Date : Saturday, 30-05-2015
ಪಠಾಣ್‌ಕೋಟ್: ಸದಾ ಭಾರತದ ವಿರುದ್ಧ ಪಿತೂರಿ ನಡೆಸುತ್ತಿರುವ ಪಾಕಿಸ್ಥಾನ ಇದೀಗ ಪಾರಿವಾಳಗಳ ಮೂಲಕ ಭಾರತದಲ್ಲಿ ಗೂಢಚರ್ಯೆ ನಡೆಸಲು ಆರಂಭಿಸಿರುವ ಬಗ್ಗೆ ಸಂಶಯಗಳು ವ್ಯಕ್ತವಾಗುತ್ತಿದೆ. ಅಪಾರ ಪ್ರಮಾಣದ ಸೇನೆ ನಿಯೋಜನೆಗೊಂಡಿರುವ ಪಂಜಾಬ್ ಮತ್ತು ಪಾಕಿಸ್ಥಾನ ಗಡಿಯಲ್ಲಿ ಶುಕ್ರವಾರ ಪಾರಿವಾಳವೊಂದನ್ನು ಪತ್ತೆ ಹಚ್ಚಲಾಗಿದ್ದು, ಇದರ...
Date : Saturday, 30-05-2015
ನವದೆಹಲಿ: 40 ವರ್ಷಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಇತ್ತೀಚಿಗಷ್ಟೇ ಮುಂಬಯಿ ಆಸ್ಪತ್ರೆಯಲ್ಲಿ ನಿಧನರಾದ ದಾದಿ ಅರುಣಾ ಶ್ಯಾನ್‌ಭೋಗ್ ಅವರ ಮೇಲೆ ಹಲ್ಲೆ ಮತ್ತು ಅತ್ಯಾಚಾರ ನಡೆಸಿದ ಆರೋಪಿ ಪ್ರಸ್ತುತ ಉತ್ತರಪ್ರದೇಶದ ಹಳ್ಳಿಯೊಂದರಲ್ಲಿ ಇದ್ದಾನೆ ಎಂದು ತಿಳಿದು ಬಂದಿದೆ. ಪತ್ರಕರ್ತರೊಬ್ಬರು ಈತನಿರುವ ಜಾಗವನ್ನು...
Date : Saturday, 30-05-2015
ನವದೆಹಲಿ: ಸರ್ಕಾರ ಒನ್ ರ್‍ಯಾಂಕ್ ಒನ್ ಪೆನ್ಯನ್(ಓರ್‌ಓಪಿ) ಯೋಜನೆಯನ್ನು ಜಾರಿಗೊಳಿಸಲು ಬದ್ಧವಾಗಿದೆ, ಇದರಲ್ಲಿ ಯಾವುದೇ ಅನುಮಾನಗಳು ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಈ ಯೋಜನೆಯನ್ನು ಸರ್ಕಾರ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ ಜೂನ್ 14ರಂದು ರಾಷ್ಟ್ರ ರಾಜಧಾನಿಯಲ್ಲಿ...
Date : Friday, 29-05-2015
ಬೆಳ್ತಂಗಡಿ : ತಾಲೂಕಿನ 46 ಗ್ರಾಮ ಪಂಚಾಯತ್‌ಗೆ ಶುಕ್ರವಾರ ನಡೆದ ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯವಾಗಿದೆ. ಉರಿ ಬಿಸಿಲಿನ ತಾಪದ ನಡುವೆಯೂ ಮೋಡ ಕವಿದ ವಾತಾವರಣ ಇದ್ದ ಕಾರಣ ಮತದಾರರು ತಮ್ಮ ಮತ ಚಲಾಯಿಸಲು ಬೆಳಗ್ಗೆಯೇ ಮತಗಟ್ಟೆಯ ಸರದಿ ಸಾಲಿನಲ್ಲಿದ್ದರು. ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ...
