Date : Monday, 01-06-2015
ಆಗ್ರಾ: ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ತನ್ನ ಆರು ಮಂದಿ ಮಕ್ಕಳ ದಯಾ ಮರಣಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಜಿಲ್ಲಾಧಿಕಾರಿ ಮೂಲಕ ಆಗ್ರಾದ ವ್ಯಕ್ತಿಯೊಬ್ಬರು ಪತ್ರ ಬರೆದಿದ್ದಾರೆ. ತಿಂಗಳಿಗೆ 5 ಸಾವಿರ ವೇತನ ಪಡೆಯುವ ಮೊಹಮ್ಮದ್...
Date : Monday, 01-06-2015
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂಬ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಪ್ರೀಂಗೆ ಮೇಲ್ಮನವಿ...
Date : Monday, 01-06-2015
ನವದೆಹಲಿ: ಬಿಸಿಲಿನ ಧಗೆಗೆ ಅಕ್ಷರಶಃ ಬೆಂದು ಹೋಗಿರುವ ಉತ್ತರ ಭಾರತದ ನಾನಾ ಭಾಗಗಳಲ್ಲಿ ಇನ್ನು ಮೂರು ದಿನಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ. ಪಶ್ಚಿಮ ವೈಪರೀತ್ಯದಿಂದಾಗಿ ಜೂನ್1 ರಿಂದ ಜೂನ್ 3ರವರೆಗೆ ಉತ್ತರ ಭಾರತದ ನಾನಾ ಭಾಗಗಳಲ್ಲಿ ಸಿಡಿಲು...
Date : Monday, 01-06-2015
ಮಂಗಳೂರು : ಈಗ ಮಳೆಗಾಲ ಮತ್ತು ಮೀನುಗಳ ಸಂತಾನೋತ್ಪತ್ತಿಯ ಸಮಯವಾದುದರಿಂದ ಮೇ 31ರ ತಡರಾತ್ರಿಯಿಂದ ಜುಲೈ ಕೊನೆಯವರೆಗೆ ಅಂದರೆ ಸುಮಾರು 61 ದಿನಗಳ ಕಾಲ ಮೀನುಗಾರಿಕೆಗೆ ರಜೆ ಸಾರಲಾಗಿದೆ. ಈ ವೇಳೆ ಮೀನುಗಾರರು ಮೀನು ಹಿಡಿಯಲು ಕಡಲಿಗೆ ಇಳಿಯುವಂತಿಲ್ಲ. ಆದೇಶ ಮೀರಿ ಯಾರಾದರು ಕಡಳಿಗಿಳಿದು...
Date : Monday, 01-06-2015
ನವದೆಹಲಿ: ಭಾರತದ ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಅವರು ಬಿಸಿಸಿಐ ನೂತನವಾಗಿ ರಚಿಸಿರುವ ಸಲಹಾ ಸಮಿತಿಗೆ ಆಯ್ಕೆಗೊಂಡಿದ್ದಾರೆ. ಈ ಮೂವರು ಭಾರತದ ದೇಶೀಯ ಕ್ರಿಕೆಟ್ ಸನ್ನಿವೇಶಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲಿದ್ದಾರೆ. ಅಲ್ಲದೇ ಭಾರತ...
Date : Monday, 01-06-2015
ಢಾಕಾ: 1971ರಲ್ಲಿ ಪಾಕಿಸ್ಥಾನದಿಂದ ಬಾಂಗ್ಲಾಗೆ ಸ್ವಾತಂತ್ರ್ಯ ದೊರಕುವಂತೆ ಮಾಡಲು ಅತ್ಯುತ್ತಮ ಕೊಡುಗೆಯನ್ನು ನೀಡಿದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಗೌರವಿಸಲು ಬಾಂಗ್ಲಾದೇಶ ನಿರ್ಧರಿಸಿದೆ. ವಾಜಪೇಯಿ ಅವರಿಗೆ ‘ಫ್ರೆಂಡ್ಸ್ ಆಫ್ ಬಾಂಗ್ಲಾದೇಶ್ ಲಿಬರೇಶನ್ ವಾರ್ ಅವಾರ್ಡ್’ ಎಂಬ ಬಿರುದನ್ನು...
Date : Monday, 01-06-2015
ಹೊಸದಿಲ್ಲಿ : ಆದಾಯ ತೆರಿಗೆ ವಿವರ ಸಲ್ಲಿಕೆಯ ನಮೂನೆಯನ್ನು 14 ರಿಂದ 3 ಪುಟಗಳಿಗೆ ಇಳಿಸಿ ಕೇಂದ್ರ ಹಣಕಾಸು ಸಚಿವಾಲಯ ಹೊಸ ನಮೂನೆಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕಗ್ಗಂಟು ಮತ್ತು ಗೊಂದಲ ಭರಿತ ಐಟಿಆರ್ ನಿಂದ ಮುಕ್ತಿ ದೊರೆತಂತಾಗಿದೆ. ಈ ಹಿಂದೆ ಇದ್ದ ಸಂಕೀರ್ಣ...
Date : Monday, 01-06-2015
ನವದೆಹಲಿ: 1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ಥಾನ ಸೇನೆಯಿಂದ ಅಮಾನುಷ ರೀತಿಯಲ್ಲಿ ಕಿರುಕುಳಕ್ಕೆ ಒಳಗಾಗಿ ಮೃತನಾದ ಸೈನಿಕ ಕ್ಯಾಪ್ಟನ್ ಸೌರಭ್ ಕಾಲಿಯಾ ಅವರ ಸಾವಿಗೆ ನ್ಯಾಯ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಅವರ ಕುಟುಂಬಕ್ಕೆ ಹಾಗೂ ಸಮಸ್ತ ಭಾರತೀಯರಿಗೆ ತೀವ್ರ ನಿರಾಸೆಯುಂಟಾಗಿದೆ. ಕಾಲಿಯಾರನ್ನು ಅಮಾನುಷವಾಗಿ...
Date : Monday, 01-06-2015
ಶ್ರೀನಗರ: ಪಾಕಿಸ್ಥಾನವನ್ನು ಹಿತಚಿಂತಕ ರಾಷ್ಟ್ರ ಎಂದು ಕರೆದಿರುವ ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ನಾಯಕ ಸೈಯದ್ ಅಲಿ ಶಾ ಗಿಲಾನಿ, ಜಮ್ಮು ಕಾಶ್ಮೀರದ ಸಮಾವೇಶಗಳಲ್ಲಿ ಪಾಕ್ ಧ್ವಜ ಹಾರಿಸುವುದನ್ನು ಮುಂದುವರೆಸುತ್ತೇವೆ ಎಂದಿದ್ದಾನೆ. ‘ಕಾಶ್ಮೀರದಲ್ಲಿ ಪಾಕಿಸ್ಥಾನ ಧ್ವಜವನ್ನು ಹಾರಿಸಲಾಗಿದೆ, ಇನ್ ಶಾ ಅಲ್ಲಾ ಭವಿಷ್ಯದಲ್ಲೂ...
Date : Monday, 01-06-2015
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾನುವಾರ ಒಳನುಸುಳಲು ಪ್ರಯತ್ನಿಸಿದ ಮೂವರು ಭಯೋತ್ಪಾದಕರು ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಅವರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದೀಗ ಸೋಮವಾರ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ಥಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿ ಗುಂಡಿನ ದಾಳಿ...