Date : Tuesday, 12-05-2015
ಚಂಡೀಗಢ: ತನ್ನ 50 ಸಾವಿರ ಬೆಲೆಯ ಸ್ಕೂಟರ್‌ಗೆ ವಿಐಪಿ ನಂಬರ್ ಹಾಕಿಸಲು ಚಂಡೀಗಢದ ಉದ್ಯಮಿಯೊಬ್ಬ ಬರೋಬ್ಬರಿ 8.1ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ. ಕ್ಯಾಟರಿಂಗ್ ಉದ್ಯಮಿಯಾಗಿರುವ ಖನ್ವಲ್ಜೀತ್ ವಾಲಿಯಾ ಅವರು ಚಂಡೀಗಢ ಲೈಸೆನ್ಸ್‌ಯಿಂಗ್ ಅಥಾರಿಟಿ ಏರ್ಪಡಿಸಿದ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಆಕ್ಟೀವ...
Date : Tuesday, 12-05-2015
ನವದೆಹಲಿ: ನೇಪಾಳ ಮತ್ತು ಭಾರತದ ವಿವಿಧ ಭಾಗಗಳಲ್ಲಿ ಭೂಕಂಪನವಾಗಿರುವ ಹಿನ್ನಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿದ್ಧರಾಗಿರುವಂತೆ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಜ್ಜಾಗಿರುವಂತೆ ಸೂಚಿಸಿದ್ದೇನೆ ಎಂದು...
Date : Tuesday, 12-05-2015
ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ 8ನೇ ಸ್ಥಾನದಲ್ಲಿದೆ. ಉಳಿದಂತೆ ಚಿಕ್ಕೋಡಿ, ಉತ್ತರ ಕನ್ನಡ ಎರಡನೇ ಮತ್ತು ಮೂರನೇ ಸ್ಥಾನ ಹಂಚಿಕೊಂಡರೆ ಗದಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಬಾರಿ...
Date : Tuesday, 12-05-2015
ರತ್ಲಂ: ಭಾರತ ಮುಂದುವರೆಯುತ್ತಿದ್ದರು ಜಾತಿ ಎಂಬ ಪಿಡುಗು ಮಾತ್ರ ಇನ್ನೂ ಜನರಲ್ಲಿ ಹಾಗೆಯೇ ಉಳಿದುಕೊಂಡಿದೆ. ಕುದುರೆಯ ಮೇಲೆ ಕೂತು ಮೆರವಣಿಗೆ ಹೊರಟ ದಲಿತ ವರ್ಗಕ್ಕೆ ಸೇರಿದ ಮದುಮಗನ ಮೇಲೆ ಮೇಲ್ಜಾತಿಯ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ...
Date : Tuesday, 12-05-2015
ಅಮೇಥಿ: ರೈತರ ಸಮಸ್ಯೆಗಳ ಬಗ್ಗೆ ಇನ್ನಿಲ್ಲದ ಕಾಳಜಿ ತೋರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಟಾಂಗ್ ಕೊಡುವ ನಿಟ್ಟಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಮಂಗಳವಾರ ಅಮೇಥಿಯಲ್ಲಿ ರೈತ ಪಂಚಾಯತಿ ನಡೆಸಿ, ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಅವರ ಕಷ್ಟಗಳನ್ನು ಆಲಿಸಿದರು....
Date : Tuesday, 12-05-2015
ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತು 4ನೇ ವಾರ್ಡು ಪಳ್ಳತ್ತಡ್ಕ ಲಕ್ಷಂ ವೀಡು ರಸ್ತೆಯ ಡಾಮರೀಕರಣ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಗ್ರಾಮ ಪಂಚಾಯತು ಸದಸ್ಯೆ ಶಾರದ ಪಳ್ಳತ್ತಡ್ಕ ರಸ್ತೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮ ಪಂಚಾಯತು ಆಡಳಿತವು ಬಿಜೆಪಿ ವಾರ್ಡುಗಳಿಗೆ ಅನುದಾನ ನೀಡುವಲ್ಲಿ...
Date : Tuesday, 12-05-2015
ನವದೆಹಲಿ: ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಂಗಳವಾರ ಭೂಮಿ ಕಂಪಿಸಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಭೂಕಂಪನದ ತೀವ್ರತೆ 7.1 ಎಂದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಒಡಿಸ್ಸಾ, ಅಸ್ಸಾಂ ಮತ್ತು ಪಶ್ಚಿಮಬಂಗಾಳದ ವಿವಿಧೆಡೆ ಭೂಮಿ ಕಂಪಿಸಿದೆ. ಗುಜರಾತಿನ ಅಹ್ಮದಾಬಾದಿನಲ್ಲೂ ಕಂಪನವಾಗಿದೆ. ನೇಪಾಳ,...
Date : Tuesday, 12-05-2015
ಲಂಡನ್: ಭಾರತೀಯ ಮೂಲದ ಸಂಸದೆ ಪ್ರೀತಿ ಪಟೇಲ್ ಅವರು ಬ್ರಿಟನ್‌ನಲ್ಲಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರ ನೂತನ ಸಂಪುಟದಲ್ಲಿ ಉದ್ಯೋಗ ಖಾತೆಯ ರಾಜ್ಯ ಸಚಿವೆಯಾಗಿ ನೇಮಕವಾಗಿದ್ದಾರೆ. ಈ ಮೂಲಕ ಸಂಪುಟ ದರ್ಜೆಯ ಸ್ಥಾನಮಾನ ಪಡೆದುಕೊಂಡ ಭಾರತೀಯ ಮೂಲದ ಬ್ರಿಟನ್ ಪ್ರಜೆ ಎಂಬ...
Date : Tuesday, 12-05-2015
ನವದೆಹಲಿ: ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ರೋಗ ತಪಾಸಣಾ( free diagnostic tests) ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಅಡಿಯಲ್ಲಿ ರಕ್ತಪರೀಕ್ಷೆ, ಎಕ್ಸ್ ರೇ ಮತ್ತು ಅಡ್ವಾನ್ಸ್‌ಡ್ ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ. ಖಾಸಗಿ ರೋಗ...
Date : Tuesday, 12-05-2015
ನವದೆಹಲಿ: ನರೇಂದ್ರ ಮೋದಿ ಸರ್ಕಾರ ಮೇ.26ರಂದು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಕಡೆಯಲ್ಲೂ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆಯೇ ಚರ್ಚೆ ನಡೆಸಲಾಗುತ್ತಿದೆ. ಈ ಬಗ್ಗೆ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಇದರಲ್ಲಿ ಕೇಂದ್ರದ ಬಗೆಗಿನ ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಸಮೀಕ್ಷೆಗೊಳಪಟ್ಟ ಅರ್ಧದಷ್ಟು...