Date : Sunday, 21-06-2015
ಮಂಗಳೂರು : ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ದಿನ ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಯೋಗದಿನವನ್ನು ಸಂಭ್ರಮದಿಂದ ಆಚರಿಸಿದರು. ನಗರದ ಪ್ರಸಿದ್ಧ ವೈದರೂ, ಯೋಗ ತಜ್ಞರೂ ಆದ ಡಾ| ಗಣೇಶ್ ಭಟ್ ಯೋಗ ದಿನಾಚರಣೆ ಕಾರ್ಯಕ್ರಮದ...
Date : Sunday, 21-06-2015
ಪೂಂಜಾಲಕಟ್ಟೆ : ರಸ್ತೆ ಹದಗೆಟ್ಟಿದೆ ಎಂದು ಪ್ರತಿಭಟನೆ ಮಾಡುವುದನ್ನು ಕಂಡಿದ್ದೇವೆ. ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿ ಪಡಿಸುವುದನ್ನು ನೋಡಿದ್ದೇವೆ. ಮರಳು ಲಾರಿ ಸಾಗುತ್ತದೆ ಎಂದು ಲಾರಿ ತಡೆದು ಗ್ರಾಮಸ್ಥರು ಪ್ರತಿಭಟನೆ ಮಾಡುವುದನ್ನು ಕೇಳಿದ್ದೇವೆ. ಆದರೆ ಲಾರಿ ಸಾಗುತ್ತದೆ ಎಂದು ರಸ್ತೆಯನ್ನು ಅಗೆಯುವ...
Date : Sunday, 21-06-2015
ಕಾಸರಗೋಡು : ಮಹಾನ್ ಗ್ರಂಥಾಲಯ ಹರಿಕಾರಾದ, ನಾಡಿನಾದ್ಯಂತ ಸಂಚಾರ ಮಾಡಿ ಓದಿನ ಮಹತ್ವವನ್ನು ಮನದಟ್ಟು ಮಾಡಿದ ಪಿ.ಎನ್. ಪಣಿಕ್ಕರರ ಹಾದಿ ಹಿಡಿಯುವುದು ವಿದ್ಯಾರ್ಥಿಗಳಿಗೆ ಅತ್ಯಂತ ಶ್ರೇಯಸ್ಕರ ಎಂದು ಮೀಯಪದವು ವಿದ್ಯಾವರ್ಧಕ ಹಿರಿಯ ಮಾಧ್ಯಮಿಕ ಶಾಲಾ ಕನ್ನಡ ಭಾಷಾ ಅಧ್ಯಾಪಕ ಅಧ್ಯಾಪಕರ...
Date : Saturday, 20-06-2015
ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಅಭಿವೃದ್ದಿ ಕಾರ್ಯ ಕುಂಠಿತವಾಗಲು ಆಯುಕ್ತರಾಗಿದ್ದ ಹೆಫ್ಸಿಬಾ ರಾಣಿ ಕಾರಣ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ. ಅಧಿಕಾರಿಗಳ ಮೇಲೆ ಹಿಡಿತವಿಲ್ಲದೆ ಆಡಳಿತ ವೈಫಲ್ಯ ಉಂಟಾಗಿದ್ದು ಅಭಿವೃದ್ದಿ ಕಾರ್ಯ ಸ್ಥಗಿತವಾಗಲು ಕಾಂಗ್ರೆಸ್...
Date : Saturday, 20-06-2015
ಮುಂಬಯಿ: ಮಹಾರಾಷ್ಟ್ರದ ಮಲಾಡ್‌ನ ಲಕ್ಷ್ಮೀನಗರ ಸ್ಲಂನಲ್ಲಿ ನಡೆದ ಕಳ್ಳಭಟ್ಟಿ ಸರಾಯಿ ದುರಂತದಲ್ಲಿ ಮೃತರಾದವರ ಸಂಖ್ಯೆ 84ಕ್ಕೆ ಏರಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಪೊಲೀಸರು ಒಟ್ಟು ಐವರನ್ನು ಬಂಧಿಸಿದ್ದಾರೆ. ಇನ್ನೂ ವಿವಿಧ 8 ಆಸ್ಪತ್ರೆಗಳಲ್ಲಿ ಒಟ್ಟು 34 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು...
