Date : Sunday, 05-04-2015
ಸುರತ್ಕಲ್ : ತೋಕೂರು – ಪಾದೂರು ಐಎಸ್ಆರ್ಪಿಎಲ್ ಪೈಪ್ ಲೈನ್ ಬಗೆಗಿನ ಜನ ಜಾಗೃತಿ ಸಭೆಯು ಸೂರಿಂಜೆಯ ಕೋಟೆಯಲ್ಲಿ ಸೂರಿಂಜೆ ಪಂಚಾಯತ್ ಅಧ್ಯಕ್ಷ ವಿನೀತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು. ಸೂರಿಂಜೆ, ಪಂಜ, ಕೊಯ್ಕಡೆ ಮದ್ಯ ಗ್ರಾಮದ ಸಂತ್ರಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ಮಂಗಳೂರು...
Date : Sunday, 05-04-2015
ಬಂಟ್ವಾಳ : ಇಲ್ಲೊಬ್ಬ ಪರಿಸರ ಪ್ರೇಮಿ ಅವನತಿಯ ಅಂಚಿನಲ್ಲಿರುವ ನೀರು ಹಾವಿನ ಸಂತಾನೋತ್ಪತ್ತಿ ಭಾಗ್ಯ ಕರುಣಿಸಿ ಅರಣ್ಯ ಇಲಾಖೆಯ ಗಮನ ಸೆಳೆದಿದ್ದಾರೆ. ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ, ಮರಿಗಳನ್ನು ಹೊರಗೆ ತೆಗೆಯುವಲ್ಲಿ ಯಶಸ್ವಿಯಾದ ಸ್ನೇಕ್ ಕಿರಣ್ ಅವರ ಸಾಹಸವನ್ನು ವಲಯ...
Date : Sunday, 05-04-2015
ಉಳ್ಳಾಲ : ಪದವಿ ಪಡೆದುಕೊಂಡವರು ನಾಗರಿಕ ಸೇವಾ ವೃತ್ತಿಯಲ್ಲಿ ಹೆಚ್ಚು ತೊಡಗಿಸಿಕೊಂಡಲ್ಲಿ ಆತ್ಮವಿಶ್ವಾಸ ಬೆಳಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಹೇಳಿದರು. ಅವರು ಬೆರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ ಕ್ರೀಡೆ ಮತ್ತು ವಾರ್ಷಿಕೋತ್ಸವ ಸಮಾರಂಭ `ಬಿಟ್-ಉತ್ಸವ್-2015′ ರಲ್ಲಿ ಮುಖ್ಯ...
Date : Sunday, 05-04-2015
ಉಳ್ಳಾಲ: ಮನೆಯೊಂದರ ಕಂಪೌಂಡ್ ಹಾರಿ ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೊಲ್ಯ ಸಮೀಪ ನಡೆದಿದ್ದು, ಇತ್ತೀಚೆಗೆ ಇದೇ ಸ್ಥಳದ ಮನೆಯೊಂದರಿಂದ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು ನಡೆದಿತ್ತು. ಮಾಸ್ತಿಕಟ್ಟೆ ನಿವಾಸಿ ಸತ್ತಾರ್ (25) ಗೂಸಾ...
Date : Sunday, 05-04-2015
ಸುಳ್ಯ : ಸುಳ್ಯ ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಎಸ್.ಅಂಗಾರ ತಿಳಿಸಿದ್ದಾರೆ. ಸುಳ್ಯದಲ್ಲಿ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋವೋಲ್ಟೇಜ್ ಸಮಸ್ಯೆ ಪರಿಹಾರಕ್ಕಾಗಿ ಹೊಸತಾಗಿ ಕ್ಯಾಪಾಸಿಟರ್‌ಗಳನ್ನು...
