News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 11th September 2026

×
Home About Us Advertise With s Contact Us

ಎ.9ರಿಂದ ಮೋದಿ ವಿದೇಶ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್.9ರಿಂದ ಎಂಟು ದಿನಗಳ ಕಾಲ ವಿದೇಶಿ ಪ್ರವಾಸಕೈಗೊಳ್ಳಲಿದ್ದಾರೆ. ಈ ಬಾರಿ ಅವರು ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಎಪ್ರಿಲ್ 9ರಿಂದ 16ರವರೆಗೆ ಅವರು 3 ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ...

Read More

ಮಾ.27ರಂದು ವಾಜಪೇಯಿಗೆ ‘ಭಾರತ ರತ್ನ’ ಪ್ರದಾನ

ನವದೆಹಲಿ: ಮಾ.27ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ವಾಜಪೇಯಿ ಅನಾರೋಗ್ಯ ಪೀಡಿತರಾಗಿರುವುದರಿಂದ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ...

Read More

ಸಾಹಿತಿ ಚಿದಾನಂದ ಮೂರ್ತಿಯನ್ನು ಎಳೆದಾಡಿದ ಪೊಲೀಸರು

ಬೆಂಗಳೂರು: ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ಉಂಟಾದ ಗದ್ದಲಕ್ಕೆ ಸಂಬಂಧಿಸಿದಂತೆ ಹಿರಿಯ ಬರಹಗಾರ ಚಿದಾನಂದ ಮೂರ್ತಿಯವರನ್ನು ಪೊಲೀಸರು ಸಿಎಂ ಸಿದ್ದರಾಮಯ್ಯನವರ ಮುಂದೆಯೇ ಎಳೆದಾಡಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ದೇವರದಾಸಿಮಯ್ಯ ಆದ್ಯ ವಚನಕಾರ ಎಂಬ ಮಾತು ಕೇಳಿ ಬಂದಾಗ ಇದಕ್ಕೆ...

Read More

ಸಮನ್ಸ್ ರದ್ದುಪಡಿಸುವಂತೆ ಕೋರಿ ಸುಪ್ರೀಂ ಮೊರೆ ಹೋದ ಸಿಂಗ್

ನವದೆಹಲಿ: ಕಲ್ಲಿದ್ದಲು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ತನಗೆ ವಿನಾಯಿತಿ ನೀಡಬೇಕು ಎಂದು ಕೋರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗ್ ಅವರು ಮುಂದಿನ ತಿಂಗಳು...

Read More

ಮುಂಬಯಿ ಕಟ್ಟಡದಲ್ಲಿ ಅಗ್ನಿ ಅವಘಡ

ಮುಂಬಯಿ: ಮುಂಬಯಿಯ ಅಂಧೇರಿ ಈಸ್ಟ್ ರೈಲ್ವೇ ನಿಲ್ದಾಣದ ಬಳಿ ಇದ್ದ ಕಟ್ಟಡವೊಂದರಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದೊಳಗೆ ಹಲವರು ಸಿಕ್ಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಹುಮಹಡಿಯ ವಾಣಿಜ್ಯ ಸಂಕೀರ್ಣದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ಕಟ್ಟಡದೊಳಗಿರುವವರು...

Read More

ಪಾಕ್ ಧ್ವಜ ಆರೋಹಣ: ಪ್ರತ್ಯೇಕತಾವಾದಿ ವಿರುದ್ಧ ಪ್ರಕರಣ

ಶ್ರೀನಗರ: ಪಾಕಿಸ್ಥಾನದ ರಾಷ್ಟ್ರೀಯ ದಿನದಂದು ಕಾಶ್ಮೀರದಲ್ಲಿ ಪಾಕಿಸ್ಥಾನ ಬಾವುಟದ ಧ್ವಜಾರೋಹಣ ಮಾಡಿದ ದುಖ್ತರನ್-ಇ-ಮಿಲ್ಲತ್‌ನ ಮುಖ್ಯಸ್ಥೆ ಆಸಿಯಾ ಅಂದ್ರಾಂಬಿ ವಿರುದ್ಧ ಬುಧವಾರ ಪ್ರಕರಣ ದಾಖಲಿಸಲಾಗಿದೆ. ‘ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ ಸೆಕ್ಷನ್ 13ರ ಅನ್ವಯ ಅಂದ್ರಾಂಬಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸ್...

