News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಬೆಳ್ತಂಗಡಿ: ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಬೆಳ್ತಂಗಡಿ 33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಬೇಕಾದ ಕಾರಣ ನಾಳೆ(ಮೇ.7) ಗುರುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬೆಳ್ತಂಗಡಿ ಮತ್ತು ಧರ್ಮಸ್ಥಳ 33/11 ಕೆ.ವಿ. ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ....

Read More

ಮೊಗಾ ಪ್ರಕರಣ ನ್ಯಾಯಾಂಗ ತನಿಖೆಗೆ

ಚಂಡೀಗಢ: ಪಂಜಾಬ್‌ನ ಮೊಗಾ ಜಿಲ್ಲೆಯಲ್ಲಿ ಬಾಲಕಿಗೆ ಕಿರುಕುಳ ನೀಡಿ ಬಳಿಕ ಆಕೆಯನ್ನು ಬಸ್‌ನಿಂದ ಹೊರದಬ್ಬಿ ಕೊಂದ ಪ್ರಕರಣವನ್ನು ಪಂಜಾಬ್ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ನ್ಯಾಯಾಂಗ ಸಮಿತಿಯ ನೇತೃತ್ವವನ್ನು ಕೇರಳ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಾಧೀಶ ವಿ.ಕೆ ಬಾಲಿ ಅವರು ವಹಿಸಲಿದ್ದಾರೆ....

Read More

ಎನ್‌ಡಿಎ ಸರ್ಕಾರ ಒನ್ ಮ್ಯಾನ್ ಶೋ: ಸೋನಿಯಾ

ನವದೆಹಲಿ: ದೇಶದ ಸಾಂಸ್ಥಿಕ ವ್ಯವಸ್ಥೆ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧೀಯವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ಲೋಕಸಭೆಯಲ್ಲಿ ಕಿಡಿಕಾರಿದ್ದಾರೆ. ಕಳೆದ ಒಂದು ವರ್ಷಗಳಿಂದ ಅಧಿಕಾರದಲ್ಲಿರುವ ಸರ್ಕಾರ ವಾಸ್ತವಿಕವಾದ ಯಾವ ಕಾರ್ಯವನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ....

Read More

ನೇಪಾಳ ಪುನರ್ ನಿರ್ಮಾಣಕ್ಕೆ ಭಾರತ ಕಟಿಬದ್ಧ

ವಿಶ್ವಸಂಸ್ಥೆ: ಭೂಕಂಪದಿಂದ ಜರ್ಜರಿತಗೊಂಡಿರುವ ನೆರೆಯ ನೇಪಾಳವನ್ನು ಪುನರ್ ನಿರ್ಮಾಣ ಮಾಡುವುದಕ್ಕೆ, ಪುನರ್ವಸತಿ ಕಲ್ಪಿಸುವುದಕ್ಕೆ ಕಟಿಬದ್ಧವಾಗಿರುವುದಾಗಿ ಭಾರತ ವಿಶ್ವಸಂಸ್ಥೆಗೆ ತಿಳಿಸಿದೆ. ಅಲ್ಲದೇ ನೇಪಾಳ ಸರ್ಕಾರದ ಸಲಹೆ ಮತ್ತು ಸಮನ್ವಯದೊಂದಿಗೆಯೇ ಭಾರತ ಎಲ್ಲಾ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಡೆಸಿದೆ ಎಂದು ವಿಶ್ವಸಂಸ್ಥೆ ರಾಯಭಾರಿಯ...

Read More

ಸಲ್ಮಾನ್ ಅಪರಾಧಿ ಎಂದು ತೀರ್ಪಿತ್ತ ನ್ಯಾಯಾಲಯ

ಮುಂಬಯಿ: 2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ಅವರು ಅಪರಾಧಿ ಎಂದು ಮುಂಬಯಿಯ ಸ್ಥಳೀಯ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ತೀರ್ಪು ಪ್ರಕಟಿಸಿದ ನ್ಯಾಯಾಧೀಶ ಡಿ.ಡಬ್ಲ್ಯೂ ದೇಶಪಾಂಡೆ ‘ಸಲ್ಮಾನ್ ಅವರು ಕುಡಿತದ ಪ್ರಭಾವದಿಂದ, ಪರವಾನಗಿ ಇಲ್ಲದೇ ಅತಿ...

