Date : Wednesday, 29-04-2015
ಪಾಟ್ನಾ: ಬಿಹಾರದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಗಾಯಗೊಂಡು ಆಸ್ಪತ್ರೆ ಸೇರಿದವರ ಹಣೆಗೆ ‘ಭೂಕಂಪ್’ ಎಂದು ಸ್ಟಿಕರ್ ಅಂಟಿಸಿದ ಘಟನೆ ದರ್ಬಾಂಗ್ ಮೆಡಿಕಲ್ ಕಾಲೇಜ್ ಆಂಡ್ ಹಾಸ್ಪಿಟಲ್‌ನಲ್ಲಿ ನಡೆದಿದೆ. ಭೂಕಂಪದಿಂದ ಗಾಯಗೊಂಡ ಸುಮಾರು 15 ಮಂದಿ ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ದಾಖಲಾಗಿದ್ದರು. ಇವರನ್ನು ಭೂಕಂಪದಿಂದ...
Date : Wednesday, 29-04-2015
ವಾಷಿಂಗ್ಟನ್: ನೇಪಾಳದಲ್ಲಿ ಶನಿವಾರ ಸಂಭವಿಸಿದ 7.9 ತೀವ್ರತೆಯ ಭೂಕಂಪಕ್ಕೆ ಭಾರತದ 1ರಿಂದ 10 ಅಡಿ ಭೂಭಾಗ ಉತ್ತರದತ್ತ ಚಲಿಸಿದೆ ಎಂದು ಅಮೆರಿಕ ವಿಜ್ಞಾನಿಗಳು ತಿಳಿಸಿದ್ದಾರೆ. ಭಾರತದಲ್ಲಿ ಭೂಕಂಪಕ್ಕೆ ಹೆಚ್ಚು ಹಾನಿಗೀಡಾದ ಬಿಹಾರದ ಭೂ ಶಿಲೆಯ ಪದರ ನೇಪಾಳದತ್ತ ವಾಲಿದೆ ಎಂಬುದು ಇವರ...
Date : Tuesday, 28-04-2015
ಮಂಗಳೂರು: ನೇಪಾಳ ಭೂಕಂಪದಲ್ಲಿ ಸಂತ್ರಸ್ಥರಾದವರ ನೆರವಿಗಾಗಿ ದ.ಕ.ಜಿಲ್ಲಾ ಬಿಜೆಪಿ ಏ.28, 29 ರಂದು ನಿಧಿ ಸಂಗ್ರಹ ಕಾರ್ಯವನ್ನು ಹಮ್ಮಿಕೊಂಡಿತ್ತು. ನಗರದ ಪಿವಿಎಸ್, ನವಭಾರತ ಸರ್ಕಲ್, ಕೆಎಸ್ ರಾವ್ ರೋಡ್ ಮತ್ತು ಇನ್ನಿತರ ಪ್ರದೇಶಗಳಲ್ಲಿ ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ ನೇತೃತ್ವದಲ್ಲಿ ನಿಧಿ...
Date : Tuesday, 28-04-2015
ಬಂಟ್ವಾಳ : ರಾಜ್ಯದಲ್ಲಿ ಭೂ ಮಸೂದೆ ಕಾಯ್ದೆ ಬಳಿಕ ಸರ್ಕಾರವು ಅನುಷ್ಠಾನಗೊಳಿಸಿದ ವಿವಿಧ ಯೋಜನೆಯಡಿ ಲಕ್ಷಾಂತರ ಮಂದಿಗೆ ನಿವೇಶನ ಮತ್ತು ವಸತಿ ನೀಡುವ ಮೂಲಕ ಎಲ್ಲಾ ವರ್ಗದ ಜನರನ್ನು ಪಟ್ಟಾದಾರರನ್ನಾಗಿಸಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕೂಡಾ ಅಕ್ರಮ-ಸಕ್ರಮ, ದರ್ಖಾಸು, ಸೈಟು ವಿತರಣೆ,...
Date : Tuesday, 28-04-2015
1982ರಲ್ಲಿ ಅಂತಾರಾಷ್ಟ್ರೀಯ ನೃತ್ಯ ಸಂಸ್ಥೆ (ಐಟಿಐ) ಪ್ರತಿ ವರ್ಷ ಎಪ್ರಿಲ್ ೨೯ ಅನ್ನು ವಿಶ್ವ ನೃತ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಆಧುನಿಕ ನೃತ್ಯ ಪ್ರಕಾರವನ್ನು ಜಗತ್ತಿಗೆ ಪರಿಚಯಿಸಿದ ಜೀನ್ ಜಾರ್ಜ್ ನೊವೆರೆ (1727-1810) ಅವರ ಸವಿನೆನಪಿಗಾಗಿ ವಿಶ್ವದ ಸರ್ವ ನೃತ್ಯ ಪ್ರೇಮಿಗಳಿಂದ...
