News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್, ಪ್ರಧಾನಿಯ ಪ್ರಧಾನ ಕಾರ್ಯದರ್ಶಿಯಾಗಿ ಪಿಕೆ ಮಿಶ್ರಾ ಮರುನೇಮಕ

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಅವರನ್ನು ಗುರುವಾರ ಮರು ನೇಮಕ ಮಾಡಲಾಗಿದೆ.  ಪಿಕೆ ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿಯೂ ಮರು ನೇಮಕ ಮಾಡಿದೆ. ಸಂಪುಟದ ನೇಮಕಾತಿ ಸಮಿತಿಯು ಡಾ ಪಿ ಕೆ ಮಿಶ್ರಾ...

Read More

ಭಾರತದಂತಹ ಚುನಾವಣಾ ವ್ಯವಸ್ಥೆ ಪಾಕಿಸ್ಥಾನದಲ್ಲೂ ನೋಡಬಯಸುತ್ತೇನೆ ಎಂದ ಪಾಕ್‌ ಸಂಸದ

ಇಸ್ಲಾಮಾಬಾದ್‌: ಭಾರತವು ಯಶಸ್ವಿಯಾಗಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಿದ ಬಗ್ಗೆ ಪಾಕಿಸ್ಥಾನದ ಸಂಸತ್ತಿನಲ್ಲೂ ಮೆಚ್ಚುಗೆಗಳು ಕೇಳಿ ಬಂದಿವೆ. ಭಾರತದ ಚುನಾವಣಾ ಪಾರದರ್ಶಕತೆ, ಶಾಂತಿಯುತ ಅಧಿಕಾರ ಹಸ್ತಾಂತರದ ಬಗ್ಗೆ ಅಲ್ಲಿನ ವಿರೋಧ ಪಕ್ಷದ ನಾಯಕ ಶಿಬ್ಲಿ ಫರಾಜ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪಾಕ್ ಸಂಸತ್‌ನಲ್ಲಿ ಮಾತನಾಡಿದ...

Read More

ಸರಣಿ ಉಗ್ರ ದಾಳಿ: ಜಮ್ಮು-ಕಾಶ್ಮೀರದಲ್ಲಿ ತೀವ್ರಗೊಂಡಿದೆ ಭದ್ರತಾ ಪಡೆಗಳ ಕಾರ್ಯಾಚರಣೆ

ಶ್ರೀನಗರ: ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋಹ್‌ನ ಕೋಟಾ ಟಾಪ್ ಪ್ರದೇಶದಲ್ಲಿ ಭದ್ರತಾ ಪಡೆಗಳು ತಮ್ಮ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬುಧವಾರ ರಾತ್ರಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ. ಭಯೋತ್ಪಾದಕರ ಪತ್ತೆಗೆ...

Read More

ತಿರುಪತಿಗೆ ಆಂಧ್ರ ಸಿಎಂ ನಾಯ್ಡು ಭೇಟಿ: ಧರ್ಮ ರಕ್ಷಣೆ, ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆ

ಹೈದರಾಬಾದ್‌: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು ಅವರು ಇಂದು ಕುಟುಂಬ ಸಮೇತರಾಗಿ ತಿರುಪತಿ ತಿರುಮಲ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೇ ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಹಿಂದೂ ಧರ್ಮ ರಕ್ಷಣೆ ಮಾಡುವ ಭರವಸೆ...

Read More

ಭೂಕುಸಿತದಿಂದ ತೊಂದರೆಗೀಡಾದ ಪಪುವಾ ನ್ಯೂಗಿನಿಯಾಗೆ ನೆರವು ಕಳುಹಿಸಿಕೊಟ್ಟ ಭಾರತ

ನವದೆಹಲಿ: ಕಳೆದ ತಿಂಗಳು ಅಪ್ಪಳಿಸಿದ ವಿನಾಶಕಾರಿ ಭೂಕುಸಿತದಿಂದ ಕಂಗಾಲಾಗಿರುವ ಪಪುವಾ ನ್ಯೂಗಿನಿಯಾದ ಜನರಿಗಾಗಿ ಭಾರತವು ಸುಮಾರು 19 ಟನ್‌ಗಳಷ್ಟು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ. ಭೂಕುಸಿತ ಪರಿಣಾಮವಾಗಿ ಪುಟ್ಟ ದ್ವೀಪ ರಾಷ್ಟ್ರದಲ್ಲಿ ಭಾರಿ ಸಾವುನೋವುಗಳು ಮತ್ತು ಮೂಲಸೌಕರ್ಯಗಳಿಗೆ ಭಾರೀ ಹಾನಿಯಾಗಿದೆ. ಭಾರತದ ಘೋಷಿತ...

