Date : Friday, 19-06-2015
ನವದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಹೊಸಕಿ ಹಾಕುವ ದುಷ್ಟಶಕ್ತಿಗಳು ಹೆಚ್ಚಾಗುತ್ತಿವೆ, ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಹೇರಿಕೆಯಾಗುವ ಸಂಭವವನ್ನು ತಳ್ಳಿ ಹಾಕುವಂತಿಲ್ಲ ಎಂದು ಬಿಜೆಪಿ ಹಿರಿಯ ಧುರೀಣ ಎಲ್.ಕೆ.ಅಡ್ವಾಣಿ ಅವರು ನೀಡಿರುವ ಹೇಳಿಕೆ ನರೇಂದ್ರ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ದೂಡಿದೆ. ಸರ್ಕಾರವನ್ನು...
Date : Friday, 19-06-2015
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ತಮ್ಮ 45ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ರಾಜಕೀಯ ಎದುರಾಳಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರೂ ತುಂಬು ಹೃದಯದಿಂದ ಕಾಂಗ್ರೆಸ್ ಯುವರಾಜನಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಟ್ವೀಟರ್ ಮೂಲಕ ರಾಹುಲ್‌ಗೆ ಶುಭಾಶಯ ಕೋರಿರುವ ಮೋದಿ, ಅವರ ಉತ್ತಮ...
Date : Friday, 19-06-2015
ನವದೆಹಲಿ: ಭಗವದ್ಗೀತಾ ಚಾಂಪಿಯನ್ ಲೀಗ್ ಸ್ಪರ್ಧೆಯನ್ನು ಗೆದ್ದ ಮುಸ್ಲಿಂ ಬಾಲಕಿ ಮರಿಯಂ ಆಸೀಫ್ ಪ್ರಧಾನಿ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿ ಭೇಟಿಯಾದರು. ಈ ವೇಳೆ ಮರಿಯಂ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮತ್ತು ಸ್ವಚ್ಛತಾ ಅಭಿಯಾನಕ್ಕೆ ರೂ.11 ಸಾವಿರವನ್ನು ಕೊಡುಗೆಯಾಗಿ ನೀಡಿದರು....
Date : Thursday, 18-06-2015
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್‌ಕುಮಾರ್ ಕಟೀಲ್‌ರವರ ಒಂದು ವರ್ಷದ ಸಾಧನೆ ಮತ್ತು ಚಟುವಟಿಕೆಗಳ ಪಕ್ಷಿನೋಟದ ‘ವರುಷ ಒಂದು ಹೆಜ್ಜೆ ಗುರುತು’ ಕಿರುಹೊತ್ತಿಗೆ ಕೇಂದ್ರ ಸಚಿವ ಅನಂತಕುಮಾರ್‌ರವರು ಬಿಡುಗಡೆಗೊಳಿಸಿದರು. ಈ ಸಂದರ್ಭಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್, ಮಂಗಳೂರು...
Date : Thursday, 18-06-2015
ಚೆನ್ನೈ: ಹಣಕಾಸು ಅಕ್ರಮ ವ್ಯವಹಾರ, ಮತ್ತಿತರ ಆರೋಪ ಹೊತ್ತಿರುವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿಗೆ ಈಗ ಮತ್ತೆ ಸಮಸ್ಯೆ ಎದುರಾಗಿದೆ. ಲಲಿತ್ ಮೋದಿ ಅವರನ್ನು ತನಿಖೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ವಿಪಕ್ಷಗಳು ಒತ್ತಾಯಿಸಿವೆ. ಈ ಸಂಬಂಧ ಕೇಂದ್ರ ಸರಕಾರ ಲಲಿತ್...
Date : Thursday, 18-06-2015
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೋಬೇಶನರ್ಸ್ ಗ್ರೂಪ್ ’ಎ’ ಮತ್ತು ’ಬಿ’ ಶ್ರೇಣಿಯ 470 ಹುದ್ದೆಗಳ ನೇಮಕಕ್ಕೆ 2014ನೇ ಸಾಲಿನ ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ನಡೆಸಿದ್ದು, ಅದರ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಎ.19ರಂದು ಪರೀಕ್ಷೆ ನಡೆದಿದ್ದು, 2 ಲಕ್ಷ ಅಭ್ಯರ್ಥಿಗಳು ಪ್ರಿಲಿಮ್ಸ್ ಬರೆದಿದ್ದರು....
Date : Wednesday, 17-06-2015
ನವದೆಹಲಿ: ಜನರಿಗೆ ಇನ್ನಷ್ಟು ಹತ್ತಿರವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಆದ ’ನರೇಂದ್ರ ಮೋದಿ ಮೊಬೈಲ್ ಆಪ್’ವೊಂದನ್ನು ಬುಧವಾರ ಬಿಡುಗಡೆಗೊಳಿಸಿದ್ದಾರೆ. ಮೋದಿಯವರ ದಿನನಿತ್ಯದ ಕಾರ್ಯ ಚಟುವಟಿಕೆಗಳ ಬಗ್ಗೆ ಈ ಆಪ್ ಮೂಲಕ ಮಾಹಿತಿ ಪಡೆದುಕೊಳ್ಳಬಹುದು, ಪ್ರಧಾನಿಯವರ ಲೇಟೆಸ್ಟ್ ಮಾಹಿತಿ ಮತ್ತು...
Date : Wednesday, 17-06-2015
ನವದೆಹಲಿ: ರಾಷ್ಟ್ರೀಯ ಜವಳಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಜವಳಿ ಸಚಿವ ಶಂಕರ್ ಸಿನ್ಹಾ ವಘೇಲ ವಿರುದ್ಧ ಬುಧವಾರ ಸಿಬಿಐ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಘೇಲಾ ಮಾತ್ರವಲ್ಲದೇ ಜವಳಿ ನಿಗಮದ ಅಧ್ಯಕ್ಷ ಮತ್ತು...
Date : Wednesday, 17-06-2015
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ನಿರ್ಮಾಪಕ ಬಗ್ಗೆ ಸಚಿವ ಅಂಬರೀಷ್ ನೀಡಿರುವ ಹೇಳಿಕೆ ಇದೀಗ ಭಾರೀ ವಿವಾದ ಸೃಷ್ಟಿಸಿದೆ. ಅಂಬರೀಷ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಹಲವು ನಿರ್ಮಾಪಕರು ಆಗ್ರಹಿಸಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ನಿರ್ಮಾಪಕರ ಸಮಸ್ಯೆಗಳ...
Date : Wednesday, 17-06-2015
ನವದೆಹಲಿ: ವಿವಿಧ 24 ಪ್ರಕರಣಗಳಲ್ಲಿ ಆಪಾದಿತರಾಗಿರುವ 21 ಮಂದಿ ಎಎಪಿ ನಾಯಕರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ದೆಹಲಿ ಪೊಲೀಸರು ಮುಂದಾಗಿದ್ದಾರೆ, ಇವರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೂ ಸೇರಿದ್ದಾರೆ. ಇವರ ವಿರುದ್ಧದ ಆರೋಪಗಳ ಬಗ್ಗೆ...