News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪುರಿ ಜಗನ್ನಾಥ ದೇಗುಲದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆದ ಒಡಿಶಾದ ನೂತನ ಬಿಜೆಪಿ ಸರ್ಕಾರ

ಭುವನೇಶ್ವರ: ಒಡಿಶಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನೀಡಿದ ಭರವಸೆಯಂತೆಯೇ ಇಂದು ಪುರಿ ಜಗನ್ನಾಥ ದೇಗುಲದ ಎಲ್ಲಾ ನಾಲ್ಕು ದ್ವಾರಗಳನ್ನು ಭಕ್ತರ ಆಗಮನಕ್ಕಾಗಿ ತೆರೆಯಲಾಗಿದೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಅವರ ಮಂತ್ರಿ ಮಂಡಳಿಯ ಸಮ್ಮುಖದಲ್ಲಿ ದ್ವಾರಗಳನ್ನು ಭಕ್ತರಿಗಾಗಿ ಇಂದು...

Read More

ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕಾರ

ಭುವನೇಶ್ವರ: ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪೂರ್ವ ಭಾರತದ ಸುಂದರ ರಾಜ್ಯದಲ್ಲಿ ಪಕ್ಷದ ಆಗಮನವನ್ನು ಪ್ರತಿಫಲಿಸುವ ಭವ್ಯ ಸಮಾರಂಭದಲ್ಲಿ  ಕೆವಿ ಸಿಂಗ್ ಡಿಯೋ ಮತ್ತು ಪ್ರವತಿ ಪರಿದಾ ಅವರು ಉಪ...

Read More

ಕುವೈತ್‌ ಅಗ್ನಿ ದುರಂತಕ್ಕೆ ಹಲವು ಭಾರತೀಯರು ಬಲಿ: ನೆರವಿನ ಭರವಸೆ ನೀಡಿದ ಜೈಶಂಕರ್

ಕುವೈತ್: ಇಂದು ಮುಂಜಾನೆ ಕುವೈತ್‌ನ ಮಂಗಾಫ್‌ನಲ್ಲಿ ಆರು ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ 41 ಜನರು ಸಾವನ್ನಪ್ಪಿದ್ದಾರೆ.  ಇವರಲ್ಲಿಅನೇಕರು ಭಾರತೀಯರು ಎಂದು ವರದಿಗಳು ತಿಳಿಸಿವೆ. ಅಡುಗೆಮನೆಯಲ್ಲಿ ಪ್ರಾರಂಭವಾದ ಬೆಂಕಿಯು ಅದೇ ಕಂಪನಿಯ ಸುಮಾರು 160 ಕಾರ್ಮಿಕರು ವಾಸಿಸುವ...

Read More

ಲೋಸಭಾ ಚುನಾವಣೆಯಲ್ಲಿ ವಾಯುಸೇನೆ ವಹಿಸಿತ್ತು ಮಹತ್ವದ ಪಾತ್ರ: 1,000 ಗಂಟೆಗಳಿಗೂ ಹೆಚ್ಚು ಹಾರಾಟ

ನವದೆಹಲಿ: ಚುನಾವಣಾ ಆಯೋಗದ ವ್ಯಾಪ್ತಿಯನ್ನು ದೇಶದ  ಮೂಲೆ ಮೂಲೆಗಳಿಗೆ ವಿಸ್ತರಿಸುವುದರಿಂದ ಹಿಡಿದು ಇವಿಎಂಗಳನ್ನು ಏರ್‌ಲಿಫ್ಟಿಂಗ್ ಮಾಡುವವರೆಗೆ, ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ವಾಯುಸೇನೆಯ ಪಾತ್ರ ಬಹುಮುಖ್ಯವಾಗಿದೆ. ಅದರ ವಿಮಾನವು 1,750 ಕ್ಕೂ ಹೆಚ್ಚು ಸನ್ನಿವೇಶದಲ್ಲಿ 1,000 ಗಂಟೆಗಳಿಗೂ ಹೆಚ್ಚು ಹಾರಾಟ...