Date : Sunday, 05-04-2015
ಕಾಸರಗೋಡು : ಬೆಳವಣಿಗೆ ಎನ್ನುವುದು ಸಹಜ ಕ್ರಿಯೆ, ಇದು ಆರೋಗ್ಯಪೂರ್ಣವೂ ಅರ್ಥಪೂರ್ಣವೂ ಆಗಬೇಕಾದರೆ ಸಂಸ್ಕಾರ ಚೌಕಟ್ಟಿನಲ್ಲಿರಬೇಕು, ಪ್ರಕೃತಿ ಸಹಜವಾದದ್ದನ್ನು ಸಂಸ್ಕೃತಿಯ ಜೊತೆಗೂಡಿ ಆಚರಿಸಿದಾಗ ದೊರಕುವುದು ಸಂಸ್ಕಾರ ಎಂದು ಬದಿಯಡ್ಕ ಶ್ರೀ ಭಾರತೀವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಹೇಳಿದರು. ಮುಳ್ಳೇರಿಯ ಹವ್ಯಕ...
Date : Saturday, 04-04-2015
ಲಾಸ್ ಏಂಜಲೀಸ್: ಶಾಲೆಗಳಲ್ಲಿ ಯೋಗ ಕಲಿಸುವುದರಿಂದ ಹಿಂದುತ್ವವನ್ನು ಹೇರಿದಂತೆ ಅಥವಾ ಮಕ್ಕಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟು ಮಾಡಿದಂತೆ ಆಗುವುದಿಲ್ಲ ಎಂಬುದನ್ನು ಅಮೆರಿಕ ನ್ಯಾಯಾಲಯ ಸ್ಪಷ್ಟಪಡಿಸಿದೆ. ಹಿಂದೂ ಧರ್ಮ ಮತ್ತು ಬೌದ್ಧ ಧರ್ಮವನ್ನು ಯೋಗದ ಮೂಲಕ ತಮ್ಮ ಮಕ್ಕಳ ಮೇಲೆ ಹೇರಲಾಗುತ್ತಿದೆ ಎಂದು...
Date : Saturday, 04-04-2015
ಬಂಟ್ವಾಳ : ಬಿ.ಸಿ.ರೋಡ್-ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಟವೆರಾ ಹಾಗೂ ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಭಟ್ಕಳ ಮೂಲದ ರಿಯಾಜ್ (26) ಮೃತ ವ್ಯಕ್ತಿ. ಗಾಯಾಳುಗಳಾದ ಪಾಣೆಮಂಗಳೂರು, ಹಿತ್ತಿಲು ಗುಡ್ಡೆ ನಿವಾಸಿ ಅಬ್ದುಲ್ ಲತೀಫ್...
Date : Saturday, 04-04-2015
ಜಮ್ಮು: ಜಮ್ಮು ಕಾಶ್ಮೀರದ ಗಡಿರೇಖೆಯ ಬಳಿಯಲ್ಲಿನ ರಜೌರಿ ಜಿಲ್ಲೆಯಲ್ಲಿ ಶನಿವಾರ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಮೃತರಾಗಿದ್ದಾರೆ. ಒರ್ವ ವ್ಯಕ್ತಿಗೆ ಗಾಯಗಳಾಗಿವೆ. ರಜೌರಿಯ ಸರ್ಯಂ ಗ್ರಾಮದಲ್ಲಿ ಬೆಳಿಗ್ಗೆ 9 ಗಂಟೆಗೆ ಸ್ಫೋಟಕವೊಂದು ಸಿಡಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಗ್ರಾಮ...
Date : Saturday, 04-04-2015
ಮಂಗಳೂರು : ಇಲ್ಲಿಗೆ ಸಮೀಪದ ತೊಕ್ಕೊಟ್ಟು ಚಂಡುಗುಡ್ಡೆಯ ಮಂಗಳೂರು ಒನ್ ಶಾಲೆಯ ಮೂರುವರೆ ವರ್ಷ ಪ್ರಾಯದ ಬಾಲಕಿ ಮೇಲೆ ಅದೇ ಶಾಲೆಯ ಶಾಲಾ ವಾಹನ ಚಾಲಕನಿಂದ ಅತ್ಯಾಚಾರ ನಡೆದಿತ್ತು. ಇದರ ವರದಿ ಇನ್ನೂ ದೊರೆಯದೇ ಇದ್ದುದು, ಇದನ್ನು ಹಲವು ಮುಸ್ಲಿಂ ಸಂಘಟನೆಗಳು...