Date : Monday, 11-05-2015
ಇಸ್ಲಾಮಾಬಾದ್: ಭಯೋತ್ಪಾದಕ ಒಸಾಮ ಬಿನ್ ಲಾಡೆನ್‌ಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ಥಾನದ ಗುಪ್ತಚರ ಇಲಾಖೆಯ ಅಧಿಕಾರಿಗಳು ಅಮೆರಿಕಾಗೆ 25 ಮಿಲಿಯನ್ ಡಾಲರ್‌ಗೆ ಮಾರಾಟ ಮಾಡಿದ್ದರು ಎಂದು ಖ್ಯಾತ ತನಿಖಾ ವರದಿಗಾರ ಸೆಮೌರ್ ಹೆರ್ಶ್ ಹೊಸ ಬಾಂಬ್ ಸಿಡಿಸಿದ್ದಾರೆ. ಒಸಾಮನ ಹತ್ಯೆಯ ಬಗ್ಗೆ...
Date : Monday, 11-05-2015
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿಯವರು ಸೋಮವಾರ ಲೋಕಸಭೆಯಲ್ಲಿ ಕಪ್ಪು ಹಣ ಮಸೂದೆಯನ್ನು ಮಂಡನೆಗೊಳಿಸಿದ್ದಾರೆ. ಅಲ್ಲದೇ ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಭರವಸ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಈ ಕಪ್ಪುಹಣ ಮಸೂದೆಯನ್ನು ಹಣ ಮಸೂದೆ ಎಂದು ಪರಿಗಣಿಸಬೇಕು’...
Date : Monday, 11-05-2015
ನವದೆಹಲಿ: ದೆಹಲಿಯಲ್ಲಿ ಮಹಿಳೆಯೊಬ್ಬಳಿಗೆ ಇಟ್ಟಿಗೆಯ ತುಂಡಿನಿಂದ ಹಲ್ಲೆ ಮಾಡಿದ ಟ್ರಾಫಿಕ್ ಪೊಲೀಸೊಬ್ಬನನ್ನು ಅಮಾನತುಗೊಳಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ತಮ್ಮ ಮಕ್ಕಳನ್ನು ಶಾಲೆಗೆ ಬಿಟ್ಟು ಬರುತ್ತಿದ್ದ ಮಹಿಳೆಯೊಬ್ಬರು ಟ್ರಾಫಿಕ್ ನಿಯಮವನ್ನು ಮೀರಿದರು ಎಂಬ ಕಾರಣಕ್ಕೆ ಅವರೊಂದಿಗೆ ವಾಗ್ವಾದಕ್ಕೆ ಇಳಿದ ಟ್ರಾಫಿಕ್ ಪೊಲೀಸ್ ಬಳಿಕ ಪಕ್ಕದಲ್ಲಿದ್ದ...
Date : Monday, 11-05-2015
ನವದೆಹಲಿ : ಫೋರ್ಡ್ ಫೌಂಡೇಷನ್ ಮತ್ತು ಗ್ರೀನ್‌ಪೀಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿರುವ ಕೇಂದ್ರ ಸರಕಾರದ ನಿಲುವಿಗೆ ಆಕ್ಷೇಪ ಎತ್ತಿರುವ ಅಮೆರಿಕಾದ ನಿಲುವಿನ ವಿರುದ್ಧ ಆರ್‌ಎಸ್‌ಎಸ್ ತನ್ನ ಆಕ್ಷೇಪ ವ್ಯಕ್ತ ಪಡಿಸಿದೆ. ಭಾರತದ ಸಾರ್ವಭೌಮತೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಅಮೆರಿಕ ಗೌರವಿಸಿಬೇಕು,...
Date : Monday, 11-05-2015
ನವದೆಹಲಿ: ದೆಹಲಿ ಪೊಲೀಸರ ವಿಶೇಷ ತಂಡ ಸೋಮವಾರ ಲಷ್ಕರ್-ಇ-ತೋಯ್ಬಾದ ಸದಸ್ಯನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ಇರ್ಫಾನ್ ಎಂದು ಗುರುತಿಸಲಾಗಿದ್ದು, ಈತ 1990ರಲ್ಲಿ ರೈಲಿನಲ್ಲಿ ನಡೆದ ಸರಣಿ ಸ್ಫೋಟದ ಆರೋಪಿ ಎಂದು ಹೇಳಲಾಗಿದೆ. ಉತ್ತರಪ್ರದೇಶದ ಬಹ್ರೇಚ್ ಜಿಲ್ಲೆಯಿಂದ ಈತನನ್ನು ಬಂಧಿಸಲಾಗಿದೆ ಎಂದು ಪೊಲೀಸ್...
