Date : Thursday, 30-04-2015
ಕಠ್ಮಂಡು: ಭೂಕಂಪ ಪೀಡಿತ ನೇಪಾಳದಲ್ಲಿ ರಕ್ಷಣಾಕಾರ್ಯಕ್ಕೆ ಮಳೆ ಅಡ್ಡಿಯಾಗುತ್ತಿದೆ. ಸರ್ಕಾರದ ಕಳಪೆ ಪರಿಹಾರ ಕಾರ್ಯದ ವಿರುದ್ಧ ಆಕ್ರೋಶಗೊಂಡಿರುವ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳ ಗೃಹಸಚಿವ ಬಂದೇವ್ ಗೌತಮ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಠ್ಮಂಡುವಿನ ಹೃದಯ ಭಾಗದಲ್ಲಿ ಬುಧವಾರ ತೀವ್ರ...
Date : Wednesday, 29-04-2015
ಬಂಟ್ವಾಳ: ಕೃಷಿ ಭೂಮಿ-ಕೃಷಿ ಬದುಕಿಗೆ ತೊಂದರೆಯಾದರೆ ಅದರಿಂದ ಭವಿಷ್ಯ ಬರಡಾಗುತ್ತದೆ, ಹಾಗಾಗಿ ರೈತರ ಏಳಿಗೆಗೆ ಹೆಚ್ಚಿನ ಒತ್ತು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಬುಧವಾರ ಸಂಜೆ ಬಂಟ್ವಾಳ ತಾ.ಪಂ.ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ಎ.ಎಂಆರ್ ಪವರ್ ಪ್ರಾಜೆಕ್ಟ್...
Date : Wednesday, 29-04-2015
ಕಾರ್ಕಳ : ಸಹಜ ಭಾಷೆಯಲ್ಲಿ ಜೀವನಧರ್ಮವನ್ನು ಕಲಿಸುವ ವಚನಗಳು ಬದುಕಿಗೆ ಪುಷ್ಟಿಪೇಯವಿದ್ದಂತೆ. ಕಿರಿದು ಸಾಲುಗಳ ವಚನಗಳನ್ನು ಕಟ್ಟಿ ಹಿರಿದಾದ ಚಿಂತನೆಯನ್ನು ಹರಿಸಿದ ಬಸವಣ್ಣ ಮಾನವತೆಯ ಹಾದಿಯನ್ನು ತೋರಿದ ಮಹಾದಾರ್ಶನಿಕ ಎಂದು ಯುವ ಚಿಂತಕಿ ಪ್ರಾರ್ಥನಾ ಪ್ರಕಾಶ್ ಹೇಳಿದ್ದಾರೆ. ಅವರು ಗೋಖಲೆ ಶಿಕ್ಷಣ ಪ್ರತಿಷ್ಠಾನದ...
Date : Wednesday, 29-04-2015
ಪುತ್ತೂರು : ತಾಲೂಕಿನ ಮುಡಿಪಿನಡ್ಕ-ಬಡಗನ್ನೂರು -ಸುಳ್ಯಪದವು ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಬುಧವಾರ ರಸ್ತೆ ತಡೆಮಾಡಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಕಳೆದ ಒಂದು ವಾರಗಳಿಂದ ರಸ್ತೆ ದುರಸ್ತಿಗಾಗಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು.ಆದರೆ...
Date : Wednesday, 29-04-2015
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ವನ್ನು ನೀಡಿ ಗೌರವಿಸಿರುವ ಸರ್ಕಾರ ಇದೀಗ ಮತ್ತೊಂದು ಗೌರವ ಸಲ್ಲಿಸಲು ಮುಂದಾಗಿದೆ. 10 ವರ್ಷ ಹಳೆಯ ಜವಹಾರ್‌ಲಾಲ್ ನೆಹರೂ ನ್ಯಾಷನಲ್ ಅರ್ಬನ್ ರಿನಿವಲ್ ಮಿಶನ್(ಜೆಎನ್‌ಎನ್‌ಯುಆರ್‌ಎಂ)ಗೆ ಮರುನಾಮಕರಣ...
