News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವೇದಗಳು ಜ್ಞಾನದ ಭಂಡಾರ- ಗುರೂಜಿ ಉಮೇಶ್ ಆಚಾರ್ಯ

ಸುಳ್ಯ : ವೇದಗಳು ಜ್ಞಾನದ ಬಲು ದೊಡ್ಡ ಭಂಡಾವಿದ್ದಂತೆ. ವೇದಗಳಲ್ಲಿ ಅಡಗಿರುವ ಜ್ಞಾನವನ್ನು ಮಕ್ಕಳಿಗೆ ನೀಡಿದರೆ ಅವರು ದೇಶದ ಸತ್ಪ್ರಜೆಗಳಾಗಬಲ್ಲರು ಎಂದು ಖ್ಯಾತ ವಾಸ್ತು ತಜ್ಞ ಗುರೂಜಿ ಉಮೇಶ್ ಆಚಾರ್ಯ ಹೇಳಿದ್ದಾರೆ. ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವ ಕೃಪಾ ವೇದ...

Read More

ಪುರಸಭೆಯ ಸಾಮಾನ್ಯ ಸಭೆ: ಅಧಿಕಾರಿಗಳಿಗೆ ತರಾಟೆ

ಬಂಟ್ವಾಳ : ವಾರ್ಡ್ ಸದಸ್ಯರ ಗಮನಕ್ಕೆ ತಾರದೆ ಕೊಳವೆ ಬಾವಿ ಅಳವಡಿಸಿದ್ದಲ್ಲದೆ ಸ್ಥಳಕ್ಕೆ ತೆರಳಿದ ಸದಸ್ಯೆಗೆ ಅಧ್ಯಕ್ಷರ ಸಮ್ಮುಖದಲ್ಲೆ ವ್ಯಕ್ತಿಯೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣವೊಂದು ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ...

Read More

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರರಾಗಿ ವಿಕಾಸ್ ಪುತ್ತೂರು ಆಯ್ಕೆ

ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಇತಿಹಾಸ ಪ್ರಸಿದ್ದ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ಆಡಳಿತ ಮೊಕ್ತೇಸರರಾಗಿ ಬಿಜೆಪಿ ಯುವಮೋರ್ಚದ ರಾಷ್ಟ್ರೀಯ ಕಾರ್ಯದರ್ಶಿ ವಿಕಾಸ್ ಪುತ್ತೂರು ಆಯ್ಕೆಯಾಗಿದ್ದಾರೆ. ಭಾನುವಾರ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಕಾರ್ಯದರ್ಶಿಯಾಗಿ ಗಂಗಾಧರ ವೀರಕಂಬ...

Read More

ಅಚ್ಛೆದಿನ್ ಸರ್ಕಾರ ವಿಫಲವಾಗಿದೆ: ರಾಹುಲ್

ನವದೆಹಲಿ: ಬೆಂಬಲ ಬೆಲೆ ನೀಡುವಲ್ಲಿ ಮತ್ತು ಕೃಷಿಗೆ ಸಹಕಾರ ನೀಡುವಲ್ಲಿ ಅಚ್ಛೆದಿನ್ ಸರ್ಕಾರ ವಿಫಲವಾಗಿದೆ, ಇದು ಕೇವಲ ‘ಸೂಟು ಬೂಟಿ’ನ, ಕಾರ್ಪೋರೇಟ್‌ಗಳಿಗಾಗಿ ಇರುವ ಸರ್ಕಾರ ಎಂದು ರಾಹುಲ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 2 ತಿಂಗಳಿನ ಅಜ್ಞಾತ ವಾಸದಿಂದ ವಾಪಾಸ್ಸಾಗಿರುವ...

Read More

ಸರಕಾರದ ಯೋಜನೆಗಳ ಯಶಸ್ಸು ಜನರ ಸಹಭಾಗಿತ್ವದಿಂದ ಮಾತ್ರ ಸಾಧ್ಯ : ನಳಿನ್

ಸುಳ್ಯ : ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರು ಸಂಪೂರ್ಣವಾಗಿ ತೊಡಗಿಸಿಕೊಂಡರೆ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ. ಜನಪ್ರತಿನಿಧಿಗಳು ಸರಕಾರದ ಅಧಿಕಾರಿಗಳಿಗಿಂತ, ಜನಸಾಮಾನ್ಯರ ಸಹಭಾಗಿತ್ವ ಅತೀ ಮುಖ್ಯ. ಆ ನಿಟ್ಟಿನಲ್ಲಿ “ಸಂಸದರ ಆದರ್ಶ ಗ್ರಾಮ ಯೋಜನೆ” ಜನರ ಯೋಜನೆಯಾಗಿ ರೂಪುಗೊಂಡಿದೆ. ಇದು ಜನರ ಮನ,ಮನೆಗಳನ್ನು...

