News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

3D ಮುದ್ರಿತ ಎಂಜಿನ್‌ನೊಂದಿಗೆ ವಿಶ್ವದ ಮೊದಲ ರಾಕೆಟ್ ಉಡಾವಣೆ ಮಾಡಿದ ಐಐಟಿ ಮದ್ರಾಸ್‌ ಸ್ಟಾರ್ಟ್‌ಅಪ್ ಅಗ್ನಿಕುಲ್‌ ಕಾಸ್ಮೋಸ್

ನವದೆಹಲಿ: ಐಐಟಿ ಮದ್ರಾಸ್‌ನ ಸ್ಟಾರ್ಟ್‌ಅಪ್ ಆದ ಅಗ್ನಿಕುಲ್ ಕಾಸ್ಮೊಸ್, ಸಿಂಗಲ್-ಪೀಸ್ ತ್ರೀ-ಡೈಮೆನ್ಷನಲ್ (3D) ಮುದ್ರಿತ ಎಂಜಿನ್‌ನೊಂದಿಗೆ ವಿಶ್ವದ ಮೊದಲ ರಾಕೆಟ್ ಅನ್ನು ಉಡಾವಣೆ ಮಾಡಿದೆ. ರಾಕೆಟ್ ಅಗ್ನಿಬಾನ್ SOrTeD (ಸಬ್ ಆರ್ಬಿಟಲ್ ಟೆಕ್ನಾಲಜಿಕಲ್ ಡೆಮಾನ್‌ಸ್ಟ್ರೇಟರ್) ಭಾರತದ ಮೊದಲ ಅರೆ-ಕ್ರಯೋಜೆನಿಕ್ ಎಂಜಿನ್-ಚಾಲಿತ ರಾಕೆಟ್...

Read More

ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರಕಾರವೇ ಭಾಗಿ: ಆರ್.ಅಶೋಕ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಇಡೀ ಸಚಿವಸಂಪುಟದವರೇ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ...

Read More

ಆರ್‌ಬಿಐನ ಬ್ಯಾಲನ್ಸ್‌ ಶೀಟ್‌ ಪಾಕಿಸ್ಥಾನ ಜಿಡಿಪಿ 2.5 ಪಟ್ಟು ಹೆಚ್ಚು

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗುರುವಾರ ತನ್ನ ವಾರ್ಷಿಕ ಹಣಕಾಸು ವರದಿಯನ್ನು ಬಿಡುಗಡೆ ಮಾಡಿದ್ದು, ಅದರ ಬ್ಯಾಲೆನ್ಸ್ ಶೀಟ್ ಪಾಕಿಸ್ತಾನದ ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಗಾತ್ರಕ್ಕಿಂತ 2.5 ಪಟ್ಟು ಹೆಚ್ಚಾಗಿದೆ ಎಂಬುದನ್ನು ಈ ವರದಿ ತೋರಿಸುತ್ತದೆ. ಮಾರ್ಚ್ 31,...

Read More

ಕ್ಲಾಸಿಕ್‌ ಚೆಸ್‌ನಲ್ಲಿ ವಿಶ್ವ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್‌ ಸೋಲಿಸಿದ ಪ್ರಗ್ನಾನಂದ

ನವದೆಹಲಿ: ಭಾರತದ ಚೆಸ್ ತಾರೆ ಆರ್ ಪ್ರಗ್ನಾನಂದ ಅವರು ಕ್ಲಾಸಿಕ್‌ ಗೇಮ್‌ ಫಾರ್‌ಮ್ಯಾಟ್‌ನಲ್ಲಿ ವಿಶ್ವದ ನಂಬರ್ ಒನ್ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸುವ ಮೂಲಕ ಮಹತ್ವದ ಗೆಲುವು ಸಾಧಿಸಿದ್ದಾರೆ. ಪಂದ್ಯಾವಳಿಯ ಮೂರನೇ ಸುತ್ತಿನ ಸಮಯದಲ್ಲಿ ನಡೆದ ಈ ಪಂದ್ಯವು ಕಾರ್ಲ್‌ಸೆನ್ ವಿರುದ್ಧ...

Read More

ಸಚಿವ ನಾಗೇಂದ್ರ ರಾಜೀನಾಮೆ, ಸಿಬಿಐ ತನಿಖೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಬ್ಬರೋ ಮೂವರೋ ಅಧಿಕಾರಿಗಳ ಅಮಾನತು ಮಾಡಿದರೆ ಸಾಲದು. ಸಮಯ ವ್ಯರ್ಥ ಮಾಡದೇ ಸಚಿವರ ರಾಜೀನಾಮೆ ಪಡೆಯಬೇಕು. ಇದರ ತನಿಖೆಯನ್ನು ಸಿಬಿಐಗೆ ಕೊಡಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...

