News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಎನ್‌ಡಿಎ ಸಂಸದರಿಗೆ ಸನ್ಮಾನ

ಬೆಂಗಳೂರು: ನಾಳೆ  ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಎನ್ ಡಿಎ ಸಂಸದರು ಹಾಗೂ ಕೇಂದ್ರ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಲ್ಲೇಶ್ವರ...

Read More

ಏಪ್ರಿಲ್‌ನಲ್ಲಿ 1.64 ಮಿಲಿಯನ್ ಹೊಸ ಉದ್ಯೋಗಿಗಳನ್ನು ಸೇರಿಸಿದೆ ESIC

ನವದೆಹಲಿ: ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಏಪ್ರಿಲ್‌ನಲ್ಲಿ 1.64 ಮಿಲಿಯನ್ ಹೊಸ ಸದಸ್ಯರನ್ನು ಸೇರಿಸಿದೆ ಎಂದು ಬುಧವಾರ ಬಿಡುಗಡೆಯಾದ ವೇತನದಾರರ ಅಂಕಿಅಂಶಗಳು ತಿಳಿಸಿವೆ. ದತ್ತಾಂಶವನ್ನು ಬಿಡುಗಡೆ ಮಾಡಿದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಹೊಸ ಸೇರ್ಪಡೆಗಳಲ್ಲಿ 784,000 ಮಂದಿ 25...

Read More

ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಯೋಗ ಸಹಾಯಕ- ವಿಜಯೇಂದ್ರ

ಬೆಂಗಳೂರು: ಯೋಗವನ್ನು ಒಂದು ದಿನ ಮಾಡಿದರೆ ಸಾಲದು; ದಿನನಿತ್ಯ ನಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನಾವು ಆರೋಗ್ಯ ಕಾಪಾಡಿಕೊಂಡು ಮಾನಸಿಕ ನೆಮ್ಮದಿಯಿಂದ ಬದುಕಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಗುಜರಾತಿನಲ್ಲಿ 51 ಯೋಗ ಸ್ಟುಡಿಯೋಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ ಸಿಎಂ ಭೂಪೇಂದ್ರ ಪಟೇಲ್

ಅಹಮದಾಬಾದ್: ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರಾಜ್ಯಾದ್ಯಂತ 51 ‘ಯೋಗ ಸ್ಟುಡಿಯೋ’ಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಕೋವಿಡ್ ಸಮಯದಲ್ಲಿ ಜನರಿಗೆ ಅಪಾರ ಪ್ರಯೋಜನವನ್ನು ನೀಡುವ ಪ್ರಾಚೀನ ಅಭ್ಯಾಸವನ್ನು ಉತ್ತೇಜಿಸಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. 10ನೇ...

Read More

ಶೀಘ್ರದಲ್ಲೇ ಜಮ್ಮು-ಕಾಶ್ಮೀರದಲ್ಲಿ ಶೀಘ್ರದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸಲಾಗುವುದು: ಮೋದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಪ್ರಾರಂಭವಾಗಿದ್ದು, ಕೇಂದ್ರಾಡಳಿತ ಪ್ರದೇಶವು ಶೀಘ್ರದಲ್ಲೇ ತನ್ನ ರಾಜ್ಯ ಸ್ಥಾನಮಾನವನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. 1,500 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳ ಶಂಕುಸ್ಥಾಪನೆಗಾಗಿ ಪ್ರಧಾನಿ ಮೋದಿ ಗುರುವಾರ...

Read More

ಶ್ರೀನಗರದಲ್ಲಿ ಯೋಗ ಪ್ರದರ್ಶಿಸಿ ಮಹತ್ವದ ಸಂದೇಶ ರವಾನಿಸಿದ ಮೋದಿ

ಶ್ರೀನಗರ: ಇಂದು ದೇಶಾದ್ಯಂತ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದಕ್ಕೆ ಚಾಲನೆ ನೀಡಿದರು. ಜೆ &...

Read More

ಉತ್ತರಾಖಂಡದಲ್ಲಿ ಭೂಮಿ ಖರೀದಿಸುವ ಹೊರಗಿನವರಿಗೆ ಕಟ್ಟುನಿಟ್ಟಿನ ನಿಯಮ: ಸಿಎಂ ಪುಷ್ಕರ್‌ ಧಾಮಿ

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಈ ವೇಳೆ ಉತ್ತರಾಖಂಡದಲ್ಲಿ ಭೂಮಿ ಖರೀದಿಸುವವರ ಸಂಪೂರ್ಣ ಹಿನ್ನೆಲೆ...

Read More

ಮೆಕ್ಕಾದಲ್ಲಿ ಬಿಸಿಲಿನ ಪ್ರತಾಪ: ಸುಮಾರು1,000 ಹಜ್‌ ಯಾತ್ರಿಕರು ಸಾವು

ನವದೆಹಲಿ: ಈ ವರ್ಷದ ಹಜ್‌ ಯಾತ್ರೆ ದುರಂತವಾಗಿ ಪರಿವರ್ತನೆಗೊಂಡಿದೆ. ಮೆಕ್ಕಾದಲ್ಲಿ ತಾಪಮಾನ 50 ಡಿಗ್ರಿ ಮೀರಿರುವ ಹಿನ್ನೆಲೆಯಲ್ಲಿ ಬಿಸಿಲಿನ ಪ್ರತಾಪಕ್ಕೆ ನೂರಾರು ಯಾತ್ರಿಕರು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಸಾವನ್ನಪ್ಪಿದವರ ಸಂಖ್ಯೆ 1,000 ಮೀರಿದೆ. ಸೌದಿ ಅರೇಬಿಯಾದ ತೀವ್ರ ಶಾಖದ ಹೊಡೆತಕ್ಕೆ ಬಲಿಯಾದವರಲ್ಲಿ...

Read More

ಮೋದಿ ಭೇಟಿ ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ತೀವ್ರ ಕಣ್ಗಾವಲು, ಹೈಟೆಕ್‌ ಭದ್ರತಾ ವ್ಯವಸ್ಥೆ

ನವದೆಹಲಿ: ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದ್ದು, ಇದು ಜಾಗತಿಕ ಗಮನ ಸೆಳೆಯಲಿದೆ. ನಾಳೆ ಶ್ರೀನಗರದ ದಾಲ್ ಸರೋವರದ ದಡದಲ್ಲಿ ಯೋಗ ಕಾರ್ಯಕ್ರಮ ನಡೆಯಲಿದೆ. ಐತಿಹಾಸಿಕ ಮೂರನೇ ಅವಧಿಗೆ ಆಯ್ಕೆಯಾದ ನಂತರ ಕೇಂದ್ರಾಡಳಿತ...

Read More

ಯಾರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ: UGC-NET ಪರೀಕ್ಷೆ ರದ್ಧತಿ ಬಳಿಕ ಕೇಂದ್ರ

ನವದೆಹಲಿ: UGC-NET ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯವು , ಪರೀಕ್ಷೆಯ ಸಮಗ್ರತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಆದರೆ ಯಾರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಒತ್ತಿ ಹೇಳಿದೆ. ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್...

Read More

Recent News

Back To Top