Date : Friday, 03-04-2015
ಬಂಟ್ವಾಳ : ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಎ. 5 ರಂದು ಸಮಗ್ರ ಅಭಿವೃದ್ದಿಗಾಗಿ ಕಾವಳಮೂಡೂರು ಗ್ರಾಮ ದತ್ತು ಸ್ವೀಕಾರ, ಬೃಹತ್ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ಕಾವಳಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ ಎಂದು ಪ್ರಾಂತೀಯ ಅಧ್ಯಕ್ಷ ಗೋವರ್ಧನ್ ಶೆಟ್ಟಿ ತಿಳಿಸಿದ್ದಾರೆ.ಅವರು ಬಿ.ಸಿ.ರೋಡ್...
Date : Friday, 03-04-2015
ನವದೆಹಲಿ: ಭಾರತದ ಕ್ರಿಕೆಟ್ ತಾರೆ ಸುರೇಶ್ ರೈನಾ ಅವರು ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ. ತಮ್ಮ ಬಾಲ್ಯದ ಗೆಳತಿ ಪ್ರಿಯಾಂಕ ಚೌಧರಿಯವರನ್ನು ಅವರು ಇಂದು ವರಿಸಿಲಿದ್ದಾರೆ. ದೆಹಲಿಯ ಹೋಟೆಲ್ ಲೀಲಾ ಪ್ಯಾಲೇಸ್‌ನಲ್ಲಿ ವಿವಾಹ ಸಮಾರಂಭ ಏರ್ಪಡಲಿದೆ. ಪ್ರಿಯಾಂಕ ಬಾಲ್ಯದ ಗೆಳತಿಯಾದರೂ ಅಮ್ಮನ...
Date : Friday, 03-04-2015
ನವದೆಹಲಿ: ರಾಷ್ಟ್ರಪತಿಯವರು ಸಮ್ಮತಿ ಸೂಚಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಭೂಸ್ವಾಧೀನ ಮಸೂದೆಯ ಸುಗ್ರಿವಾಜ್ಞೆಯನ್ನು ಶುಕ್ರವಾರ ಮರುಜಾರಿಗೊಳಿಸಿದೆ. ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಸುಗ್ರೀವಾಜ್ಞೆಯನ್ನು ಮರು ಜಾರಿಗೊಳಿಸಲಾಗಿದೆ. ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತವಿಲ್ಲದ ಕಾರಣ ಈ ಮಸೂದೆ ಅಂಗೀಕಾರಗೊಳ್ಳಲಿ ವಿಫಲವಾಗಿದೆ. ಬಹುಮತವಿರುವ...
Date : Friday, 03-04-2015
ಪುತ್ತೂರು : ಮಾನಸಿಕವಾಗಿ ಹುರುಪಿನಿಂದ ಕಾರ್ಯಚಟುವಟಿಕೆ ಮಾಡುವವರು ಸದಾಯುವಕರಂತೆ ಚೈತನ್ಯಹೊಂದಿರುವರು, ಪ್ರಸ್ತುತ ಯುವ ಸಮಾಜ ತಂತ್ರಜ್ಞಾನದಲ್ಲಿ ವೇಗವಾಗಿ ಮುಂದುವರಿಯುತ್ತದೆಯಾದರೂ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿದ್ದಾರೆ ಇದು ವಿಷಾದನೀಯ ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಹೇಳಿದರು. ಅವರು ಎ.೨ರಂದು ರಾಜ್ಯ...
Date : Friday, 03-04-2015
ಮಂಗಳೂರು : ಬೇಸಿಗೆಯ ಶಾಖ ಮಂಗಳೂರನ್ನು ಸುಡುತ್ತಿದೆ. ಜನಪ್ರತಿನಿಧಿಗಳು ಟೆನ್ಷನ್ ಮಾಡಿಕೊಳ್ಳುತ್ತಿರುವುದು ಎರಡೇ ಕಾರಣಕ್ಕೆ. ಒಂದು ನೀರು ಮತ್ತೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ. ಅದಕ್ಕಾಗಿ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ಮತ್ತು ರಾಜ್ಯ ಆರೋಗ್ಯ ಸಚಿವರು ಸಭೆಗಳನ್ನು...