Date : Wednesday, 29-04-2015
ನವದೆಹಲಿ: ಜಾರ್ಖಾಂಡಿನ ಅಮರ್‌ಕೊಂಡ ಮುರುಗದಂಗಲ್ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನವೀನ್ ಜಿಂದಲ್ ಮತ್ತು ಇತರ ೧೪ ಮಂದಿಯ ವಿರುದ್ಧ ಬುಧವಾರ ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಜಾರ್ಖಾಂಡಿನ ಮಾಜಿ ಮುಖ್ಯಮಂತ್ರಿ ಮಧುಕೋಡ, ಮಾಜಿ ಸಚಿವ ದಸರಿ ನಾರಾಯಣ...
Date : Wednesday, 29-04-2015
ಕೇಂದ್ರ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಟಿಯುಸಿ, ಬಿಎಂಎಸ್, ಎಚ್‌ಎಂಎಸ್, ಇನ್‌ಟಕ್ ಹಾಗೂ ಇತರ ಸಾರಿಗೆ ನೌಕರರ ಅಖಿಲ ಭಾರತ ಫೆಡರೇಶನ್‌ಗಳು ರಂದು ಕೇಂದ್ರ ಸರಕಾರದ ರಸ್ತೆ ಸುರಕ್ಷತಾ ಕಾಯಿದೆಗೆ ತಿದ್ದುಪಡಿಗಳನ್ನು ತಂದಿರುವುದರ ವಿರುದ್ಧ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು, ಮೋಟಾರ್...
Date : Wednesday, 29-04-2015
ಉಡುಪಿ : ಮಾಹೆಗೆ ಸಂಬಂಧಿಸಿದ ಎಲ್ಲಾ ಕಟ್ಟಡವನ್ನು ಮರು ತಪಾಸಣೆ ಮಾಡುವಂತೆ ನಗರಸಭೆ ನಿರ್ಣಯ ಕೈಗೊಂಡ ಮಹತ್ವದ ಘಟನೆ ಉಡುಪಿ ನಗರಸಭೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಮೂಡುಪೆರಂಪಳ್ಳಿ ವಾರ್ಡ್ ನಗರಸಭಾ ಸದಸ್ಯ ಪ್ರಶಾಂತ್ ಭಟ್ ಮಾತನಾಡಿ, ಮಾಹೆ ಟ್ರಸ್ಟ್ 350ಎಕ್ರೆ...
Date : Wednesday, 29-04-2015
ನವದೆಹಲಿ: ಎಎಪಿ ಸಮಾವೇಶದಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಮಾಡಿಕೊಳ್ಳಲು ಎಎಪಿ ನಾಯಕರ ಪ್ರಚೋದನಕಾರಿ ಭಾಷಣ ಮತ್ತು ಅಲ್ಲಿ ನೆರೆದಿದ್ದವರ ಪ್ರಚೋದನೆಯೇ ಪ್ರಮುಖ ಕಾರಣವಾಯಿತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ‘ಸಮಾವೇಶದಲ್ಲಿ ಎಎಪಿ ನಾಯಕರು ಪ್ರಚೋದನಾತ್ಮಕವಾಗಿ ಭಾಷಣ ಮಾಡುತ್ತಿದ್ದರು, ನೆರೆದಿದ್ದ ಕಾರ್ಯಕರ್ತರು...
Date : Wednesday, 29-04-2015
ಬೆಂಗಳೂರು: ರಾಜ್ಯ ಬಿಜೆಪಿಯ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಭೂಕಂಪ ಪೀಡಿತ ನೇಪಾಳಕ್ಕೆ ೨೦ ತಜ್ಞ ವೈದ್ಯರ ತಂಡವನ್ನು ಎ.30ರಂದು ಕಳುಹಿಸಿಕೊಡಲಾಗುತ್ತಿದೆ. ಭೂಕಂಪದಿಂದ ಗಾಯಗೊಂಡ ಜನರಿಗೆ ಅಲ್ಲಿನ ಚಿರಾಯು ಆಸ್ಪತ್ರೆಯಲ್ಲಿ ಈ ತಜ್ಞರ ತಂಡ ಚಿಕಿತ್ಸೆ ನೀಡಲಿದ್ದಾರೆ. ಅಲ್ಲದೇ ಶಸ್ತ್ರಚಿಕಿತ್ಸೆಯನ್ನೂ ನಡೆಸಲಿದ್ದಾರೆ. ಮೂಳೆ...