News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಗುಜರಾತಿನ ಕಚ್ಛ್‌ನಲ್ಲಿ ಕಂಪಿಸಿದ ಭೂಮಿ

ನವದೆಹಲಿ: ಗುಜರಾತ್‌ನ ಕಚ್ಛ್ ಜಿಲ್ಲೆಯಲ್ಲಿ ಶನಿವಾರ ಭೂಮಿ ಕಂಪಿಸಿದೆ. ಇದರ ತೀವ್ರತೆ 3.4 ಎಂದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಇತರ ಅನಾಹುತಗಳು ಆದ ಬಗ್ಗೆ ವರದಿಯಾಗಿಲ್ಲ. ಬೆಳಿಗ್ಗೆ 6.32ರ ಸುಮಾರಿಗೆ ಭೂಮಿ ಕಂಪಿಸಿದೆ, ಇದು...

Read More

ಕಾನತ್ತಿಲ ಉಳ್ಳಾಕುಳು ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯ : ಸುಳ್ಯ ಕಸಬಾದ ಶ್ರೀ ಕಾನತ್ತಿಲ ಉಳ್ಳಾಕುಳು, ಪುರುಷ, ರುದ್ರಾಂಡಿ ಮತ್ತು ಪರಿವಾರ ದೈವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮೇ.9ರಿಂದ 15ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ದೈವಸ್ಥಾನದ ಆಡಳಿತ ಮೊಕ್ತೇಸರ ಹೇಮನಾಥ ಕುರುಂಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ....

Read More

ನಿಟ್ಟೆಯಲ್ಲಿ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ಕಾರ್ಕಳ: ರಾಜ್ಯದ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಹಾಗೂ ತಾಂತ್ರಿಕ ಶಿಕ್ಷಣದ ಅಭಿವೃದ್ಧಿ ಅಭಿಯಾನದ ಸಹಭಾಗಿತ್ವದಲ್ಲಿ ಬದಲಾಗುತ್ತಿರುವ ತಾಂತ್ರಿಕ ವಿದ್ಯಮಾನಗಳ ಕುರಿತು ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆ ನಿಟ್ಟೆಯಲ್ಲಿ ಶುಕ್ರವಾರ ನಡೆಯಿತು....

Read More

ಮಂಡೆಕೋಲು ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗು ವಿವಿಧ ಕಾಮಗಾರಿಗಳ ಉದ್ಘಾಟನೆ

ಸುಳ್ಯ : ಮಂಡೆಕೋಲು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಲಾದ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರದ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯು ಮೇ.9ರಂದು ನಡೆಯಲಿದೆ ಎಂದು ಗ್ರಾ.ಪಂ. ಅಧ್ಯಕ್ಷ ಸುರೇಶ್ ಕಣೆಮರಡ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಂಸದ ನಳಿನ್‌ಕುಮಾರ್ ಕಟೀಲು,...

Read More

ಮಾತೃಭೂಮಿ ಸೇವೆಗೆ ಸದಾ ಸಿದ್ಧರಾಗುವಂತೆ ರಾಜ್ಯಪಾಲರ ಕರೆ

ಬೆಂಗಳೂರು : ಯುವಜನತೆಯು ತನ್ನ ಸಮಯವನ್ನು ಪುಸ್ತಕಗಳನ್ನು ಓದಿ ಜ್ಞಾನ ವೃದ್ಧಿಸುವ ಮೂಲಕ ಮತ್ತು ತನ್ನ ದೇಶಕ್ಕೆ ಬದ್ಧತೆ ಮತ್ತು ತಾಳ್ಮೆಯಿಂದ ಸೇವೆ ಸಲ್ಲಿಸುವುದರ ಮೂಲಕ ಜ್ಞಾನ ವೃದ್ಧಿ ಮಾಡಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲಾ ಹೇಳಿದರು. ಅವರು ಶುಕ್ರವಾರ ರಾಜಭವನದಲ್ಲಿ...

Read More

ಹೊಸ ಪಕ್ಷಕ್ಕೆ ಚಾಲನೆ ನೀಡಿದ ಮಾಂಝಿ

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರು ಶುಕ್ರವಾರ ತಮ್ಮ ಪಕ್ಷ ಹಿಂದೂಸ್ತಾನ್ ಅವಾಮಿ ಮೋರ್ಚಾ(ಎಚ್‌ಎಎಂ)ಗೆ ಅಧಿಕೃತವಾಗಿ ಚಾಲನೆ ನೀಡಿದರು. ಅವರು ಈ ಪಕ್ಷ ಮುಂಬರುವ ಬಿಹಾರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ. ಎಚ್‌ಎಎಂ ಪಕ್ಷದ ರಾಜ್ಯಾಧ್ಯಕ್ಷನಾಗಿ ಶಕುನಿ...

