Date : Thursday, 09-04-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ೩ ದಿನಗಳ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಇಂದು ನಾನು ನನ್ನ ಫ್ರಾನ್ಸ್, ಜರ್ಮನಿ...
Date : Wednesday, 08-04-2015
ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು ಮತ್ತು ಪ್ರಾಂಶುಪಾಲರುಗಳ ವೇತನ ತಾರತಮ್ಯದ ಸಮಸ್ಯೆಯ ಕುರಿತಾಗಿ ಸಾಂಕೇತಿಕವಾಗಿ ಅರ್ಧ ದಿನ ಪ್ರತಿಭಟನೆ ನಡೆಸಿದ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ನಿನ್ನೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಶಾಸಕರ...
Date : Wednesday, 08-04-2015
ಬಂಟ್ವಾಳ : ಬುಧವಾರ ನಡೆದ 2015 ನೇ ಸಾಲಿನ ಎಸ್.ಎಸ್.ಎಲ್.ಸಿ ಯ ಇಂಗ್ಲೀಷ್ ಪರೀಕ್ಷೆಗೆ ಬಂಟ್ವಾಳ ತಾಲೂಕಿನಲ್ಲಿ 152 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ. ತಾಲೂಕಿನ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 6290 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದ್ದು, ಈ ಪೈಕಿ 6178 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದಾರೆ. ಗೈರುಹಾಜರಾದವರಲ್ಲಿ 110 ಗಂಡು ಹಾಗೂ 42 ಹೆಣ್ಣುಮಕ್ಕಳು ಸೇರಿದ್ದಾರೆ....
Date : Wednesday, 08-04-2015
ಪುತ್ತೂರು: ಕೃಷಿಗೆ ಇಂದು ಯಂತ್ರಗಳ ಬಳಕೆ ಅನಿವಾರ್ಯವಾಗಿದೆ. ಇಂತಹ ಸಂದರ್ಭದಲ್ಲಿ ಕೃಷಿ ಯಂತ್ರಗಳ ಸಂಶೋಧಿಸುವವರಿಗೆ ಪ್ರೋತ್ಸಾಹ ಅಗತ್ಯವಾಗಿದೆ. ದೂರದಲ್ಲೇ ನಿಂತು ತೀರ್ಮಾನ ಮಾಡುವ ಬದಲು ಯಂತ್ರವನ್ನು ವೀಕ್ಷಿಸಿ ಸಾಧಕ ಬಾಧಕಗಳ ಬಗ್ಗೆ ರಚನಾತ್ಮಕವಾಗಿ ಚರ್ಚೆ ಮಾಡಬೇಕಾಗಿದೆ ಎಂದು ಕೃಷಿಕ ಎ.ಪಿ.ಸದಾಶಿವ ಹೇಳಿದರು....
Date : Wednesday, 08-04-2015
ಬಂಟ್ವಾಳ : ಪ್ರಮುಖ ನಗರವಾಗಿ ಬೆಳೆಯುತ್ತಿರುವ ಬಂಟ್ವಾಳಕ್ಕೂ ಟ್ರಾಫಿಕ್ ಪೊಲೀಸ್ ಠಾಣೆಯ ಅಗತ್ಯವನ್ನು ಮನಗಂಡ ರಾಜ್ಯ ಗೃಹ ಇಲಾಖೆ ಕೊನೆಗೂ ಟ್ರಾಫಿಕ್ ಪೊಲೀಸ್ ಠಾಣೆಗೆ ಅಸ್ತು ಎಂದಿದ್ದು, ತನ್ಮೂಲಕ ಇಲ್ಲಿನ ವಾಹನ ಚಾಲಕರು, ಸಾರ್ವಜನಿಕರ ಬಹುದಿನದ ಬೇಡಿಕೆಯೊಂದು ಈಡೇರಿದೆ. ಎ೧೦ರಿಂದ ಮೆಲ್ಕಾರ್‌ನ...