Read More

ಏರ್‌ಪೋರ್ಟ್‌ನಲ್ಲಿ ಸೆರೆಸಿಕ್ಕ ಇಸಿಸ್ ಸೇರಲು ಹೊರಟಿದ್ದ ಯುವಕರು

ಹೈದರಾಬಾದ್: ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಯನ್ನು ಸೇರಲು ಸಿರಿಯಾ ಮತ್ತು ಇರಾಕ್‌ಗೆ ಪ್ರಯಾಣ ಬೆಳೆಸಲು ಪ್ರಯತ್ನಿಸಿದ್ದ 14 ಮಂದಿ ವಿದ್ಯಾರ್ಥಿಗಳನ್ನು ಹೈದರಾಬಾದ್ ವಿಮಾನನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸಿರಿಯಾಗೆ ತೆರಳಿ ಇಸಿಸ್ ಸೇರಿದ್ದ ಹೈದರಾಬಾದ್ ಮೂಲದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ...

Read More

ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ವಲಯ ನಿರ್ಮಾಣವಿಲ್ಲ

ನವದೆಹಲಿ: ಕಾಶ್ಮೀರಿ ಪಂಡಿತರಿಗಾಗಿ ಜಮ್ಮು ಕಾಶ್ಮೀರದಲ್ಲಿ ಯಾವುದೇ ಪ್ರತ್ಯೇಕ ಟೌನ್‌ಶಿಪ್ ನಿರ್ಮಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಈ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಲೋಕಸಭೆಯಲ್ಲಿ ಉತ್ತರಿಸಿರುವ ಗೃಹಖಾತೆ ರಾಜ್ಯ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧುರಿ, ಜಮ್ಮು ಕಾಶ್ಮೀರದಲ್ಲಿ ಪಂಡಿತರಿಗೆ...

Read More

ಸಲ್ಮಾನ್ ವಿರುದ್ಧ ತೀರ್ಪು ಬಂದರೆ ಚಿತ್ರರಂಗಕ್ಕೆ 200 ಕೋಟಿ ನಷ್ಟ

ಮುಂಬಯಿ: ನಟ ಸಲ್ಮಾನ್ ಖಾನ್ ವಿರುದ್ಧದ ಹಿಟ್ ಆಂಡ್ ರನ್ ಪ್ರಕರಣದ ಅಂತಿಮ ತೀರ್ಪು ಬುಧವಾರ ಹೊರಬೀಳಲಿದೆ. ಒಂದು ವೇಳೆ ಈ ಪ್ರಕರಣದಲ್ಲಿ ಸಲ್ಮಾನ್ ತಪ್ಪಿತಸ್ಥ ಎಂದು ಸಾಬೀತಾದರೆ ಹತ್ತು ವರ್ಷಗಳ ಜೈಲು ಶಿಕ್ಷೆಯಾಗಲಿದೆ. ಸಲ್ಮಾನ್ ಬಗೆಗಿನ ತೀರ್ಪು ಚಿತ್ರರಂಗದ ಮೇಲೂ...

Read More

ಪ್ರೇರಣೆ ಮತ್ತು ಪ್ರೋತ್ಸಾಹ ಸಿಕ್ಕಲ್ಲಿ ಸಾಮಾಜಿಕ ಅಸಮಾನತೆ ತೊಲಗಿಸಿಬಹುದು

ಬೆಳ್ತಂಗಡಿ : ಶಾರೀರಿಕ ಮತ್ತು ಮಾನಸಿಕ ಭಿನ್ನ ಸಾಮರ್ಥ್ಯವುಳ್ಳವರಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ಸಿಕ್ಕಿದಲ್ಲಿ ಸಾಮಾಜಿಕ ಅಸಮಾನತೆಯನ್ನು ತೊಲಗಿಸಿಕೊಳ್ಳಬಹುದು ಎಂದು ಎಂಡೋಸಲ್ಪಾನ್ ಹೋರಾಟ ಸಮಿತಿಯ ಸಂಚಾಲಕ ಕೆಂಗುಡೇಲು ಶ್ರೀಧರ ಗೌಡ ಹೇಳಿದರು.ಅವರು ಸಕ್ಷಮ ಬೆಳ್ತಂಗಡಿ ತಾಲೂಕು ಘಟಕವು ಕನ್ಯಾಡಿ ಶಾಲಾ ವಠಾರದಲ್ಲಿ...

Read More

ನೆಹರು ಬೇಹುಗಾರಿಕೆ ಬಗ್ಗೆ ತನಿಖೆ ಇಲ್ಲ

ನವದೆಹಲಿ: ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದ ಮೇಲೆ ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರು ಬೇಹುಗಾರಿಕೆ ನಡೆಸಿದ್ದರು ಎಂಬ ವರದಿಯ ಬಗ್ಗೆ ತನಿಖೆ ನಡೆಸುವುದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಗೃಹಖಾತೆಯ ರಾಜ್ಯ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧರಿ ಅವರು...

Read More

Recent News

Back To Top