News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾರ್ಯಕ್ಷಮತೆ ಮತ್ತು ದೂರಾಗಾಮಿ ಚಿಂತನೆಯಿಂದ ದೇಶದ ಅಭಿವೃದ್ಧಿ

ಮಂಗಳೂರು: ಗರೀಭಿ ಹಠಾವೊ ಘೋಷಣೆ ಮಾಡಿ 60 ವರ್ಷ ಈ ದೇಶವನ್ನು ಆಳಿ ದೇಶದ ಜನರನ್ನು ವಿದೇಶಿ ಸಾಲಕ್ಕೆ ದೂಡಿ, ಇದೀಗ ಲೋಕಸಭೆಯಲ್ಲಿ ವಿರೋಧಪಕ್ಷದ ಸ್ಥಾನವನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷ, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ಷಮತೆ ಮತ್ತು ದೂರಾಗಾಮಿ ಚಿಂತನೆಯಿಂದ ದೇಶ ಅಭಿವೃದ್ಧಿಯನ್ನು...

Read More

ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅಪರ್ಣಾ

ವಿಟ್ಲ : ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಅಪರ್ಣಾ ಎಸ್. 619 ಅಂಕಗಳೊಂದಿಗೆ ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪರೀಕ್ಷೇಯಲ್ಲಿ 615 ಅಂಕ ಬರುವುದಾಗಿ ಅಂದಾಜಿಸಿದ್ದು ಪ್ರಸಕ್ತ  619 ಅಂಕವನ್ನು ಈ ಬಾಲಕಿಗಳಿಸಿದ್ದಾಳೆ. ಬಾಯಾರು ಮುಳ್ಳಿಗದ್ದೆ ಬಳಿ ಹೆದ್ದಾರಿ ಶಾಲಾ ಶಿಕ್ಷಕಿ ಉಷಾ,...

Read More

ಸೌರವ್ ಗಂಗೂಲಿ ಟೀಮ್ ಇಂಡಿಯಾ ನಿರ್ದೇಶಕ?

ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿಯವರು ಟೀಮ್ ಇಂಡಿಯಾದ ನೂತನ ನಿರ್ದೇಶಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ರವಿಶಾಸ್ತ್ರಿ ಅವರು ಇರುವ ಸ್ಥಾನಕ್ಕೆ ಗಂಗೂಲಿಯವರನ್ನು ನಿಯೋಜನೆಗೊಳಿಸಲು ಬಿಸಿಸಿಐ ನಿರ್ಧರಿಸಿದೆ ಎಂದೂ ಮೂಲಗಳು ತಿಳಿಸಿವೆ. ಮೇ೨೦ರಂದು ಬಾಂಗ್ಲಾದೇಶ ಪ್ರವಾಸಕ್ಕೆ ಟೀಮ್ ಇಂಡಿಯಾ...

Read More

ನಡುರಸ್ತೆಯಲ್ಲೇ ಕಾಮುಕನ ಬೆವರಿಳಿಸಿದ ಆಗ್ರಾ ಮಹಿಳೆ

ಆಗ್ರಾ: ತನ್ನನ್ನು ನೋಡಿ ಕಣ್ಸನ್ನೆ ಮಾಡಿ ಅಸಭ್ಯವಾಗಿ ವ್ಯವಹರಿಸಿದ ಸಮಾಜವಾದಿ ಪಕ್ಷದ ಮುಖಂಡನೊಬ್ಬನ ಗನ್‌ಮ್ಯಾನ್ ವಿರುದ್ಧ ತಿರುಗಿ ಬಿದ್ದ ಮಹಿಳೆಯೊಬ್ಬಳು ನಡು ರಸ್ತೆಯಲ್ಲೇ ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಆಗ್ರಾದಲ್ಲಿ ನಡೆದಿದೆ. ಸಾಧ್ವಿ ಪಾಂಡೆ ಮತ್ತು ಅವರ ಸಹೋದರಿ ವೈದ್ಯರ ಬಳಿಗೆಂದು...