Read More

ಪಾಕಿಸ್ತಾನಿ ಭಯೋತ್ಪಾದಕ ಮೊಹಮ್ಮದ್ ಆರಿಫ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

ನವದೆಹಲಿ: ಸುಮಾರು 24 ವರ್ಷಗಳಷ್ಟು ಹಳೆಯದಾದ ಕೆಂಪುಕೋಟೆ ದಾಳಿ ಪ್ರಕರಣದಲ್ಲಿ ದೋಷಿಯಾಗಿರುವ ಪಾಕಿಸ್ತಾನಿ ಭಯೋತ್ಪಾದಕ ಮೊಹಮ್ಮದ್ ಆರಿಫ್ ಅಲಿಯಾಸ್ ಅಶ್ಫಾಕ್ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಜುಲೈ 25, 2022 ರಂದು...

Read More

ನಾಲ್ಕನೇ ಬಾರಿಗೆ ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ಹೈದರಾಬಾದ್‌: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಮತ್ತು ಕುಪ್ಪಂ ಶಾಸಕ ಚಂದ್ರಬಾಬು ನಾಯ್ಡು ಅವರು ಕೃಷ್ಣಾ ಜಿಲ್ಲೆಯ ಗನ್ನವರಂನ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು...

Read More

ಮೋದಿ 3.0 : ಅಧ್ಯಯನ ಮಾಡಬೇಕಾದ ವಿಷಯಗಳ ಕುರಿತು ಸಂವಾದ

2024 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಅತಿಯಾದ ಆತ್ಮವಿಶ್ವಾಸದಲ್ಲಿ ತೇಲುತ್ತಿದ್ದ ಬಿಜೆಪಿ ಕಾರ್ಯಕರ್ತರು ಮತ್ತು ಅದರ ಅನೇಕ ನಾಯಕರಿಗೆ ರಿಯಾಲಿಟಿ ಚೆಕ್ ಆಗಿ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ  400+ ಕರೆ ತಮಗೆ ಒಂದು ಗುರಿ ಮತ್ತು ವಿರೋಧ ಪಕ್ಷಗಳಿಗೆ...

Read More

ಆಧಾರ್ ಮತ್ತು ರೇಷನ್‌ ಕಾರ್ಡ್‌ ಲಿಂಕ್‌ ಮಾಡಲು ನೀಡಿದ್ದ ಗಡುವು ಸೆ.30 ಕ್ಕೆ ವಿಸ್ತರಣೆ

ನವದೆಹಲಿ: ಪಡಿತರ ಚೀಟಿದಾರರಿಗೆ ಅಗತ್ಯ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರಕಾರವು ಆಧಾರ್ ಮತ್ತು ಪಡಿತರ ಚೀಟಿ ಜೋಡಣೆಯ ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ. ಆಧಾರ್ ಮತ್ತು ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಲು ಹೊಸ ಗಡುವು 30 ಸೆಪ್ಟೆಂಬರ್ 2024 ಆಗಿದೆ. ಹಿಂದಿನ...

Read More

ಬುಡಕಟ್ಟು ಸಮುದಾಯದ ಮೋಹನ್ ಚರಣ್ ಮಾಝಿ ಒಡಿಶಾದ ಸಿಎಂ ಆಗಿ ಆಯ್ಕೆ

ನವದೆಹಲಿ: ಎಲ್ಲಾ ಸಸ್ಪೆನ್ಸ್‌ಗೆ ಅಂತ್ಯ ಹಾಡಿರುವ ಬಿಜೆಪಿ ಮಂಗಳವಾರ ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಂಝಿ ಅವರನ್ನು ಘೋಷಿಸಿದೆ. ಕಿಯೋಂಜಾರ್‌ನ ಶಾಸಕರಾಗಿರುವ ಮಾಂಝಿ ಅವರು ಒಡಿಶಾ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿದ್ದರು. 52 ವರ್ಷದ ಮೋಹನ್ ಚರಣ್ ಮಾಂಝಿ...

Read More

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ಅಥವಾ ದೃಢೀಕರಣಕ್ಕಾಗಿ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ...

Read More

Recent News

Back To Top