Date : Tuesday, 14-04-2015
ಮುಂಬಯಿ: 2008ರ ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಝಾಕಿಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ಥಾನ ಜೈಲಿನಿಂದ ಬಿಡುಗಡೆಗೊಳಿಸಿ ಇನ್ನೂ ಒಂದು ವಾರವೂ ಆಗಿಲ್ಲ, ಈ ನಡುವೆಯೇ ಆತನ ಸಂಘಟನೆ ಮುಂಬುಯಿ ಮೇಲೆ ಮತ್ತೊಂದು ದಾಳಿಯನ್ನು ನಡೆಸಲು ಸಂಚು ರೂಪಿಸುತ್ತಿದೆ...
Date : Tuesday, 14-04-2015
ಬೆಳ್ತಂಗಡಿ : ಇನ್ಫೋಸಿಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ದೊಂಪದಪಲ್ಕೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂರು ಕಂಪ್ಯೂಟರ್‌ಗಳನ್ನು ನೀಡಿತು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಡಾ.ಎ.ಜಯಕುಮಾರ ಶೆಟ್ಟಿ, ಕಾರ್ಯದರ್ಶಿ ಎಂ.ವೈಕುಂಠ ಪ್ರಭು, ನಿವೃತ್ತ ಬ್ಯಾಂಕ್ ಅಧಿಕಾರಿ...
Date : Tuesday, 14-04-2015
ನವದೆಹಲಿ: ಆಮ್ ಆದ್ಮಿ ಪಕ್ಷದ ಬಂಡಾಯ ನಾಯಕರುಗಳಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರು ಮಂಗಳವಾರ ‘ಸ್ವರಾಜ್ ಸಂವಾದ’ ಸಭೆಯನ್ನು ಏರ್ಪಡಿಸಲಿದ್ದಾರೆ. ಭವಿಷ್ಯದಲ್ಲಿ ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಇದರಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ವಿವಿಧ ರಾಜ್ಯಗಳ ಸಾವಿರಕ್ಕೂ ಅಧಿಕ...
Date : Tuesday, 14-04-2015
ಬರ್ಲಿನ್: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬರ್ಲಿನ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಸೋದರ ಮೊಮ್ಮಗ ಸೂರ್ಯ ಬೋಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನೇತಾಜೀ ಕುಟುಂಬದ ಮೇಲೆ ಜವಹಾರ್ ಲಾಲ್ ನೆಹರೂ 20 ವರ್ಷಗಳ ಕಾಲ...
Date : Monday, 13-04-2015
ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಶಾರದಾ ವಿದ್ಯಾಸಂಸ್ಥೆಗಳ ಅಂಗ ಸಂಸ್ಥೆಯಾದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ತಲಪಾಡಿ ಇದರ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರ ವಿಕಸನ 2015ರ ಸಮಾರೋಪ ಸಮಾರಂಭವು ಸೋಮವಾರ ಸಂಜೆ ವಿದ್ಯಾ ಸಂಸ್ಥೆಯ ಪ್ರಾಂಗಣದಲ್ಲಿ ಜರುಗಿತು....
Date : Monday, 13-04-2015
ಬೈಂದೂರು : ಕರ್ನಾಟಕ ಸರಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಪ್ರಥಮ ಬಾರಿಗೆ ನಡೆಸುತ್ತಿರುವ ರಾಜ್ಯದ ಸರ್ವ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಪುರಸಭಾಧ್ಯಕ್ಷೆ ಕಲಾವತಿ ಯು. ರವರ...
Date : Monday, 13-04-2015
ಬೈಂದೂರು : ಪೊಲೀಸರು ಮತ್ತು ಜನರ ನಡುವೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿ ಮಾಡುವ ದೃಷ್ಟಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ೧೩ ಗ್ರಾಮಗಳಲ್ಲಿ ಪೊಲೀಸ್ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗುವುದು ಎಂದು ಕುಂದಾಪುರ ಡಿವೈಎಸ್‌ಪಿ ಮಂಜುನಾಥ...
Date : Monday, 13-04-2015
ಮಂಗಳೂರು : ಎಸ್.ಕೆ.ಡಿ.ಬಿ. ಅಸೋಸಿಯೇಶನ್ ಶತಮಾನೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಸಂಯೋಜಿಸಿದ ಶ್ರೀ ರಾಮಾಯಣ ಕಥಾ ಪ್ರವಚನ ಸಪ್ತಾಹದ ಜ್ಯೋತಿಯನ್ನು ಶ್ರೀ ಗುರು ರಾಘವೇಂದ್ರ ಮಠದ ಪ್ರಧಾನ ಅರ್ಚಕರಾದ ಅತ್ತೂರು ಜಯರಾಮ ಉಡುಪರು ನೆರವೇರಿಸಿದರು. ಫಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳವರು ರಾಮಾಯಣ...
Date : Monday, 13-04-2015
ಮಂಗಳೂರು : ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ದಾನದ ವರ್ಷಾವಧಿ ಜಾತ್ರ ಮಹೋತ್ಸವವು ಇ೦ದಿನಿ೦ದ ಪ್ರಾರ೦ಭಗೊ೦ಡಿದ್ದು ಇ೦ದು ಉತ್ಸವದ ಧ್ವಜರೋಹಣ ಕಾರ್ಯಕ್ರಮ ಅನುವ೦ಶಿಕ ಮೊಕ್ತೇಸರರಾದ ವಾಸುದೇವ ಆಸ್ರಣ್ಣ ರವರ ನೇತ್ರತ್ವದಲ್ಲಿ ನೆರವೇರಿತು. ಇ೦ದಿನಿ೦ದ 9 ದಿವಸಗಳ ಕಾಲ ದೇವಿಗೆ ವಿವಿಧ...
Date : Monday, 13-04-2015
ಬೈಂದೂರು : ಧರಣಿ ಮಂಡಲ ಮಧ್ಯದೊಳಗೆ ಮೆರೆಯುತಿಹ ಕರ್ನಾಟಕ ದೇಶದಿ ಪರಶುರಾಮ ಕ್ಷೇತ್ರದ ಶಿಖಿರವಾದ ಕುಂದಾಪುರ ತಾಲೂಕಿನ ಪಂಚಗಂಗಾವಳಿಯ ತಟದಲ್ಲಿ ಪರ್ಯಾಯ ದ್ವೀಪದಂತಿರುವ ಗಂಗೊಳ್ಳಿ ತನ್ನದೇ ಆದ ಪ್ರಾಕೃತಿಕ ಸೌಂದರ್ಯ ವೈಶಿಷ್ಟ್ಯವನ್ನು ಹೊಂದಿರುವ ಮೀನುಗಾರಿಕಾ ಬಂದರು ಪ್ರದೇಶ. ಈ ಊರಿನ ಮಧ್ಯಭಾಗ...