Date : Monday, 27-04-2015
ನವದೆಹಲಿ: ಎನ್.ಶ್ರೀನಿವಾಸನ್ ಅವರು ಲಂಡನ್ ಮೂಲದ ಏಜೆನ್ಸಿಯೊಂದಕ್ಕೆ 14 ಕೋಟಿ ರೂಪಾಯಿ ನೀಡಿ ಬಿಸಿಸಿಐ ಬೋರ್ಡ್ ಸದಸ್ಯರ ಮೇಲೆ ಗೂಢಚರ್ಯೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಬಗ್ಗೆ ಚರ್ಚೆ ನಡೆಸಲು ಸೋಮವಾರ...
Date : Monday, 27-04-2015
ನವದೆಹಲಿ: ನೇಪಾಳ ಮತ್ತು ಭಾರತದಲ್ಲಿ ಸಂಭವಿಸಿರುವ ಭೀಕರ ಭೂಕಂಪದಲ್ಲಿ ಸಂತ್ರಸ್ಥರಾದವರ ರಕ್ಷಣಾಕಾರ್ಯದಲ್ಲಿ ಮಹತ್ವದ ಸಹಕಾರ ನೀಡುತ್ತಿರುವ ಎಲ್ಲಾ ರಾಜ್ಯಗಳನ್ನು, ರಾಷ್ಟ್ರೀಯ ವಿಪತ್ತು ದಳ, ಮಾಧ್ಯಮ ಮತ್ತು ಇತರ ಏಜೆನ್ಸಿಗಳ ಸಹಕಾರವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶ್ಲಾಘಿಸಿದರು. ಈ ಬಗ್ಗೆ ಟ್ವೀಟ್...
Date : Monday, 27-04-2015
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹಿನ್ನಡೆಯಾಗಿದೆ, ತಮಿಳುನಾಡು ಸರ್ಕಾರಕ್ಕೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌ಪಿಪಿ) ಆಗಿ ಭವಾನಿ ಸಿಂಗ್ ಅವರನ್ನು ನೇಮಕ ಮಾಡುವ ಅಧಿಕಾರವಿಲ್ಲ ಎಂದು ಸೋಮವಾರ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಜಯಾ...
Date : Monday, 27-04-2015
ಬಂಟ್ವಾಳ : ಬಿ.ಸಿ.ರೋಡಿನ ಹಳೆ ತಾಲೂಕು ಪಂಚಾಯತ್ ಕಚೇರಿ ಬಳಿ ಖಾಸಗಿ ದ್ವಿಚಕ್ರ ವಾಹನಗಳದ್ದೆ ಕಾರುಬಾರು. ಇದರಿಂದಾಗಿ ಇಲ್ಲಿನ ವಿವಿಧ ಕಚೇರಿಗಳಿಗೆ ಬರುವ ಸಾರ್ವಜನಿಕರು ನಿತ್ಯ ತೊಂದರೆ ಪಡುವಂತಾಗಿದೆ. ದಿನಬೆಳಗಾದರೆ ಸಾಕು ದ್ವಿಚಕ್ರ ವಾಹನಗಳು ಇಲ್ಲಿ ಸಾಲುಗಟ್ಟಿ ನಿಲ್ಲುತ್ತದೆ. ಇವುಗಳಲ್ಲಿ ಕೆಲವು...
Date : Monday, 27-04-2015
ಮಂಗಳೂರು : ಜನಸಾಮಾನ್ಯರು ಮತ್ತು ಪೊಲೀಸರ ನಡುವೆ ಬಾಂಧವ್ಯವನು ವೃದ್ಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಹಲವಾರು ಸಮುದಾಯ ಪೊಲೀಸ್ ವ್ಯವಸ್ಥೆಗಳನ್ನು ಹಮ್ಮಿಕೊಳ್ಳುತ್ತಿದೆ. ಅದರ ಭಾಗವಾಗಿ ಒಂದೇ ಸೂರಿನಡಿ ನೊಂದ ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ಸಮಸ್ಯೆ ಪರಿಹಾರಕ್ಕೆ ಯತ್ನವಾಗಿ ಸಹಾಯವಾಣಿ...