Read More

ಬೋಕೋ ಹರಾಮ್ ಉಗ್ರರಿಂದ ನಿರಂತರ ಅತ್ಯಾಚಾರ

ದಲೋರಿ: ನೈಜೀರಿಯಾದಲ್ಲಿ ಬೋಕೋ ಹರಾಮ್ ಉಗ್ರರಿಂದ ಅಪಹರಣಕ್ಕೊಳಗಾದ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳಿಯ ಜನರ ಮೇಲೆ ಪ್ರಭುತ್ವವನ್ನು ಸಾಧಿಸಲು ಮತ್ತು ತನ್ನದೇ ಹೊಸ ಇಸ್ಲಾಮಿಕ್ ಉಗ್ರರ ವಂಶವನ್ನು ಬೆಳೆಸುವ ಸಲುವಾಗಿ ಬೋಕೋ ಹರಾಮ್ ಉಗ್ರರು...

Read More

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ವಾಣಿಜ್ಯ ವಿಭಾಗದಲ್ಲಿ ಶೇ 100 ಫಲಿತಾಂಶ

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ಇಲ್ಲಿನ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಶೇ 98 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 120 ವಿದ್ಯಾರ್ಥಿಗಳ ಪೈಕಿ 13 ಜನ 90%ಕ್ಕಿಂತ ಅಧಿಕ,...

Read More

ಭಾರತ ಎಂದೆಂದಿಗೂ ಸಮರ್ಥ ಭೂಮಿ: ಮೋದಿ

ಸಿಯೋಲ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಏಷ್ಯಾ ನಾಯಕತ್ವದ ಆರನೇ ಕಾನ್ಫರೆನ್ಸ್‌ನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅಲ್ಲಿನ ಅಧ್ಯಕ್ಷೆ ಪಾರ್ಕ್ ಗ್ಯುನ್ ಹೆ ಅವರೂ ಉಪಸ್ಥಿತರಿದ್ದರು. ‘ಭಾರತ ಎಂದಿಗೂ ಸಾಮರ್ಥ್ಯ ಹೊಂದಿರುವ ಭೂಮಿ, ನಮ್ಮ ಒಂದು...

Read More

ಇಂದು ರಾಷ್ಟ್ರಪತಿ ಭೇಟಿಯಾಗಲಿರುವ ಕೇಜ್ರಿವಾಲ್

ನವದೆಹಲಿ: ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಮೂಡಿಸಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ರಾಷ್ಟ್ರಪತಿಗಳನ್ನು ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಅವರು...

Read More

ಯಕ್ಷಗಾನ ಅಧ್ಯಯನದಿಂದ ಜ್ಞಾನವೃದ್ಧಿ

ಬೆಳ್ತಂಗಡಿ : ಯಕ್ಷಗಾನ ಎಂದರೆ ಅದು ಪರಿಪೂರ್ಣ ಕಲೆ. ಅದರ ಅಧ್ಯಯನದಿಂದ ಜ್ಞಾನವೃದ್ಧಿಯಾಗುತ್ತದೆ ಎಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ಹೇಳಿದರು. ಅವರು ರವಿವಾರ ಉಜಿರೆ ಸಿದ್ಧವನ ಗುರುಕುಲದಲ್ಲಿ ಕರ್ನಾಟಕ ಯಕ್ಷಗಾನ...

Read More

ಎನ್‌ಐಎ ತನಿಖೆಗೆ ಬೆಂಗಳೂರು ಸ್ಫೋಟ ಪ್ರಕರಣ

ನವದೆಹಲಿ: 2014ರ ಡಿಸೆಂಬರ್ 29ರಂದು ಬೆಂಗಳೂರಿನಲ್ಲಿ ನಡೆದಿದ್ದ ಸ್ಫೋಟ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಪ್ಟ್ರೀಯ ತನಿಖಾ ತಂಡಕ್ಕೆ ವಹಿಸಿದೆ. ಬೆಂಗಳೂರು ಪೊಲೀಸರ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಹಿನ್ನಲೆಯಲ್ಲಿ ಎನ್‌ಐಎಗೆ ತನಿಖೆಯನ್ನು ವಹಿಸಲಾಗಿದೆ. 2014ರಲ್ಲಿ ನಡೆದ ಸ್ಫೋಟದಲ್ಲಿ ಚೆನ್ನೈನ ಒರ್ವ ಮಹಿಳೆ...

Read More

Recent News

Back To Top