Date : Tuesday, 28-04-2015
ಬೀಜಿಂಗ್: ಭೂಕಂಪ ಪೀಡಿತ ನೇಪಾಳಕ್ಕೆ ಸಹಾಯ ಮಾಡುವ ವಿಷಯದಲ್ಲಿ ಭಾರತದೊಂದಿಗೆ ಸ್ಪರ್ಧೆ ನಡೆಸುತ್ತಿಲ್ಲ. ಭಾರತದ ಜೊತೆ ಸೇರಿ ನೇಪಾಳಕ್ಕೆ ಸಹಾಯ ಮಾಡಲು ಬಯಸುತ್ತೇವೆ ಎಂದು ಚೀನಾ ಸ್ಪಷ್ಟಪಡಿಸಿದೆ. ‘ಭಾರತ ಮತ್ತು ಚೀನಾ ನೇಪಾಳದ ನೆರೆಹೊರೆಯ ರಾಷ್ಟ್ರಗಳು. ನಾವು ಪರಸ್ಪರ ಒಗ್ಗಟ್ಟಿನಿಂದ ಕಾರ್ಯ...
Date : Tuesday, 28-04-2015
ಕಠ್ಮಂಡು: ಭೀಕರ ಭೂಕಂಪಕ್ಕೆ 10 ಸಾವಿರ ಮಂದಿ ಮಡಿದಿರುವ ಸಾಧ್ಯತೆ ಇದೆ ಎಂದು ನೇಪಾಳ ಪ್ರಧಾನಿ ಸುಶೀಲ್ ಕೊಯಿರಾಲ ತಿಳಿಸಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ ಮತ್ತು ಟೆಂಟ್, ಔಷಧಿಗಳನ್ನು ಕಳುಹಿಸಿಕೊಡುವಂತೆ ವಿದೇಶಗಳಿಗೆ ಮನವಿ ಮಾಡಿಕೊಂಡಿದ್ದಾರೆ. ರಕ್ಷಣಾ ಕಾರ್ಯಕ್ಕೆ ಮತ್ತು...
Date : Tuesday, 28-04-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಪ್ರತಿಪಕ್ಷಗಳನ್ನು ದೂರುತ್ತಾರೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ದೊಡ್ಡ ರಂಪಾಟವನ್ನೇ ಮಾಡಿವೆ. ಇದರಿಂದಾಗಿ ಎರಡು ಬಾರಿ ಕಲಾಪವನ್ನು ಮುಂದೂಡಬೇಕಾಯಿತು. ‘ಕಳೆದ 60 ವರ್ಷಗಳಿಂದ ಹಿಂದಿನ ಸರ್ಕಾರ ಮಾಡಿದ ಕೊಳೆಯನ್ನು ನಾನು...
Date : Tuesday, 28-04-2015
ಮಂಗಳೂರು : ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ಜಾತ್ರಾ ಸಂಭ್ರಮದ ಜೊತೆಗೆ ಸುರಗಿರಿ ಯುವಕ ಮಂಡಲ ತನ್ನ 45 ನೇ ವಾರ್ಷಿಕೋತ್ಸವವನ್ನು ದೇವಳದ ಆವರಣದಲ್ಲಿ ಆಚರಿಸಿಕೊಂಡಿತು. ಈ ಸಂದರ್ಭ ಪ್ರಮುಖ ಭಾಷಣಕಾರ ಮಂಗಳೂರು ಶ್ರೀ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ...
Date : Tuesday, 28-04-2015
ನವದೆಹಲಿ: ಎರಡು ತಿಂಗಳ ಅಜ್ಞಾತ ವಾಸದಿಂದ ವಾಪಾಸ್ಸಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಕ್ರಿಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ರೈತ ಸಮಾವೇಶ, ಕೇದಾರನಾಥ ಯಾತ್ರೆ ಕೈಗೊಂಡ ಬಳಿಕ ಇದೀಗ ಅವರು ರೈತರ ಬಳಿಗೆ ತೆರಳಿ ಸಾಂತ್ವನ ಹೇಳುವ ಕಾರ್ಯಕ್ಕೆ ಮುಂದಾಗಿದ್ದಾರೆ, ಪಂಜಾಬ್‌ನಲ್ಲಿ ತೊಂದರೆಗೀಡಾದ...