Date : Friday, 03-04-2015
ಬೈಂದೂರು : ವಿಶ್ವವಿದ್ಯಾನಿಲಯ ನೀಡುವ ಪದವಿಯೊಂದಿಗೆ, ಉದ್ಯೋಗಕ್ಕೆ ಅಗತ್ಯವಿರುವ ಜೀವನ ಕೌಶಲ್ಯದ ಜೊತೆಗೆ ತಾಂತ್ರಿಕ ಕೌಶಲ್ಯ ಕಲಿತುಕೊಂಡಲ್ಲಿ ವೃತ್ತಿ ಹಾಗೂ ಔದ್ಯಮಿಕ ಜೀವನ ಯಶಸ್ಸಿನ ಪಥದಲ್ಲಿ ಸಾಗುವುದರಲ್ಲಿ ಅನುಮಾನವಿಲ್ಲಾ, ಆ ನೆಲೆಯಲ್ಲಿ ಕೌಶಲಾಭಿವೃದ್ಧಿ ಕಾರ್ಯಗಾರ ಅರ್ಥಪೂರ್ಣ ಮತ್ತು ಉಪಯುಕ್ತವೆಂದು ಉಡುಪಿಯ ಉಪೇಂದ್ರ...
Date : Friday, 03-04-2015
ಕ್ಯಾಂಡೊಲಿಮ್: ತಾನು ಶಾಪಿಂಗ್ ಮಾಡುತ್ತಿದ್ದ ಬಟ್ಟೆ ಸ್ಟೋರ್‌ನ ಚೇಂಜಿಂಗ್ ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿರುವುದನ್ನು ಪತ್ತೆ ಹಚ್ಚಿದ ಕೇಂದ್ರ ಸಚಿವೆ ತಕ್ಷಣ ಆ ಶಾಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ. ಗೋವಾದಲ್ಲಿ ರಜಾದಿನ ಕಳೆಯುತ್ತಿರುವ ಸ್ಮೃತಿ ಕ್ಯಾಂಡೊಲಿಮ್‌ನಲ್ಲಿ ಶುಕ್ರವಾರ ಫ್ಯಾಬ್...
Date : Friday, 03-04-2015
ಬೈಂದೂರು : ಬೈಂದೂರು ಗ್ರಾಪಂ ವ್ಯಾಪ್ತಿಯ ಗಂಗಾನಾಡಿನಲ್ಲಿ ರೂ. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಮರಾಠಿ ಸಮುದಾಯ ಭವನಕ್ಕೆ ವನಕೋಡ್ಲು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಎ. ಅಣ್ಣಪ್ಪ ಶೆಟ್ಟಿ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಕೆ. ಗೋಪಾಲ ಪೂಜಾರಿ, ಜಿಪಂ ಸ್ಥಾಯೀ ಸಮಿತಿ...
Date : Friday, 03-04-2015
ಕುಂದಾಪುರ : ಯಡ್ತರೆ ಗ್ರಾಪಂ ವ್ಯಾಪ್ತಿಯ ಕಡ್ಕೆಯಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ. ಗೋಪಾಲ ಪೂಜಾರಿ ಗುರುವಾರ ಚಾಲನೆ ನೀಡಿದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಸದಸ್ಯೆ...
Date : Friday, 03-04-2015
ಕೊಲಂಬೋ: ಭಾರತೀಯ ಮೀನುಗಾರರಿಗೆ ನಮ್ಮ ಸಮುದ್ರ ಪ್ರದೇಶದಲ್ಲಿ ಮೀನುಗಾರಿಕೆ ಮಾಡಲು ನಾವು ಅವಕಾಶ ನೀಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ನಿಯಮಬಾಹಿರವಾಗಿ ಮೀನುಗಾರಿಕೆ ನಡೆಸುವ ದೋಣಿಗಳನ್ನು ವಶಕ್ಕೆ ಪಡೆಯುವಂತೆ ತಮ್ಮ ನೌಕಾಸೇನೆಗೆ ಸೂಚನೆ ನೀಡಿದ್ದಾರೆ. ಮೈತ್ರಿಪಾಲ ಅವರು ಭಾರತೀಯರಿಗೆ...