Read More

ಭೂಗತ ಪಾತಕಿ ಇಜಾಝ್ ಲಕ್ಡಾವಾಲ ಬಂಟನ ಸೆರೆ

ನವದೆಹಲಿ: ಭೂಗತ ಪಾತಕಿ ಇಜಾಝ್ ಲಕ್ಡಾವಾಲನ ಬಲಗೈ ಬಂಟ ಮೊಹಮ್ಮದ್ ಯೂಸುಫ್‌ನನ್ನು ಬುಧವಾರ ದೆಹಲಿಯ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಉದ್ಯಮಿಗಳನ್ನು ಹತ್ಯೆ ಮಾಡಲು ಈತ ಸಂಚು ರೂಪಿಸಿದ್ದ, ಅಲ್ಲದೇ ಇದಕ್ಕಾಗಿ ಪಂಜಾಬ್‌ನ ಇಬ್ಬರು ಶಾರ್ಪ್ ಶೂಟರ್‍ಸ್‌ಗಳನ್ನು ನಿಯೋಜಿಸುವಂತೆ ಲಕ್ಡಾವಾಲ...

Read More

ಹೈ ವೋಲ್ಟೆಜ್ ಪಂದ್ಯ ವೀಕ್ಷಿಸಲು ಅಭಿಮಾನಿಗಳ ಕಾತರ

ನವದೆಹಲಿ: ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಾಳೆ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಣ ಸೆಮಿಫೈನಲ್ ಕಾದಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹೈ ವೋಲ್ಟೆಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ನಾಳೆ ನಡೆಯುವ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿದೆ. ಅದರಲ್ಲೂ ಶೇ.70ರಷ್ಟು ಟಿಕೆಟ್‌ಗಳನ್ನು ಭಾರತೀಯರೇ...

Read More

44 ಸಂಸದರುಳ್ಳ ಕಾಂಗ್ರೆಸ್‌ಗೆ 52 ವಕ್ತಾರರು

ನವದೆಹಲಿ: 44 ಸಂಸದರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಬರೋಬ್ಬರಿ 52 ವಕ್ತಾರರನ್ನು ನೇಮಕ ಮಾಡಿಕೊಂಡಿದೆ. 4 ಹಿರಿಯ ವಕ್ತಾರರು, 17 ಹೊಸ ವಕ್ತಾರರು, 31 ಮೀಡಿಯಾ ಪ್ಯಾನಲಿಸ್ಟ್ ಮತ್ತು ಇಬ್ಬರು ಮಾಧ್ಯಮ ಸಂಯೋಜಕರನ್ನು ಬುಧವಾರ ಕಾಂಗ್ರೆಸ್ ಘೋಷಿಸಿದೆ. ಸಿಪಿ ಜೋಶಿ, ಅಜಯ್...

Read More

ನೌಕಾಸೇನೆಯ ಏರ್‌ಕ್ರಾಫ್ಟ್ ಪತನ: ಇಬ್ಬರು ಕಾಣೆ

ಪಣಜಿ: ಭಾರತೀಯ ನೌಕಾಸೇನೆಗೆ ಸೇರಿದ ಸರ್ವಿಲೆನ್ಸ್ ಏರ್‌ಕ್ರಾಫ್ಟ್ (ಕಣ್ಗಾವಲು ವಿಮಾನ) ನೈಋತ್ಯ ಗೋವಾದ ಸುಮಾರು 25 ನಾಟಿಕಲ್ ಮೈಲ್ಸ್ ದೂರದಲ್ಲಿ ಪತನಗೊಂಡಿದೆ. ಅದರೊಳಗಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಾಣೆಯಾಗಿದ್ದಾರೆ. ನಿತ್ಯದ ತರಬೇತಿ ಹಾರಾಟ ನಡೆಸುತ್ತಿದ್ದ ಈ ಡೊರ್ನಿಯರ್ ಕಡಲ ಕಣ್ಗಾವಲು ವಿಮಾನ...

Read More

Recent News

Back To Top