Read More

ನೀಟ್‌ ಪರೀಕ್ಷಾ ಫಲಿತಾಂಶ: 1,563 ವಿದ್ಯಾರ್ಥಿಗಳ ಗ್ರೇಸ್‌ ಮಾರ್ಕ್‌ ರದ್ದು, ಮರು ಪರೀಕ್ಷೆ ಬರೆಯಲು ಅವಕಾಶ

ನವದೆಹಲಿ:  ಈ ಬಾರಿಯ ನೀಟ್‌ ಪರೀಕ್ಷೆಯ ಫಲಿತಾಂಶ ಭಾರೀ ವಿವಾದವನ್ನು ಸೃಷ್ಟಿ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.  1,563 ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್‌ ಮಾರ್ಕ್‌ ಅನ್ನು ರದ್ದು ಮಾಡಿದೆ ಮತ್ತು ಮರು ಪರೀಕ್ಷೆ ಬರೆಯಲು ಅಪೇಕ್ಷಿಸುವವರಿಗೆ ಮರು...

Read More

ಮೂರನೇ ಬಾರಿಗೆ ಅರುಣಾಚಲ ಪ್ರದೇಶ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ

ಇಟಾನಗರ: ಅರುಣಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ವಾರಗಳ ನಂತರ ಪೆಮಾ ಖಂಡು ಇಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರ ಸಂಪುಟದ ಹನ್ನೊಂದು ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಇಟಾನಗರದಲ್ಲಿ ನಡೆದ ಸಮಾರಂಭದಲ್ಲಿ...

Read More

ಇಟಲಿಯ ಬ್ರಿಂಡಿಸಿ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಿದ ಖಲಿಸ್ಥಾನ್‌ ಪರ ಉಗ್ರರು

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಇಟಲಿಯ ಬ್ರಿಂಡಿಸಿ ನಗರದಲ್ಲಿ ಬುಧವಾರ ಖಾಲಿಸ್ತಾನಿ ಪರ ಉಗ್ರರು ಧ್ವಂಸಗೊಳಿಸಿದ್ದಾರೆ. ಶುಕ್ರವಾರ ನಡೆಯಲಿರುವ ಜಿ7 ಶೃಂಗಸಭೆಯ ಔಟ್‌ರೀಚ್ ಸೆಷನ್‌ಗಳಿಗಾಗಿ ಪ್ರಧಾನಿ ಮೋದಿ ಇಟಲಿಗೆ ಭೇಟಿ ನೀಡುವ ಮುನ್ನ ಈ ಘಟನೆ ನಡೆದಿದೆ. ಇಟಲಿಯಲ್ಲಿ...

Read More

ಬೆಂಕಿ ಅವಘಢದಲ್ಲಿ ಭಾರತೀಯರ ಸಾವು: ಕುವೈತ್‌ ಸಚಿವರೊಂದಿಗೆ ಜೈಶಂಕರ್‌ ಮಾತುಕತೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಬುಧವಾರ ರಾತ್ರಿ ಕುವೈತ್ ಸಚಿವ ಅಬ್ದುಲ್ಲಾ ಅಲಿ ಅಲ್-ಯಾಹ್ಯಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ದಕ್ಷಿಣ ಕುವೈತ್‌ನ ಮಂಗಾಫ್ ಪ್ರದೇಶದಲ್ಲಿ ಸಂಭವಿಸಿದ ವಿನಾಶಕಾರಿ ಬೆಂಕಿಯಲ್ಲಿ ಸಾವನ್ನಪ್ಪಿದವರ ಪಾರ್ಥಿವ ಶರೀರವನ್ನು ಶೀಘ್ರವಾಗಿ ಸ್ವದೇಶಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ....

Read More

ಜಮ್ಮು-ಕಾಶ್ಮೀರ ಉಗ್ರ ದಾಳಿ: ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರದೇಶವು ಕಳೆದ ಕೆಲವು ದಿನಗಳಿಂದ ಭಯೋತ್ಪಾದನೆಯ ಭೀಕರತೆಯನ್ನು ಅನುಭವಿಸುತ್ತಿದೆ, ಮೂರು ದಾಳಿಗಳು ಕಳೆದ ನಾಲ್ಕು ದಿನಗಳಲ್ಲಿ ಅಲ್ಲಿ ಸಂಭವಿಸಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಅಲರ್ಟ್‌ ಆಗಿವೆ. ರಿಯಾಸಿ ಭಯೋತ್ಪಾದಕ ದಾಳಿ, ಕಥುವಾ ಭಯೋತ್ಪಾದಕ ದಾಳಿ ಮತ್ತು...

Read More

Recent News

Back To Top