Date : Monday, 11-05-2015
ಉಧಮ್‌ಪುರ್: ಜಮ್ಮ ಕಾಶ್ಮೀರದ ಉಧಮ್‌ಪುರ್ ಜಿಲ್ಲೆಯಲ್ಲಿ ಸೋಮವಾರ ಬಸ್ಸೊಂದು ಆಳವಾದ ಕಣಿವೆಗೆ ಉರುಳಿ ಬಿದ್ದ ಪರಿಣಾಮ 15 ಮಂದಿ ಮೃತರಾಗಿದ್ದಾರೆ. ಅಲ್ಲದೇ 20 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಲಟ್ಟಿ ಬೆಲ್ಟ್‌ನಿಂದ ಈ ಪ್ರಯಾಣಿಕ ಬಸ್ ಉಧಂಪುರ್ ಕರೆ ಹೊರಟಿತ್ತು, ಮರೋಟಿ...
Date : Monday, 11-05-2015
ಕೋಲ್ಕತ್ತಾ: ಭಾರತ ಮತ್ತು ಪಾಕಿಸ್ಥಾನದ ನಡುವೆ ಮತ್ತೆ ಕ್ರಿಕೆಟ್ ಪಂದ್ಯಾಟಗಳು ನಡೆಯುವುದಕ್ಕೆ ವೇದಿಕೆ ನಿರ್ಮಾಣವಾಗುತ್ತಿದೆ. ಯುಎಇನಲ್ಲಿ ಉಭಯ ದೇಶಗಳ ನಡುವೆ ಪಂದ್ಯಗಳನ್ನು ಏರ್ಪಡಿಸಲು ಎದುರು ನೋಡುತ್ತಿದ್ದೇವೆ ಎಂದು ಪಿಸಿಬಿ ಮುಖ್ಯಸ್ಥ ಶಹರ್ಯಾರ್ ಖಾನ್ ತಿಳಿಸಿದ್ದಾರೆ. ಕೋಲ್ಕತ್ತಾದಲ್ಲಿ ಬಿಸಿಸಿಐನೊಂದಿಗೆ ಸಭೆ ನಡೆಸಿದ ಬಳಿಕ...
Date : Monday, 11-05-2015
ಕಾಸರಗೋಡು : ಕಾಸರಗೋಡಿನ ಬಾಯಾರು ಮಂಡಲದ ಆರ್.ಎಸ್.ಎಸ್.ನ ಸ್ವಯಂಸೇವಕರು ಸಾಂಘಿಕ್ ನ ನಂತರ ಗ್ರಾಮ ದೇವಸ್ಥಾನದ ಪರಿಸರದ ಸ್ವಚ್ಛತೆಯನ್ನು...
Date : Monday, 11-05-2015
ನವದೆಹಲಿ: ಐಸಿಐಸಿಐ ಬ್ಯಾಂಕಿನ ಮುಖ್ಯಸ್ಥ ಕೆ.ವಿ.ಕಾಮತ್ ಅವರು ಹೊಸತಾಗಿ ಆರಂಭವಾಗಲಿರುವ ಬ್ರಿಕ್ಸ್ ಡೆವಲಪ್‌ಮೆಂಟ್ ಬ್ಯಾಂಕಿನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಬ್ರೆಝಿಲ್‌ನಲ್ಲಿ ನಡೆದ ಬ್ರಿಕ್ಸ್ ಸಮಾವೇಶದಲ್ಲಿ, ಬ್ರಿಕ್ಸ್ ಡೆವಲಪ್‌ಮೆಂಟ್ ಬ್ಯಾಂಕಿನ ಹೆಡ್‌ಕ್ವಾಟರ್ ಚೀನಾದ ಶಾಂಘೈನಲ್ಲಿ ಸ್ಥಾಪಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಅಲ್ಲದೇ ಇದರ...
Date : Monday, 11-05-2015
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಕರೆ ತರುತ್ತೇವೆ ಎಂಬ ಭರವಸೆಯನ್ನು ಗೃಹಸಚಿವ ರಾಜನಾಥ್ ಸಿಂಗ್ ಅವರು ನೀಡಿದ್ದಾರೆ. ವಿರೋಧ ಪಕ್ಷಗಳ ತೀವ್ರ ಒತ್ತಡದ ಹಿನ್ನಲೆಯಲ್ಲಿ ಸೋಮವಾರ ಲೋಕಸಭೆಯಲ್ಲಿ ಹೇಳಿಕೆ ನೀಡಿದ ಅವರು ‘ದಾವೂದ್ ಪಾಕಿಸ್ಥಾನದಲ್ಲಿ ಇದ್ದಾನೆ ಎಂಬ ಬಗ್ಗೆ...