಠರನ್ನು ಭೇಟಿಯಾಗದೆಯೇ ರಾಜಸ್ಥಾನಕ್ಕೆ ವಾಪಾಸ್ಸಾಗಿದ್ದಾರೆ. ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿಯವರ ವಿವಾದದಲ್ಲಿ ಸಿಲುಕಿರುವ ರಾಜೆ ಅವರು, ಬಿಜೆಪಿ ಮುಖಂಡರನ್ನು...

Read More

ಹಾವಿನ ವಿಷ ಕಳ್ಳಸಾಗಣೆ: ಆರೋಪಿಗಳ ಬಂಧನ

ಜಲ್ಪೈಗುರಿ: ಪಶ್ಚಿಮ ಬಂಗಾಳದ ಬೇಲಕೊಬ ಅರಣ್ಯ ಇಲಾಖೆಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 100 ಕೋ.ರೂ. ಮೌಲ್ಯದ ಹಾವಿನ ವಿಷವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ರೇಂಜರ್ ಸಂಜಯ್ ದತ್ತ ತಿಳಿಸಿದ್ದಾರೆ. ಕಾಲೇಜು ಬ್ಯಾಗ್‌ನಲ್ಲ್ಲಿ...

Read More

ಮೋದಿ ಹೊಗಳಿದ ಲಲಿತ್ ಮೋದಿ

ನವದೆಹಲಿ: ದಿನಕ್ಕೊಂದು ಟ್ವಿಟ್ ಮಾಡಿ ವಿವಾದ ಸೃಷ್ಟಿಸುತ್ತಿರುವ ಲಲಿತ್ ಮೋದಿ ಇದೀಗ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ. ‘ನಮ್ಮ ಪ್ರಧಾನಿ ಚತುರ ವ್ಯಕ್ತಿ, ಅವರಿಗೆ ನನ್ನ ಸಲಹೆ ಬೇಕೆಂದಿಲ್ಲ, ಯಾವಾಗ ಅವರು ಬ್ಯಾಟ್ ಮಾಡುತ್ತಾರೋ ಆವಾಗ ಬೌಲನ್ನೇ...

Read More

ಪಾಕ್: ಬಿಸಿ ಗಾಳಿಗೆ 1500ಕ್ಕೂ ಹೆಚ್ಚು ಬಲಿ

ಕರಾಚಿ: ಪಾಕಿಸ್ಥಾನದಲ್ಲಿ ಕಳೆದ 35 ವರ್ಷಗಳ ಬಳಿಕ ಈ ಬಾರಿ ಅತ್ಯಧಿಕ 44 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ಬಿಸಿಗಾಳಿಗೆ 1500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಎದಿ ಫೌಂಡೇಷನ್ ತಿಳಿಸಿದೆ. ಈ ಹಿಂದೆ 1981ರಲ್ಲಿ ಇದೇ ರೀತಿ ಉಷ್ಣಾಂಶ ದಾಖಲಾಗಿತ್ತು. ಇಲ್ಲಿನ ನಿವಾಸಿಗಳು ನೀರಿನ...

Read More

ನಿಲ್ಲದ ರೈತರ ಆತ್ಮಹತ್ಯಾ ಸರಣಿ

ಹಾವೇರಿ: ರಾಜ್ಯದಲ್ಲಿ ರೈತರಿಗೆ ಬೆಲೆಯೇ ಇಲ್ಲದಂತಾಗಿದೆ, ಸಾಲಬಾಧೆ ತಾಳಲಾರದೆ ದಿನಕ್ಕೊಬ್ಬ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ. ಶನಿವಾರವೂ ಹಾವೇರಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೂರಗುಂದ ಗ್ರಾಮದ 38 ವರ್ಷದ ರೈತ ಜಗದೀಶ್ ಕಿಡೇಗಣ್ಣಿ ಎಂಬುವವರು ವಿಷ ಸೇವೆಸಿ ಇಂದು ಆತ್ಮಹತ್ಯೆ...

Read More

ತಮಿಳುನಾಡು ಉಪಚುನಾವಣೆ ಇಂದು: ಜಯಾ ಕಣದಲ್ಲಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಸ್ಪರ್ಧಿಸಿರುವ ರಾಧಕೃಷ್ಣನ್ ನಗರದ ಉಪಚುನಾವಣೆ ಶನಿವಾರ ನಡೆಯುತ್ತಿದೆ. ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಜಯಲಲಿತಾ ಅವರ ವಿರುದ್ಧ ಪ್ರಬಲ ಪ್ರತಿಸ್ಪರ್ಧಿಯಾಗಿ ಸಿಪಿಐನ ಸಿ.ಮಹೇಂದ್ರನ್ ಅವರು ಕಣದಲ್ಲಿದ್ದಾರೆ. ಅಲ್ಲದೇ ಸ್ವತಂತ್ರ...

Read More

ಲಡಾಖ್‌ನಲ್ಲಿ 16 ಸಾವಿರ ಎತ್ತರ ಟವರ್ ಸ್ಥಾಪನೆ

ಶ್ರೀನಗರ: ಜಮ್ಮು ಕಾಶ್ಮೀರದ ಪೂರ್ವ ಲಡಾಖ್‌ನಲ್ಲಿ ಬಿಎಸ್‌ಎನ್‌ಎಲ್ ಸುಮಾರು 16 ಸಾವಿರ ಅಡಿ ಎತ್ತರದ ಟವರನ್ನು ಸೇನೆಯ ನೆರವಿನೊಂದಿಗೆ ಸ್ಥಾಪಿಸಿದೆ. ಶುಕ್ರವಾರದಿಂದ ಈ ಟವರ್ ಕಾರ್ಯನಿರ್ವಹಿಸುತ್ತಿದೆ. ಲಡಾಖ್‌ನ ಚೊಂಗ್ಟಾಸ್ ಪ್ರದೇಶದಲ್ಲಿ ಈ ಟವರನ್ನು ಸ್ಥಾಪಿಸಲಾಗಿದೆ. ಅತ್ಯಂತ ಕುಗ್ರಾಮವಾಗಿರುವ ಪೂರ್ವ ಲಡಾಖ್‌ನಲ್ಲಿ ಅತಿ...

Read More

Recent News

Back To Top