Date : Wednesday, 19-06-2024
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಇಂದು ಬಾರಾಮುಲ್ಲಾ ಜಿಲ್ಲೆಯ ಹಡಿಪೋರಾ ಗ್ರಾಮದಲ್ಲಿ ಎನ್‌ಕೌಂಟರ್ ನಡೆದಿದ್ದು ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರು ಅಡಗಿರುವ ಮಾಹಿತಿ ಪಡೆದು ಭದ್ರತಾ ಪಡೆಗಳು ಮತ್ತು ಪೊಲೀಸರು ಶೋಧ...
Date : Wednesday, 19-06-2024
ಇದು ಬಿಹಾರದ ರಾಜಧಾನಿಯಾದ ಪಾಟ್ನಾದ ಆಗ್ನೇಯ ಭಾಗದಲ್ಲಿ ಸುಮಾರು 55 ಮೈಲು ದೂರದಲ್ಲಿದೆ ಮತ್ತು ಕ್ರಿ.ಶ. 427 ರಿಂದ 1197 ವರೆಗೆ ಬುದ್ಧ ಪ್ರಣೀತ ತತ್ವಜ್ಞಾನದ ವ್ಯಾಸಂಗ ಕೇಂದ್ರವಾಗಿತ್ತು. ಇದು “ಇತಿಹಾಸದಲ್ಲಿ ನಮೂದಿತವಾದ ಮೊದಲ ಅತಿ ಶ್ರೇಷ್ಠವಾದ ವಿಶ್ವವಿದ್ಯಾಲಯ” ಎಂದು ಕರೆಯಲ್ಪಟ್ಟಿದೆ.ಸಾಕಷ್ಟು...
Date : Wednesday, 19-06-2024
ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಪಡಿಸುವಲ್ಲಿ ಜ್ಞಾನವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್‌ಗೀರ್‌ನ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ನಂತರ ಸುಷ್ಮಾ ಸ್ವರಾಜ್ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ...
Date : Wednesday, 19-06-2024
ಎದುರಿಗೆ ಕಂಡರೆ ಕುಳಿತಲ್ಲಿಂದ ಎದ್ದು ನಿಂತು ಗೌರವದಿಂದ ತಲೆಬಾಗಬೇಕು ಎನಿಸುವಂತಹ ವ್ಯಕ್ತಿತ್ವ.. ಅವರೂ ಪ್ರತಿಕ್ರಯಿಸುತ್ತಾ ತುಂಬು ಹೃದಯದಿಂದ ಎದೆ ಮುಟ್ಟಿ “ಎಲ್ಲಾ ಅರಾಮಾ?” ಎಂದು ತಿರುಗಿ ಕೇಳದೇ ಹೋದರೆ ನಮ್ಮಿಂದ ಏನೋ ಪ್ರಮಾದ ನಡೆದಿರಬಹುದು ಎನ್ನುವ ಸೂಕ್ಷ್ಮ ಸಂವೇದನೆ. ಯಾರೋ ಸಂಘಟನೆಗೆ...
Date : Wednesday, 19-06-2024
ನವದೆಹಲಿ: ಭಾರತದ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಮಂಗಳವಾರ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ತಮ್ಮ ಚೊಚ್ಚಲ ಚಿನ್ನದ ಪದಕವನ್ನು ಜಯಿಸಿದ್ದಾರೆ, ಒಂದು ತಿಂಗಳ ವಿರಾಮದ ನಂತರ ಸ್ಪರ್ಧಾತ್ಮಕ ಕ್ರಮಕ್ಕೆ ಮರಳಿರುವ ಅವರು ತಮ್ಮ...
Date : Wednesday, 19-06-2024
ಗುವಾಹಟಿ: ಅಸ್ಸಾಂನಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜಿಲ್ಲೆಗಳಲ್ಲಿ 1.61 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಕರೀಮ್‌ಗಂಜ್ ಜಿಲ್ಲೆಯ ಬದರ್‌ಪುರ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಓರ್ವ ಮಹಿಳೆ ಮತ್ತು ಆಕೆಯ ಮೂವರು ಪುತ್ರಿಯರು ಹಾಗೂ...
Date : Wednesday, 19-06-2024
ವಾರಣಾಸಿ: ನಿನ್ನೆ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಸಮ್ಮೇಳನ, ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ನಿರ್ಮಾಣ ಹಂತದಲ್ಲಿರುವ ವಾರಣಾಸಿ ಕ್ರೀಡಾಂಗಣ ಮತ್ತು ಕ್ರೀಡಾ...
Date : Wednesday, 19-06-2024
ನವದೆಹಲಿ: “ಮಾಹಿತಿಯೇ ಶಕ್ತಿಯಾಗಿದ್ದು, ನಕಲಿ ಸುದ್ದಿಗಳು ಊಹಿಸಲಾಗದಷ್ಟು ವಿಪತ್ತನ್ನು ಸೃಷ್ಟಿಸುತ್ತವೆ” ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಅವರು ತಿಳಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಭಾರತೀಯ ಮಾಹಿತಿ ಸೇವೆಯ (ಐಐಎಸ್) 2022 ಮತ್ತು 2023 ಬ್ಯಾಚ್‌ಗಳ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಿದ ಧಂಖರ್,...
Date : Wednesday, 19-06-2024
ನವದೆಹಲಿ: ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಭೇಟಿ ಮಾಡಿದ್ದು, ನೌಕಾಪಡೆಗೆ ಸಂಬಂಧಿಸಿದ ವಿವರಗಳನ್ನು ನೀಡಿದರು. ಭಾರತೀಯ ನೌಕಾಪಡೆಯಿಂದ ಪ್ರಗತಿಯಲ್ಲಿರುವ ವಿವಿಧ ಕಾರ್ಯಾಚರಣೆ, ಆಡಳಿತಾತ್ಮಕ ಮತ್ತು ಮೂಲಸೌಕರ್ಯ ಚಟುವಟಿಕೆಗಳ ಬಗ್ಗೆ ಪ್ರಧಾನಮಂತ್ರಿ...
Date : Tuesday, 18-06-2024
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನಳಂದಕ್ಕೆ ಆಗಮಿಸಲಿದ್ದು, ಅಲ್ಲಿ ರಾಜ್‌ಗಿರ್‌ನಲ್ಲಿರುವ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. “ಜೂನ್ 19 ರಂದು, ಪ್ರಧಾನಿ ಅವರು ಬೆಳಿಗ್ಗೆ 9.45 ರ...