Date : Wednesday, 08-04-2015
ನವದೆಹಲಿ: 10 ವರ್ಷಕ್ಕಿಂತ ಹಳೆಯ ಡಿಸೇಲ್ ವಾಹನಗಳನ್ನು ಇನ್ನು ಮುಂದೆ ಬಳಕೆ ಮಾಡುವಂತಿಲ್ಲ ಎಂದು ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್ ದೆಹಲಿಗರಿಗೆ ಸೂಚನೆ ನೀಡಿದೆ. ಅಲ್ಲದೇ ಇತರ ರಾಜ್ಯಗಳಿಂದ ಬರುವ ಹಳೆಯ ಕಾರುಗಳ ಮೇಲೆಯೂ ನಿಷೇಧ ಹೇರಲಾಗುತ್ತದೆ ಎಂದು ಅದು ಹೇಳಿದೆ. ದೆಹಲಿಯಲ್ಲಿ...
Date : Wednesday, 08-04-2015
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ ಪ್ರತ್ಯೇಕ ಕಾಲೋನಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಪ್ರತ್ಯೇಕತಾವಾದಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಯೋಜನೆಗಳನ್ನು ನಾವು ಕಟುವಾಗಿ ಖಂಡಿಸುತ್ತೇವೆ. ಶುಕ್ರವಾರ ಮತ್ತು ಶನಿವಾರ ಬಂದ್ ಆಚರಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಜೆಕೆಎಲ್‌ಎಫ್ ಮುಖ್ಯಸ್ಥ...
Date : Wednesday, 08-04-2015
ನವದೆಹಲಿ: ನಿನ್ನೆಯಷ್ಟೇ ನನ್ನ ಕಾರು ನನಗೆ ವಾಪಾಸ್ ಕೊಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಳಿ ಅಭಿಮಾನಿಯೊಬ್ಬ ಬೇಡಿಯಿಟ್ಟಿದ್ದ, ಇದೀಗ ಮತ್ತೊಬ್ಬ ಅಭಿಮಾನಿ ಎಎಪಿಗಾಗಿ ನಾನು ಡಿಸೈನ್ ಮಾಡಿದ ಲೋಗೋವನ್ನೇ ವಾಪಾಸ್ ಕೊಡಿ ಎಂದು ಕೇಳುತ್ತಿದ್ದಾನೆ. ಪಕ್ಷದ ಕಾರ್ಯಕರ್ತ ಸುನೀಲ್...
Date : Wednesday, 08-04-2015
ಚೆನ್ನೈ: ಆಂಧ್ರಪ್ರದೇಶದ ಚಿತ್ತೋರ್‌ನಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿರುವ ತನ್ನ ರಾಜ್ಯದವರಿಗೆ ತಲಾ 3 ಲಕ್ಷ ಪರಿಹಾರ ನೀಡುವುದಾಗಿ ತಮಿಳುನಾಡು ಸರ್ಕಾರ ಬುಧವಾರ ಘೋಷಿಸಿದೆ. ರಕ್ತಚಂದನ ಮರವನ್ನು ಕಳ್ಳಸಾಗಾಣೆ ಮಾಡುತ್ತಿದ್ದ 20ಮಂದಿಯನ್ನು ಮಂಗಳವಾರ ಆಂಧ್ರ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇವರಲ್ಲಿ ಬಹುತೇಕ...
Date : Wednesday, 08-04-2015
ಮುಂಬಯಿ: ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರೈಮ್ ಟೈಮ್‌ನಲ್ಲಿ ಮರಾಠಿ ಸಿನೆಮಾ ಪ್ರದರ್ಶನ ಕಡ್ಡಾಯಗೊಳಿಸಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿ, ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಡಿಕ್ಟೇಟ್‌ವಾಲಾ(ಸರ್ವಾಧಿಕಾರಿ) ಎಂದು ಜರಿದಿರುವ ಬರಹಗಾರ್ತಿ ಶೋಭ ಡೇ ವಿರುದ್ಧ ಶಿವಸೇನೆ ಶಾಸಕ ಪ್ರತಾಪ್ ಸರ್‌ನಾಯ್ಕ್ ಬುಧವಾರ ಅಸೆಂಬ್ಲಿಯಲ್ಲಿ ನಿಲುವಳಿ...