Read More

ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ‘ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿಕ್ಕಾರ’,...

Read More

ಶಾಸಕ ಗುರುರಾಜ ಗಂಟಿಹೊಳೆ ಅವರ ಹೊಸ ಪರಿಕಲ್ಪನೆಯ ಕಾಲುಸಂಕ ನಿರ್ಮಾಣ ಯೋಜನೆ ಬೈಂದೂರಿನಲ್ಲಿ ಅನುಷ್ಠಾನ

ಬೈಂದೂರು: ಮಳೆಗಾಲದಲ್ಲಿ ಜನರಿಗೆ ನೆರವಾಗಲಿ ಎಂಬ ಸದುದ್ದೇಶದೊಂದಿಗೆ ಶಾಸಕ ಗುರುರಾಜ ಗಂಟಿಹೊಳೆ ಅವರ  ಪರಿಕಲ್ಪನೆಯಂತೆ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಲುಸಂಕ ನಿರ್ಮಾಣ ಯೋಜನೆ ಅನುಷ್ಠಾನಗೊಂಡಿದೆ. ಆರಂಭದಲ್ಲಿ ಮೂರು ಕಡೆಗಳಲ್ಲಿ ಪ್ರಾಯೋಗಿಕವಾಗಿ ಕಾಲು ಸಂಕ ನಿರ್ಮಾಣವಾಗುತ್ತಿದ್ದು, ನಂತರ ಮುಂದಿನ ಕಾಲು ಸಂಕಗಳು...

Read More

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಕುಟುಂಬಕ್ಕೆ ಧೈರ್ಯ ತುಂಬಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಮನೆಗೆ ಇಂದು ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಕುಟುಂಬದವರಿಗೆ ಧೈರ್ಯ ತುಂಬಿದರು....

Read More

50 ಲಕ್ಷ ಕೋಟಿ ರೂ ದಾಟಿದ ಎಲ್‌ಐಸಿ ಆಸ್ತಿ: ಪಾಕಿಸ್ಥಾನದ ಜಿಡಿಪಿಗಿಂತ 2 ಪಟ್ಟು ಹೆಚ್ಚು

ನವದೆಹಲಿ: ಜೀವ ವಿಮಾ ನಿಗಮ (ಎಲ್‌ಐಸಿ)ದ ಒಟ್ಟು ಆಸ್ತಿಯು ಈಗ 50 ಲಕ್ಷ ಕೋಟಿ ರೂಪಾಯಿಗಳನ್ನು ಮೀರಿದೆ, ಇದು ಪಾಕಿಸ್ತಾನದ ಜಿಡಿಪಿಯ ಎರಡು ಪಟ್ಟು ದೊಡ್ಡದಾಗಿದೆ. ಪಾಕಿಸ್ತಾನದ ಜಿಡಿಪಿ ಮೌಲ್ಯ 28 ಲಕ್ಷ ಕೋಟಿ ರೂಪಾಯಿ. ಷೇರು ಮಾರುಕಟ್ಟೆಯಲ್ಲಿ ಎಲ್‌ಐಸಿ ತನ್ನ...

Read More

ವಾಯುಸೇನೆಯ Su-30 MK-I ನಿಂದ ರುದ್ರಎಂ-II ವಾಯು-ಮೇಲ್ಮೈ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಬುಧವಾರ ಒಡಿಶಾದಲ್ಲಿ ಭಾರತೀಯ ವಾಯುಪಡೆಯ Su-30 MK-I ಪ್ಲಾಟ್‌ಫಾರ್ಮ್‌ನಿಂದ ರುದ್ರಎಂ-II ವಾಯು-ಮೇಲ್ಮೈ ಕ್ಷಿಪಣಿಯನ್ನು ಯಶಸ್ವಿಯಾಗಿ ಹಾರಾಟ-ಪರೀಕ್ಷೆ ಮಾಡಿದೆ. ರಕ್ಷಣಾ ಸಚಿವಾಲಯವು, ಹಾರಾಟ-ಪರೀಕ್ಷೆಯು ಎಲ್ಲಾ ಪ್ರಾಯೋಗಿಕ ಉದ್ದೇಶಗಳನ್ನು ಪೂರೈಸಿದೆ ಎಂದು ಮಾಹಿತಿ ನೀಡಿದೆ....

Read More

Recent News

Back To Top