Date : Friday, 29-05-2015
ಬೆಳ್ತಂಗಡಿ : ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರನಾಗಿದ್ದು ಬಂಗಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಮತ ಚಲಾಯಿಸಿದರು. ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಅವರು ಕುವೆಟ್ಟು ಗ್ರಾಪಂ ವ್ಯಾಪ್ತಿಯ ಕುವೆಟ್ಟು...
Date : Friday, 29-05-2015
ಬಂಟ್ವಾಳ : ಬಂಟ್ವಾಳದಾದ್ಯಂತ ಶುಕ್ರವಾರ ಭಾರಿ ಮಳೆ ಯಾಗಿದ್ದು ಬಿಸಿಲ ಧಗೆಯಿಂದ ತತ್ತರಿಸಿದ್ದ ಜನರಿಗೆ ತುಸು...
Date : Friday, 29-05-2015
ನವದೆಹಲಿ: ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ರಾಜನಾಥ್ ಸಿಂಗ್ ‘ಭಾರತೀಯರು ಭಾರತದಲ್ಲೇ ಇರಬೇಕು’ ಎಂದಿದ್ದಾರೆ. ಗೋಮಾಂಸ ತಿನ್ನುವವರು ಪಾಕಿಸ್ಥಾನಕ್ಕೆ ಹೋಗಲಿ ಎಂದು ಕೆಲದಿನಗಳ ಹಿಂದೆ ನಖ್ವಿ ಹೇಳಿಕೆ ನೀಡಿದ್ದರು. ಶುಕ್ರವಾರ...
Date : Friday, 29-05-2015
ಕಾಸರಗೋಡು : 2014-15 ನೇ ಶೈಕ್ಷಣಿಕ ವರ್ಷದಲ್ಲಿ ಕಾಸರಗೋಡು ಜಿಲ್ಲೆಯ ಪೆರಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಸಂಧ್ಯಾ ಸರಸ್ವತಿ.ಬಿ.ಎಸ್ ಸಿಜಿಪಿಎ 9.2 ಗಳಿಸಿ ತೇರ್ಗಡೆಹೊಂದಿದ್ದಾಳೆ. ಈಕೆ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಸಿಬ್ಬಂದಿ...
Date : Friday, 29-05-2015
ನವದೆಹಲಿ: ಭಾರತದಲ್ಲಿನ ಐಸ್ ಕ್ರೀಂ ತಯಾರಕ ಕಂಪನಿಯೊಂದು ತನ್ನ ಐಸ್ ಕ್ರೀಂ ಕೋನೊಂದಕ್ಕೆ ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಹೆಸರಿಟ್ಟು ಭಾರೀ ಟೀಕೆಗೆ ಒಳಗಾಗಿದೆ. ಈ ಐಸ್‌ಕ್ರೀಂಗೆ ಹಿಟ್ಲರ್ ಎಂದು ಹೆಸರಿಟ್ಟದ್ದು ಮಾತ್ರವಲ್ಲದೇ, ಅದರ ಪ್ಯಾಕೇಟ್ ಮೇಲೆ ಹಿಟ್ಲರ್‌ನ ಭಾವಚಿತ್ರವನ್ನೂ ಹಾಕಲಾಗಿದೆ. ಇದಕ್ಕೆ...
Date : Friday, 29-05-2015
ಮಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ವೃತ್ತಿಶಿಕ್ಷಣ ಕೋರ್ಸ್‌ಗಳ ಶುಲ್ಕ ಬಾರೀ ಏರಿಕೆ (20% ರಿಂದ 30%) ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಅಭಾವಿಪ ತೀವ್ರವಾಗಿ ಖಂಡಿಸಿದೆ. ತಕ್ಷಣ ಈ ವಿದ್ಯಾರ್ಥಿ ವಿರೋಧಿ ನೀತಿಯಿಂದ ಹಿಂದೆ ಸರಿಯದಿದ್ದಲ್ಲಿ ರಾಜ್ಯಾದ್ಯಂತ...