Date : Saturday, 20-06-2015
ಪುತ್ತೂರು : ವಿಶ್ವಯೋಗ ದಿನಾಚರಣೆಯ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 20-6-2015 ನೇ ಶನಿವಾರದಂದು ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ಯೋಗ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಜೊತೆಗೆ ಸಭಾ ಕಾರ್ಯಕ್ರಮ ಹಾಗೂ ಯೋಗ ಪ್ರಾತ್ಯಕ್ಷಿಕೆಯ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ...
Date : Saturday, 20-06-2015
ಕೋಲ್ಕತ್ತಾ: ಪಶ್ಚಿಮಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಿಶನರಿ ಶಾಲೆಯೊಂದರ ಆಟದ ಮೈದಾನದಲ್ಲಿ ಶನಿವಾರ ಕಚ್ಛಾಬಾಂಬ್ ಸ್ಫೋಟಗೊಂಡಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ಲಾಸ್ಟಿಕ್ ಕವರ್‌ನಲ್ಲಿ ಈ ಬಾಂಬನ್ನು ಮುಚ್ಚಿಡಲಾಗಿತ್ತು, ವ್ಯಕ್ತಿಯೊಬ್ಬರು ಇದನ್ನು ಒದ್ದಾಗ ಸ್ಫೋಟ ಸಂಭವಿಸಿದೆ. ವ್ಯಕ್ತಿಗೆ ತೀವ್ರ ಸ್ವರೂಪದ...
Date : Saturday, 20-06-2015
ಮಂಗಳೂರು : ಯೋಗಕ್ಕೆ ಮನಸ್ಸು ಮತ್ತು ದೇಹವನ್ನು ಬೆಸೆಯುವಂತಹ ಶಕ್ತಿ ಇದೆ. ಅದರ ನಿರಂತರ ಅಭ್ಯಾಸದಿಂದ ಮಾತ್ರ ಈ ಶಕ್ತಿ ಅರಿವಿಗೆ ಬರುತ್ತದೆ. ಸುದೀರ್ಘ ಅಭ್ಯಾಸದಿಂದ ದೇಹದ ಶಕ್ತಿ ಮತ್ತು ಪುನಶ್ಚೇತನ ಸಾಮರ್ಥ್ಯ ಹೆಚ್ಚುತ್ತದೆ. ಯೋಗಾಭ್ಯಾಸದಿಂದ ಹಲವಾರು ವರ್ಷಗಳಿಂದ ತನ್ನನ್ನು ಬಾಧಿಸುತ್ತಿದ್ದ...
Date : Saturday, 20-06-2015
ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಬಳಿ ಶನಿವಾರ ಬಸ್ಸೊಂದು ಕಣಿವೆಗೆ ಬಿದ್ದಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 22 ಮಂದಿ ಗಾಯಗೊಂಡಿದ್ದಾರೆ. ಬಸ್ ದೆಹಲಿಯಿಂದ ಪಿಥೋರ್‌ಘರ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿತು ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ...
Date : Saturday, 20-06-2015
ನವದೆಹಲಿ: ವಿಶ್ವಸಂಸ್ಥೆಯ ಭಾರತೀಯ ಮಿಷನ್ ಆಯೋಜಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಶನಿವಾರ ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ ಅವರು ಏರ್ ಇಂಡಿಯಾ ವಿಮಾನದಲ್ಲಿ ನ್ಯೂಯಾರ್ಕ್‌ಗೆ ತೆರಳಿದ್ದು, ಟ್ವೀಟ್ ಮೂಲಕ ‘ನ್ಯೂಯಾರ್ಕ್‌ಗೆ ತೆರಳುತ್ತಿದ್ದೇನೆ’ ಎಂದು...