Date : Monday, 18-05-2015
ಬೆಂಗಳೂರು: 2015ರ ಸಾಲಿನ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಶೇ.60.54ರಷ್ಟು ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದರೆ, ಉಡುಪಿ ಎರಡನೇ ಸ್ಥಾನ ಪಡೆದಿದೆ, ಗದಗ ಜಿಲ್ಲೆ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಪದವಿಪೂರ್ವ ಮಂಡಳಿ ನಿರ್ದೇಶಕಿ ಸುಷ್ಮಾ ಗೋಡಬೋಲೆ...
Date : Monday, 18-05-2015
ನವದೆಹಲಿ: ಗಡಿ ಕಾಯುವಿಕೆ ಮತ್ತು ಕಾನೂನು, ಸುವ್ಯವಸ್ಥೆಯನ್ನು ಕಾಪಾಡುವಂತಹ ಮಹತ್ತರ ಜವಾಬ್ದಾರಿಯನ್ನು ಮಹಿಳೆಯರಿಗೂ ನೀಡುವ ಸಲುವಾಗಿ ಕೇಂದ್ರೀಯ ಭದ್ರತಾ ಪಡೆಗಳಿಗೆ ಶೀಘ್ರದಲ್ಲೇ ಸುಮಾರು 11 ಸಾವಿರ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಈ ವರ್ಷ ಒಟ್ಟು 62 ಸಾವಿರ ಯುವ ಪುರುಷ...
Date : Monday, 18-05-2015
ಪಾಟ್ನಾ: ಆರ್‌ಜೆಡಿ ಪಕ್ಷದ ಮಾಜಿ ನಾಯಕ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ‘ಜನ್ ಕ್ರಾಂತಿ ಅಧಿಕಾರ್ ಮೋರ್ಚಾ’ ಎಂಬ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಬಿಹಾರಕ್ಕೆ 3ನೇ ಆಯ್ಕೆಯ ಅಗತ್ಯವಿದೆ, ಅದಕ್ಕಾಗಿ ಹೊಸ ಪಕ್ಷ...
Date : Monday, 18-05-2015
ಮುಂಬಯಿ: ಅಮಾನುಷವಾಗಿ ಅತ್ಯಾಚಾರಕ್ಕೊಳಗಾಗಿ ಕಳೆದ 42 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಅರುಣಾ ಶಾನ್‌ಭೋಗ್ ಸೋಮವಾರ ಬೆಳಿಗ್ಗೆ ಮೃತರಾಗಿದ್ದಾರೆ. ಮುಂಬಯಿನ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಇವರು 1973ರ ನವೆಂಬರ್ 27ರಂದು ಅದೇ ಆಸ್ಪತ್ರೆಯ ವಾರ್ಡ್ ಬಾಯ್‌ನಿಂದ ಅತ್ಯಂತ ಭೀಕರವಾಗಿ...
Date : Monday, 18-05-2015
ಪಾಟ್ನಾ: ರಾಜಕೀಯವಾಗಿ ಅತಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ ತಿಳಿಸಿದ್ದಾರೆ. ಬಿಹಾರದಲ್ಲಿ ಚುನಾವಣೆಯ ವೇಳೆ ತೋಳ್ಬಲದ ಪ್ರದರ್ಶನಗಳು ಹೆಚ್ಚಾಗಿ ನಡೆಯುವ ಹಿನ್ನಲೆಯಲ್ಲಿ ಶಾಂತಿಯುತ ಮತದಾನಕ್ಕಾಗಿ...
Date : Monday, 18-05-2015
ಸಿಯೋಲ್: ತಮ್ಮ ತ್ರಿರಾಷ್ಟ್ರ ಪ್ರವಾಸದ ಕೊನೆಯ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದಕ್ಷಿಣ ಕೊರಿಯಾದ ಸಿಯೋಲ್‌ಗೆ ಬಂದಿಳಿದಿದ್ದಾರೆ. ಅಲ್ಲಿ ಅವರು ಅಧ್ಯಕ್ಷ ಪಾರ್ಕ್ ಗೆಯುನ್ ಹೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಸಿಯೋನ್ ವಿಮಾನನಿಲ್ದಾಣಕ್ಕೆ ಬಂದಿಳಿದ ತಕ್ಷಣ ಮೋದಿ ನೇರವಾಗಿ...
Date : Sunday, 17-05-2015
ಏತಡ್ಕ : ಸ್ವಾವಲಂಬಿ ಕೃಷಿ ಬದುಕಿಗೆ ದೇಶೀಯ ಗೋ ಸಾಕಾಣಿಕೆ ಅನಿವಾರ್ಯ . ಅತ್ಯಲ್ಪ ವೆಚ್ಚದಲ್ಲಿ ಗೋ ಪಾಲನೆ ಸಾಧ್ಯ . ಮುಂದಿನ ದಿನಗಳಲ್ಲಿ ಎಲ್ಲ ತರಹದ ಗೊಬ್ಬರಗಳನ್ನು ಖರೀದಿಸಿಯೇ ಕೃಷಿಗೆ ಅಳವಡಿಸುವುದು ಅಸಾಧ್ಯ ವಾಗ ಬಹುದು . ಯಾಕ್ಕೆಂದರೆ ಎಲ್ಲ...
Date : Sunday, 17-05-2015
ಮುಳ್ಳೇರಿಯ : ಬಜಕೂಡ್ಲು ಅಮೃತಧಾರ ಗೋಶಾಲೆಯ ನೂತನ ಕಟ್ಟಡ ಪ್ರವೇಶ ಕಾರ್ಯಕ್ರಮದ ಅಂಗವಾಗಿ ಆರಂಭವಾಗಿರುವ ಗೋ ಜ್ಯೋತಿ ರಥ ಯಾತ್ರೆಗೆ ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಪರಿಸರದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಮೊಕ್ತೇಸರ ಆನೆಮಜಲು ವಿಷ್ಣು...
Date : Sunday, 17-05-2015
ಬೆಳ್ತಂಗಡಿ : ಗ್ರಾಮ ಪಂಚಾಯತು ಚುನಾವಣೆ ಮೇ. 29ರಂದು ನಡೆಯಲಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ತಾಲೂಕಿನ 48 ಗ್ರಾಮ ಪಂಚಾಯತ್‌ಗಳ ಪೈಕಿ 46 ಗ್ರಾಮ ಪಂಚಾಯತುಗಳ 631 ಸ್ಧಾನಗಳಿಗೆ ಚುನಾವಣೆ ನಡೆಯುತ್ತಿದ್ದು ಮೇ 16ರ ವರೆಗೆ ಒಟ್ಟು 1162 ನಾಮಪತ್ರಗಳು...
Date : Saturday, 16-05-2015
ಬೆಳ್ತಂಗಡಿ: ಕಳೆದ ವರ್ಷಕ್ಕಿಂತ ಈ ವರ್ಷ ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ 25 ಸಾವಿರ ಕೋ.ರೂ. ಹೆಚ್ಚುವರಿ ಅನುದಾನ ನೀಡಿದೆ, ಈ ಹಣ ಎಲ್ಲಿಗೆ ಹೋಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಪಕ್ಷವನ್ನು ಪ್ರಶ್ನಿಸಿದ್ದಾರೆ. ಅವರು ಶುಕ್ರವಾರ ಗುರುವಾಯನಕೆರೆ ...