Date : Wednesday, 17-06-2015
ನ್ಯೂಯಾರ್ಕ್: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಈ ದಿನ ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ವತಿಯಿಂದ ಬೃಹತ್ ಯೋಗ ಸಮಾರಂಭವನ್ನು ಆಯೋಜಿಸಲಾಗುತ್ತಿದೆ. ನ್ಯೂಯಾರ್ಕ್‌ನ ಟೈಮ್ಸ್ ಸ್ಕೇರ್‌ನಲ್ಲಿ ಸಮಾರಂಭ ಆಯೋಜಿಸಲಾಗುತ್ತಿದೆ. ಹಲವು ಜಾಗತಿಕ ನಾಯಕರು, ರಾಯಭಾರಿಗಳು ಸೇರಿದಂತೆ ಒಟ್ಟು 30 ಸಾವಿರ ಮಂದಿ...
Date : Wednesday, 17-06-2015
ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಪಿಯು ಉಪನ್ಯಾಸಕರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಶಿಷ್ಠ ಜಾತಿ/ ಪಂಗಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಟ ಅಂಕ ಶೇ.55 ನಿಗದಿ ಮಾಡಲಾಗಿದ್ದು ಇದು ಶೇ.50ರಷ್ಟೇ ಇದೆ ಎಂದು ಅಭ್ಯರ್ಥಿಗಳು ಆಕ್ಷೇಪಿಸಿದ್ದಾರೆ. ಇಲಾಖೆ ಸಿಬ್ಬಂದಿಗಳಿಂದ...
Date : Wednesday, 17-06-2015
ವಾಷಿಂಗ್ಟನ್: ಯೆಮೆನ್‌ನಲ್ಲಿ ನಡೆಸಲಾದ ದ್ರೋನ್ ದಾಳಿಯಲ್ಲಿ ಅರಬೀಯನ್ ಪೆನಿನ್‌ಸುಲಾದಲ್ಲಿನ ಅಲ್‌ಖೈದಾದ ಎರಡನೇ ಮುಖಂಡ ನಸೀರ್ ಅಲ್ ವಾಹಿಶಿ ಹತನಾಗಿದ್ದಾನೆ ಎಂದು ವೈಟ್ ಹೌಸ್ ಸ್ಪಷ್ಟಪಡಿಸಿದೆ. ಒಸಾಮಾ ಬಿನ್ ಲಾದೆನ್ ಹತ್ಯೆ ಬಳಿಕ ಅಮೆರಿಕಾಗೆ ದೊರೆತ ಎರಡನೇ ದೊಡ್ಡ ಜಯ ಇದಾಗಿದೆ. ವಾಹಿಶಿ...
Date : Wednesday, 17-06-2015
ನವದೆಹಲಿ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಬೇಸಿನ್ ಬ್ರಿಡ್ಜ್ ಸಮೀಪ ಹಳಿ ತಪ್ಪಿದ ಘಟನೆ ಬುಧವಾರ ಮುಂಜಾನೆ 5 ಗಂಟೆಗೆ ನಡೆದಿದೆ. ಬೆಂಗಳೂರು-ಚೆನ್ನೈ ಮಾರ್ಗ ಮಧ್ಯೆದ ಬೇಸಿನ್ ಬ್ರಿಡ್ಸ್ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ರೈಲಿನ ಮೊದಲನೇ ಮತ್ತು...
Date : Wednesday, 17-06-2015
ನವದೆಹಲಿ: ಮುಸ್ಲಿಮರ ಪವಿತ್ರ ಮಾಸ ರಂಜಾನ್ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಮತ್ತು ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದರು. ನವಾಝ್ ಅವರಿಗೆ ಕರೆ ಮಾಡಿದ ಮೋದಿ, ಉಭಯ...
Date : Wednesday, 17-06-2015
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಬಳಿಕ ಇದೀಗ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿಯವರಿಗೆ ಸಹಾಯ ಮಾಡಿದ ಆರೋಪ ಹೊತ್ತಿದ್ದಾರೆ. 2011ರಲ್ಲಿ ರಾಜೆ ಅವರು ರಾಜಸ್ಥಾನ ವಿರೋಧ ಪಕ್ಷದ ನಾಯಕಿಯಾಗಿದ್ದಾಗ ಮೋದಿಯವರಿಗೆ...
Date : Tuesday, 16-06-2015
ಮೈಸೂರು: ಪತ್ರಕರ್ತ ಹಾಗೂ ಮೈಸೂರು ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಭಾರತೀಯ ಪತ್ರಿಕಾ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯ ಅವರ ನೇಮಕದ ಆದೇಶವನ್ನು ಹೊರಡಿಸಿದೆ. ಮೂರು ವರ್ಷಗಳ ಅವಧಿಗೆ ಅವರು ನೇಮಕಗೊಂಡಿದ್ದಾರೆ. 1966ರಲ್ಲಿ ಭಾರತದ...
Date : Tuesday, 16-06-2015
ತಿರುವನಂತಪುರಂ: ಕ್ಲಾಸ್‌ಗೆ ಬಂಕ್ ಹೊಡೆದು ಥಿಯೇಟರಿಗೆ ತೆರಳಿ ಇತ್ತೀಚಿಗಷ್ಟೇ ರಿಲೀಸ್ ಆದ ಮಲಯಾಳಂನ ಬ್ಲಾಕ್‌ಬಾಸ್ಟರ್ ಸಿನಿಮಾ ‘ಪ್ರೇಮಂ’ ಅನ್ನು ನೋಡುತ್ತಿದ್ದ ವಿದ್ಯಾರ್ಥಿಗಳ ಉತ್ಸಾಹಕ್ಕೆ ಪೊಲೀಸರು ತಣ್ಣಿರೆರೆಚಿದ್ದಾರೆ. ವಿವಿಧ ಕಾಲೇಜುಗಳ ಸುಮಾರು 60ಕ್ಕೂ ವಿದ್ಯಾರ್ಥಿಗಳು ಸಿನಿಮಾ ಥೆಯೇಟರಿನಲ್ಲಿ ಜಮಾವಣೆಗೊಂಡಿದ್ದರು. ಇವರನ್ನು ಪೊಲೀಸರು ವಾಪಾಸ್...
Date : Tuesday, 16-06-2015
ಮುಂಬಯಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಶಿವಸೇನೆ ಆಗ್ರಹಿಸಿದೆ. ಐಪಿಎಲ್ ಕ್ರಿಕೆಟ್‌ನಲ್ಲಿ ಮಾಡಿದ ಅಕ್ರಮಗಳ ಆರೋಪ ಹೊತ್ತಿರುವ ಐಪಿಎಲ್ ಟಿ೨೦ ಲೀಗ್‌ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು...
Date : Tuesday, 16-06-2015
ನವದೆಹಲಿ: ಕುತೂಹಲದ ಕೇಂದ್ರ ಬಿಂದುವಾಗಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎದುರಿಸಲು ಸಜ್ಜಾಗಿದೆ. ಈ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲಪ್ರಧಾನಿಯವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಮಂಗಳವಾರ ಘೋಷಿಸಿದ್ದಾರೆ....