Date : Monday, 27-04-2015
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದಾಗಿ ಮೌಂಟ್ ಎವರೆಸ್ಟ್ ಪರ್ವತಾರೋಹಣದಲ್ಲಿದ್ದ 20ಕ್ಕೂ ಅಧಿಕ ಪರ್ವತಾರೋಹಿಗಳು ಮೃತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿದೇಶಿಗರು ಸೇರಿದಂತೆ ಹಲವಾರು ಮಂದಿ ಹಿಮಕುಸಿತಕ್ಕೆ ಸಿಲುಕಿ ಹಾಕಿಕೊಂಡಿದ್ದಾರೆ. ಹಲವಾರು ಮಂದಿ ಕಣ್ಮರೆಯಾಗಿದ್ದಾರೆ. ಮೂಲ ಶಿಬಿರದಲ್ಲಿದ್ದ 17 ಮಂದಿ ಮತ್ತು...
Date : Monday, 27-04-2015
ಹೈದರಾಬಾದ್: ರಕ್ತಚಂದನ ಕಳ್ಳಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ನೀತು ಅಗರ್‌ವಾಲ್ ಅವರನ್ನು ಆಂಧ್ರಪ್ರದೇಶ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 2 ತಿಂಗಳ ಹಿಂದೆ ಕರ್ನೊಲ್‌ನಲ್ಲಿ ಭಾರೀ ಪ್ರಮಾಣದ ರಕ್ತಚಂದನವನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ನೀತು ಅವರನ್ನು 10ನೇ ಆರೋಪಿ ಎಂದು...
Date : Monday, 27-04-2015
ಟೆಹ್ರಾನ್: ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಯ ಮುಖಂಡ ಅಬು ಬಕ್ರ್ ಅಲ್ ಬಾಗ್ದಾದಿ ಮೃತನಾಗಿದ್ದಾನೆ ಎಂದು ರೇಡಿಯೋ ಇರಾನ್ ಘೋಷಿಸಿದೆ. ಮಾರ್ಚ್ ತಿಂಗಳಲ್ಲಿ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಬಾಗ್ದಾದಿಗೆ ತೀವ್ರ ಸ್ವರೂಪದ ಗಾಯಗಳಾಗಿತ್ತು ಎಂದು ಕಳೆದ ವಾರ ಗಾರ್ಡಿಯನ್ ಪತ್ರಿಕೆ...
Date : Monday, 27-04-2015
ಸುಳ್ಯ : ಕತ್ತಲನ್ನೂ, ಅಸತ್ಯವನ್ನೂ ಹೋಗಲಾಡಿಸಿ ಧರ್ಮ ಸಾಮ್ರಾಜ್ಯದ ಸ್ಥಾಪನೆ ಇಂದಿನ ಅನಿವಾರ್ಯತೆಯಾಗಿದೆ. ಆದುದರಿಂದ ಹಿಂದೂ ಸಮಾಜದ ಮೇಲೆ ಆಗುತ್ತಿರುವ ದಾಳಿಗಳನ್ನು ಎದುರಿಸಿ ಹಿಂದು ಧರ್ಮಕ್ಕೆ ಎದುರಾಗುತ್ತಿರುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಹಿಂದು ಸಮಾಜದ ಎಲ್ಲರೂ ಒಗ್ಗಟ್ಟಾಗಬೇಕು ಎಂದು ಕೇರಳ ಹಿಂದೂ...
Date : Monday, 27-04-2015
ನವದೆಹಲಿ: ನೇಪಾಳವನ್ನು ಅಕ್ಷರಶಃ ಸ್ಮಶಾನ ಸದೃಶ್ಯವನ್ನಾಗಿಸಿದ ಭೂಕಂಪ ಭಾರತದ ಮೇಲೂ ಕೆಟ್ಟ ಪರಿಣಾಮವನ್ನು ಬೀರಿದೆ, ಶನಿವಾರ ಉತ್ತರಭಾರತದ ಹಲವೆಡೆ ಭೂಮಿ ಕಂಪಿಸಿದ ಹಿನ್ನಲೆಯಲ್ಲಿ ಉಂಟಾದ ದುರಂತದಿಂದಾಗಿ ೬೨ ಮಂದಿ ಸಾವಿಗೀಡಾಗಿದ್ದಾರೆ ಎಂದು ಗೃಹಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ‘ನೇಪಾಳದ ಗಡಿ ರಾಜ್ಯವಾದ...