Read More

ಅಮೂಲ್ ಡೈರಿ ಅಧ್ಯಕ್ಷನ ಬಳಿ ಇತ್ತು ಕೋಟ್ಯಾಂತರ ಮೌಲ್ಯದ ಮದ್ಯ

ಆನಂದ್:  ಕಾಂಗ್ರೆಸ್ ಶಾಸಕ ಹಾಗೂ ಅಮೂಲ್ ಡೈರಿಯ ಮುಖ್ಯಸ್ಥ ರಾಮ್‌ಸಿನ್ಹಾ ಪರ್ಮಾರ್ ಅವರ ನಿವಾಸದಿಂದ ಸೋಮವಾರ ರೂ.5.32 ಲಕ್ಷದ ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆಯಲಾಗಿದೆ. ಮದ್ಯಕ್ಕೆ ನಿಷೇಧವಿರುವ ಗುಜರಾತಿನಲ್ಲಿ ಈ ಘಟನೆ ನಡೆದಿದೆ. ರೂ.4.84 ಲಕ್ಷ ಮೌಲ್ಯದ 2023 ಬಿಯರ್ ಬಾಟಲ್‌ಗಳು,...

Read More

ಇತರ ಬ್ರಿಕ್ಸ್ ರಾಷ್ಟ್ರಗಳಿಗಿಂತ ಭಾರತದಲ್ಲಿ ಹೂಡಿಕೆಗೆ ಉತ್ತಮ ವಾತಾವರಣ

ನವದೆಹಲಿ: ನಿಯಂತ್ರಣ ಮತ್ತು ತೆರಿಗೆ ವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಶೀಘ್ರ ಹೂಡಿಕೆ ಯೋಜನೆಯ ಮೇಲೆ ಪರಿಣಾಮ ಬೀರಿದರೂ ಭಾರತದಲ್ಲಿ ಇತರ ಬ್ರಿಕ್ಸ್ ರಾಷ್ಟ್ರಗಳಿಗಿಂತ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣವಿದೆ ಎಂದು ಜರ್ಮನ್ ಕಂಪನಿಗಳ ಉನ್ನತ ಕಾರ್ಯನಿರ್ವಾಹಕ ಸಮೀಕ್ಷೆ ತಿಳಿಸಿದೆ. ಗ್ಲೋಬಲ್ ಕನ್ಸಲ್ಟೆನ್ಸಿ...

Read More

ನೆಹರೂಗೆ ನೀಡಿದ್ದ ‘ಭಾರತ ರತ್ನ’ ವಾಪಾಸ್ ಪಡೆಯಲು ಆಗ್ರಹ

ನವದೆಹಲಿ: ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಅವರಿಗೆ ನೀಡಿರುವ ಭಾರತ ರತ್ನ ಪ್ರಶಸ್ತಿಯನ್ನು ವಾಪಾಸ್ ಪಡೆದುಕೊಳ್ಳಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಬೋಸ್ ಆಗ್ರಹಿಸಿದ್ದಾರೆ. ಬೋಸ್ ಕುಟುಂಬದ ಮೇಲೆ ನೆಹರೂ ಬೇಹುಗಾರಿಕೆ ನಡೆಸಿದ್ದಾರೆ...

Read More

ಜಪಾನಿನಲ್ಲಿ ಪ್ರಬಲ ಭೂಕಂಪ: ಸುನಾಮಿ ಭೀತಿ

ಟೊಕಿಯೋ: ಜಪಾನಿನ ದಕ್ಷಿಣ ಭಾಗವಾದ ತೈವಾನ್ ಮತ್ತು ಇತರ ದ್ವೀಪಗಳಲ್ಲಿ ಸೋಮವಾರ ಪ್ರಬಲ ಭೂಕಂಪವಾಗಿದೆ. ಇದರಿಂದಾಗಿ ಸುನಾಮಿ ಅಪ್ಪಳಿಸುವ ಭೀತಿ ಎದುರಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪನದಲ್ಲಿ 6.8 ಪರಿಮಾಣ ಎಂದು ದಾಖಲಾಗಿದೆ. ಭೂಕಂಪದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ...

Read More

ಭಾರತದ ವಿರುದ್ಧ ಜಿಹಾದ್‌ಗೆ ಹಫೀಜ್ ಕರೆ

ಪೇಶಾವರ: 26/11 ಮುಂಬಯಿ ದಾಳಿಯ ಪ್ರಮುಖ ರುವಾರಿ, ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಮತ್ತೆ ಭಾರತದ ವಿರುದ್ಧ ಗುಡುಗಿದ್ದಾನೆ. ಭಾರತವನ್ನು ಪಾಕಿಸ್ಥಾನದ ನಂಬರ್ 1 ಶತ್ರು ಎಂದು ಘೋಷಿಸಿದ್ದಾನೆ. ಪೇಶವಾರದಲ್ಲಿ ಸಮಾವೇಶವನ್ನು ನಡೆಸಿ ಮಾತನಾಡಿರುವ ಆತ...

Read More

Recent News

Back To Top