News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶಶಿ ಕಪೂರ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಮುಂಬಯಿ: ಬಾಲಿವುಡ್ ಕಂಡ ಮೇರುನಟ, ಚಲನಚಿತ್ರ ನಿರ್ಮಾಪಕ ಶಶಿಕಪೂರ್ ಅವರಿಗೆ ಮುಂಬಯಿನ ಕಪೂರ್ ಕುಟುಂಬಕ್ಕೆ ಸೇರಿದ ಪೃಥ್ವಿ ಥಿಯೇಟರ್‌ನಲ್ಲಿ ಸಚಿವ ಅರುಣ್ ಜೇಟ್ಲಿಯವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಅನಾರೋಗ್ಯದಿಂದ ಬಳಲುತ್ತಿರುವ ಶಶಿ ಕಪೂರ್ ಅವರು ಪ್ರಶಸ್ತಿ ಸ್ವೀಕರಿಸಲು...

Read More

ಜಯಾ ನಿರ್ದೋಷಿ: ಹೈಕೋರ್ಟ್ ತೀರ್ಪು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಭಾರೀ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಜಯ ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶ ಸಿಆರ್ ಕುಮಾರಸ್ವಾಮಿ ತೀರ್ಪು ಪ್ರಕಟಿಸಿದ್ದು, 18 ವರ್ಷ...

Read More

ಗಾಂಧೀಜಿ ಮೊಮ್ಮಗನ ವಿರುದ್ಧ ಪ್ರಕರಣ

ಜಲಂಧರ್: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 295ಎ(ಉದ್ದೇಶಪೂರ್ವಕ ಮತ್ತು ದುರುದ್ದೇಶದಿಂದ ಕೂಡಿದ ವರ್ತನೆ, ಯಾವುದೇ...

Read More

ಮಾಧ್ಯಮಗಳನ್ನು ಟೀಕಿಸಿದ ಕೇಜ್ರಿವಾಲ್ ವಿರುದ್ಧ ಆಕ್ರೋಶ

ನವದೆಹಲಿ: ಅಗತ್ಯವೆನಿಸಿದರೆ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ ಎಂದು ತಮ್ಮ ಸಚಿವರುಗಳಿಗೆ ಸುತ್ತೋಲೆ ಹೊರಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಇದೊಂದು ಮಾಧ್ಯಮಗಳ ಟೀಕೆಗೆ ನಡೆಸುತ್ತಿರುವ ಕೆಟ್ಟ ಪ್ರಯತ್ನ ಎಂದು ಎಡಿಟರ್‍ಸ್ ಗಿಲ್ಡ್ ಆಫ್...

Read More

ರಾಮಮಂದಿರ ನಿರ್ಮಾಣಕ್ಕೆ ಕಾನೂನು ಜಾರಿ ಸದ್ಯಕ್ಕೆ ಸಾಧ್ಯವಿಲ್ಲ

ಅಯೋಧ್ಯಾ: ರಾಜ್ಯಸಭೆಯಲ್ಲಿ ಬಿಜೆಪಿಗೆ ಬಹುಮತವಿಲ್ಲದ ಕಾರಣ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಸಂಬಂಧ ಕಾನೂನು ತರಲು ಸಾಧ್ಯವಾಗುತ್ತಿಲ್ಲ ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣದ ಭರವಸೆಯನ್ನು ಲೋಕಸಭಾ ಚುನಾವಣೆಯ ಸಂದರ್ಭ ಬಿಜೆಪಿ ನೀಡಿತ್ತು, ಪ್ರಣಾಳಿಕೆಯಲ್ಲೂ ಈ ಅಂಶವನ್ನು...

Read More

ಪೋಕ್ರಾನ್ ಅಣ್ವಸ್ತ್ರ ಪರೀಕ್ಷೆ: ಅಟಲ್‌ಜೀ ನಾಯಕತ್ವಕ್ಕೆ ಶ್ಲಾಘನೆ

ನವದೆಹಲಿ: ಪೋಕ್ರಾನ್‌ನಲ್ಲಿ ಮೇ 11, 1998ರಂದು ನಡೆಸಿದ ಅಣ್ವಸ್ತ್ರ  ಪರೀಕ್ಷೆಯನ್ನು ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ತಂತ್ರಜ್ಞಾನಕ್ಕೆ ದೊರೆತ ಜಯ ಎಂದು ಬಣ್ಣಿಸಿದ್ದಾರೆ. ಸೋಮವಾರ ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘1998ರ ಪೋಕ್ರಾನ್ ಟೆಸ್ಟ್‌ನ ಯಶಸ್ಸಿನ ಹಿಂದಿರುವ ವಿಜ್ಞಾನಿಗಳಿಗೆ,...

