Date : Thursday, 06-06-2024
ಬೆಂಗಳೂರು: ವಿಧಾನಸೌಧದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಎಲ್ಲ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಜೊತೆಗೂಡಿ ರಾಜಭವನಕ್ಕೆ ತೆರಳಿ ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ನಾಗೇಂದ್ರರನ್ನು ವಜಾ ಮಾಡಲು ರಾಜ್ಯಪಾಲರಿಗೆ ಒತ್ತಾಯಿಸಿದರು. ಸಿದ್ದರಾಮಯ್ಯ ಸರಕಾರಕ್ಕೆ...
Date : Thursday, 06-06-2024
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವಂತೆ ರಾಜ್ಯಪಾಲರನ್ನು ಕೋರಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಶಾಸಕರ ಜೊತೆ ತೆರಳಿದ...
Date : Thursday, 06-06-2024
ನವದೆಹಲಿ: ಆಪರೇಷನ್ ಬ್ಲೂ ಸ್ಟಾರ್‌ನ 40 ನೇ ವಾರ್ಷಿಕೋತ್ಸವವನ್ನು ಇಂದು ಗುರುತಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ಸಿಖ್ ಸಮುದಾಯದ ಹಲವಾರು ಸದಸ್ಯರು ಖಾಲಿಸ್ತಾನ್ ಪರ ಘೋಷಣೆಗಳನ್ನು ಎತ್ತಿದ್ದಾರೆ. ಪ್ರತಿಭಟನಾಕಾರರು 1980 ರ ದಶಕದಲ್ಲಿ ಪಂಜಾಬ್‌ನಲ್ಲಿ ಖಲಿಸ್ತಾನ್ ಪರ...
Date : Thursday, 06-06-2024
ನವದೆಹಲಿ: ಇಸ್ರೇಲಿ ಸಶಸ್ತ್ರ ಪಡೆಗಳು ಗುರುವಾರ ಗಾಜಾದಲ್ಲಿ ಶಾಲೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 39 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರು ಹಮಾಸ್ ಉಗ್ರರಾಗಿದ್ದು, ಇವರು ಶಾಲೆಯಲ್ಲಿ ಅವಿತುಕೊಂಡಿದ್ದರು ಎಂದು ಇಸ್ರೇಲ್ ಹೇಳಿದೆ. “ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್...
Date : Thursday, 06-06-2024
ವಾಷಿಂಗ್ಟನ್: ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಮತ್ತೋರ್ವ ಗಗನಯಾತ್ರಿ ಬುಚ್ ವಿಲ್ಮೋರ್ ಜೊತೆಗೆ ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಮೊದಲ ಬಾರಿಗೆ ಸಿಬ್ಬಂದಿ ಕಾರ್ಯಾಚರಣೆ ಭಾಗವಾಗಿ ಬಾಹ್ಯಾಕಾಶಕ್ಕೆ ಹಾರಿದ್ದಾರೆ. 59 ವರ್ಷದ ವಿಲಿಯಮ್ಸ್ ಹೊಸ ಹ್ಯುಮನ್-ರೇಟೆಡ್ ಬಾಹ್ಯಾಕಾಶ ನೌಕೆಯ ಮೊದಲ...
Date : Thursday, 06-06-2024
ಕಠ್ಮಂಡು: ನೇಪಾಳದ ಸುನ್ಸಾರಿ ಜಿಲ್ಲೆಯಲ್ಲಿ “ನೇಪಾಳ-ಭಾರತ ಅಭಿವೃದ್ಧಿ ಸಹಕಾರ” ಹೈ ಇಂಪ್ಯಾಕ್ಟ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ಎರಡು ಶಾಲಾ ಕಟ್ಟಡಗಳನ್ನು ಉದ್ಘಾಟಿಸಲಾಗಿದೆ ಎಂದು ಕಠ್ಮಂಡುವಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ರಾಮಧುನಿ ಪುರಸಭೆಯಲ್ಲಿ ಶ್ರೀ ಭಡಗೌನ್ ಸಿನುವಾರಿ ಮಾಧ್ಯಮಿಕ ಶಾಲೆ...
Date : Thursday, 06-06-2024
ನವದೆಹಲಿ: ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವಾರು ನೆರೆಯ ರಾಷ್ಟ್ರಗಳ ನಾಯಕರನ್ನು ಭಾರತ ಆಹ್ವಾನಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ...
Date : Thursday, 06-06-2024
ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಿರ್ಗಮಿಸುತ್ತಿರುವ ಸಚಿವ ಸಂಪುಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ದೆಹಲಿಯಲ್ಲಿ ನಡೆದ ಔತಣಕೂಟದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ಅವರ ಪತ್ನಿ ಸುದೇಶ್ ಧಂಖರ್...
Date : Thursday, 06-06-2024
ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ – 2024 ರ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆದ್ದು ಬಹುಮತ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಮುಂದಾಗಿದೆ. ಸರ್ಕಾರ ರಚಿಸಲು ಬೇಕಾದ ಸಂಖ್ಯೆ 272. ಈಗಾಗಲೇ ಟಿಡಿಪಿ ಮತ್ತು ಜೆಡಿಯು ಮೋದಿಗೆ...
Date : Wednesday, 05-06-2024
ನವದೆಹಲಿ: ಇದೇ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಈಗಾಗಲೇ ಮೋದಿಗೆ ತಮ್ಮ ಬೆಂಬಲವನ್ನು ಖಚಿಪಡಿಸಿವೆ. ಇಂದು ದೆಹಲಿಯಲ್ಲಿ...