Read More

‘ಫಿರ್ ಏಕ್ ಬಾರ್ ಕ್ಯಾಮರೂನ್ ಸರ್ಕಾರ್’

ಲಂಡನ್: ಬ್ರಿಟನ್ ಸಂಸತ್ತಿಗೆ ಗುರುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಜಯಭೇರಿ ಬಾರಿಸಿದೆ. ಈ ಮೂಲಕ ಡೇವಿಡ್ ಕ್ಯಾಮರೂನ್ ಮತ್ತೆ ಬ್ರಿಟನ್ ಪ್ರಧಾನಿಯಾಗಿ 5 ವರ್ಷಗಳ ಕಾಲ ಆಡಳಿತದ ಚುಕ್ಕಾಣಿ ಹಿಡಿಯಲಿದ್ದಾರೆ. ವಿರೋಧ ಪಕ್ಷವಾಗಿರುವ ಲೇಬರ್ ಪಕ್ಷ ಮತ್ತು...

Read More

ಬ್ರಿಟನ್ ಸಂಸದೆಯಾಗಿ 20 ವರ್ಷದ ವಿದ್ಯಾರ್ಥಿನಿ ಆಯ್ಕೆ

ಲಂಡನ್: ಬ್ರಿಟನ್ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ 20 ವರ್ಷದ ವಿದ್ಯಾರ್ಥಿನಿಯೋರ್ವಳು ಸಂಸದೆಯಾಗಿ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾಳೆ. ಸ್ಕಾಟಿಶ್ ನ್ಯಾಷನಲ್ ಪಕ್ಷದ ವಿದ್ಯಾರ್ಥಿನಿ ಹೈರಿ ಬ್ಲಾಕ್ ಎಂಬಾಕೆ ಲೇಬರ್ ಪಕ್ಷದ ಅತ್ಯಂತ ಹಿರಿಯ ರಾಜಕಾರಣಿ ದೌಗ್ಲಸ್ ಅಲೆಗ್ಸಾಂಡರ್ ಅವರನ್ನು ಮಣಿಸುವ ಮೂಲಕ...

Read More

ಹೆಲಿಕಾಫ್ಟರ್ ಪತನದ ಹೊಣೆ ಹೊತ್ತ ತಾಲಿಬಾನ್

ಇಸ್ಲಾಮಾಬಾದ್: ವಿವಿಧ ದೇಶಗಳ ರಾಜತಾಂತ್ರಿಕರಿದ್ದ ಪಾಕ್ ಸೇನಾ ಹೆಲಿಕಾಫ್ಟರ್ ಪತನಗೊಳ್ಳಲು ನಾವೇ ಕಾರಣ ಎಂದು ತಾಲಿಬಾನಿಗಳು ಹೇಳಿಕೊಂಡಿದ್ದಾರೆ. ವಿಮಾನ ನಿರೋಧಕ ಕ್ಷಿಪಣಿಯ ಮೂಲಕ ಹೆಲಿಕಾಫ್ಟರನ್ನು ಹೊಡೆದುರುಳಿಸಲಾಯಿತು. ಪ್ರಧಾನಿ ನವಾಝ್ ಶರೀಫ್ ನಮ್ಮ ಟಾರ್ಗೆಟ್ ಆಗಿದ್ದರು ಎಂದು ತಾಲಿಬಾನ್ ವಕ್ತಾರ ಮೊಹಮ್ಮದ್ ಖೊರಾಸನಿ...

Read More

ರಾಜ್ಯಕ್ಕೆ ಗಾಂಧಿಯ ಭೇಟಿಯ ಶತಮಾನೋತ್ಸವ ಆಚರಣೆ

ಮಂಗಳೂರು : ಮಹಾತ್ಮ ಗಾಂಧೀಜಿ ಅವರು ಕರ್ನಾಟಕಕ್ಕೆ ಮೊದಲು ಭೇಟಿ ನೀಡಿದ ಶತಮಾನೋತ್ಸವವನ್ನು ಶುಕ್ರವಾರ ಮಂಗಳೂರಿನಲ್ಲಿ ವಾರ್ತಾ ಇಲಾಖೆಯ ನೇತೃತ್ವದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ‘ನೂರು ವರ್ಷಗಳ ಹಿಂದೆ,...

Read More

Recent News

Back To Top