Read More

ಜೀವನಮೌಲ್ಯಗಳನ್ನು ತಿಳಿದುಕೊಳ್ಳಲು ವೇದಾಧ್ಯಯನ ಸಹಕಾರಿ

ನೀರ್ಚಾಲು : ವೇದಗಳಲ್ಲಿ ನಮ್ಮ ಹಿರಿಯರು ಕಂದುಕೊಂಡ ಜೀವನ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇವುಗಳ ಅಧ್ಯಯನ ಸುಶಿಕ್ಷಿತ ಸಮಾಜ ನಿರ್ಮಾಣಕ್ಕೆ ಸಹಕಾರಿ. ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಕ್ರವೃತ್ತರಾಗಿರುವ ಒಪ್ಪಣ್ಣ ಅಂತರ್ಜಾಲ ತಾಣ ಆಸಕ್ತರ ಗುಂಪು ವೇದಾಧ್ಯಯನವನ್ನು ಪ್ರೋತ್ಸಾಹಿಸಲು ‘ವೇದ ವಿದ್ಯಾ’ ಎಂಬ ವಿಭಾಗವನ್ನು ಸಕ್ಷಮವಾಗಿ ನಿರ್ವಹಿಸುತ್ತಿರುವುದು...

Read More

ಸಂಪಾಜೆ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಸುಳ್ಯ : ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನಡೆಯಿತು. ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಂಗಾಜೆ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ.ಹಮೀದ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ 10 ಲಕ್ಷ...

Read More

ಮನೆನಿರ್ಮಾಣಕ್ಕೆ ಧನ ಸಹಾಯ

ಬೆಳ್ತಂಗಡಿ : ಬಡಗಕಾರಂದೂರು ಗ್ರಾಮದ ಮುಳ್ಳಗುಡ್ಡೆ ಸಮೀಪದ ನಿವಾಸಿ ಸುಂದರ ಎಂಬವರ ಮಗಳು ಸುಶ್ಮಾ ಆಕಸ್ಮಿಕ ಬೆಂಕಿಯಿಂದ ಸುಟ್ಟ ಗಂಭೀರಗಾಯವಾಗಿದ್ದು ಚಿಕಿತ್ಸೆಗೂ ತೊಂದರೆಯಾಗಿದ್ದು ತೀರ ಬಡತನದಲ್ಲಿರುವ ಇವರಿಗೆ ನೆರವಾಗುವ ಉದ್ಧೇಶದಿಂದ ಕರಾವಳಿ ಕೇಸರಿ ಕ್ಲಬ್ ಸುಮಾರು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆಯನ್ನು...

Read More

ಮನೆಯಲ್ಲಿ ಬೀಗ ಮುರಿದು ಲಕ್ಷಾಂತರ ರೂ.ಗಳ ಚಿನ್ನಾಭರಣ ಕಳವು

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಮನೆಯಲ್ಲಿ ಬೀಗ ಮುರಿದು ಲಕ್ಷಾಂತರ ರೂ.ಗಳ ಚಿನ್ನಾಭರಣ ಕಳವಾಗಿದೆ. ಸೃಷ್ಟಿ ಆರ್ಟ್ಸ್ ಕೀಲು ಕುದುರೆ ತಂಡದ ಪುರುಷೋತ್ತಮಗೌಡ ಅವರ ಪತ್ನಿ ಸತ್ಯಾ ಅವರು ನೀಡಿದದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕುವೆಟ್ಟುಗ್ರಾಮದ ವಿದ್ಯಾ ನಗರದ ಬಾಡಿಗೆ ಮನೆಯಲ್ಲಿ ಕಳ್ಳತನವಾಗಿದೆ....

Read More

Recent News

Back To Top