News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಮೇ 30 ರಿಂದ ಜೂನ್ 1 ರವರೆಗೆ ಕನ್ಯಾಕುಮಾರಿಗೆ ಮೋದಿ ಭೇಟಿ: ಧ್ಯಾನ ಮಂಟಪದಲ್ಲಿ ಧ್ಯಾನ

ನವದೆಹಲಿ: ಪ್ರಧಾನಿ ಮೋದಿ ಅವರು ಮೇ 30 ರಿಂದ ಜೂನ್ 1 ರವರೆಗೆ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ. ತಮ್ಮ ಪ್ರವಾಸದ ಸಮಯದಲ್ಲಿ ಅವರು ರಾಕ್ ಮೆಮೋರಿಯಲ್‌ಗೆ ಗೌರವ ಸಲ್ಲಿಸುತ್ತಾರೆ ಮತ್ತು ಸ್ವಾಮಿ ವಿವೇಕಾನಂದರು ಒಮ್ಮೆ ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಧ್ಯಾನದಲ್ಲಿ...

Read More

ಪದವೀಧರ ಕ್ಷೇತ್ರದ ಮತದಾನದ ಲೈವ್ ವೆಬ್‍ಕಾಸ್ಟಿಂಗ್ ಮಾಡುವಂತೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯು ಜೂನ್ 3ರಂದು ನಡೆಯಲಿದೆ. ಕನಕಪುರ, ಹೊಸಕೋಟೆ, ಆನೇಕಲ್, ದೇವನಹಳ್ಳಿ, ಬಿ.ಟಿಎಂ. ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಲೈವ್ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಬಿಜೆಪಿ ನಿಯೋಗವು ಮನವಿ ಸಲ್ಲಿಸಿದೆ. ಇಂದು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ...

Read More

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ

ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ವಜಾ ಮಾಡಿ, ಬಂಧಿಸಿ ತನಿಖೆ ನಡೆಸುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ...

Read More

ಭೂಕುಸಿತದಿಂದ 2000 ಜನರು ಸಮಾಧಿಯಾಗಿದ್ದಾರೆ: ವಿಶ್ವಸಂಸ್ಥೆಗೆ ಪಪುವಾ ನ್ಯೂಗಿನಿ ವರದಿ

ಪಪುವಾ: ಬೃಹತ್ ಭೂಕುಸಿತದಿಂದಾಗಿ 2,000 ಕ್ಕೂ ಹೆಚ್ಚು ಜನರು ಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿಯಾ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ. ವರದಿಯ ಪ್ರಕಾರ, ದೇಶದ ರಾಷ್ಟ್ರೀಯ ವಿಪತ್ತು ಕೇಂದ್ರವು ಪೋರ್ಟ್ ಮೊರೆಸ್ಬಿಯಲ್ಲಿರುವ ಯುಎನ್ ಕಚೇರಿಗೆ ವಿನಾಶ ಮತ್ತು ಸಾವುನೋವುಗಳನ್ನು ವರದಿ ನೀಡಿದೆ. ಭೂಕುಸಿತವು...

Read More

ಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ...

Read More

ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ: ಡಿ.ವಿ.ಸದಾನಂದ ಗೌಡ ಕಿಡಿ

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಟೀಕಿಸಿದರು. ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...

Read More

ಮೇ.31ರೊಳಗೆ ಆಧಾರ್-ಪ್ಯಾನ್‌ ಲಿಂಕ್‌ ಮಾಡಿ ಹೆಚ್ಚಿನ ತೆರಿಗೆ ಪಾವತಿ ತಪ್ಪಿಸುವಂತೆ ಐಟಿ ಇಲಾಖೆ ಸೂಚನೆ

ನವದೆಹಲಿ: ಪ್ಯಾನ್ ಕಾರ್ಡ್​ಗೆ ಆಧಾರ್ ಅನ್ನು ಲಿಂಕ್ ಮಾಡಲು ಇದೇ ಮೇ 31ಕ್ಕೆ ಡೆಡ್​ಲೈನ್ ನಿಗದಿಯಾಗಿದೆ. ಅಷ್ಟರೊಳಗೆ ಲಿಂಕ್ ಮಾಡದೇ ಹೋದರೆ ಹೆಚ್ಚಿನ ಟಿಡಿಎಸ್ ಪಾವತಿಸಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಐಟಿ...

Read More

370 ನೇ ವಿಧಿ ಕೇವಲ ನಾಲ್ಕೈದು ಕುಟುಂಬಗಳ ಅಜೆಂಡಾ ಆಗಿತ್ತು: ಮೋದಿ

ನವದೆಹಲಿ: 370ನೇ ವಿಧಿಯು ಕಾಶ್ಮೀರದ ಜನರ ಅಥವಾ ದೇಶದ ಜನರ ಅಜೆಂಡಾ ಆಗಿರಲಿಲ್ಲ, ಅದು ಕೇವಲ ನಾಲ್ಕೈದು ಕುಟುಂಬಗಳ ಅಜೆಂಡಾ ಆಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 370 ನೇ ವಿಧಿ ರದ್ಧತಿ ಕಾಶ್ಮೀರಿ ಜನತೆಗೆ ಸಂತೋಷವನ್ನು ನೀಡಿದೆ. ಈ...

Read More

ವೀರ ಸಾವರ್ಕರ್‌ ಜನ್ಮದಿನ: ಮೋದಿ, ಅಮಿತ್‌ ಶಾ ಮುಂತಾದ ಗಣ್ಯರಿಂದ ಸ್ಮರಣೆ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವ ಸಿದ್ಧಾಂತವಾದಿ ವೀರ್ ಸಾವರ್ಕರ್ ಅವರ ಜನ್ಮದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಸಾವರ್ಕರ್ ಅವರು ಮಾತೃಭೂಮಿಯ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟವರು ಎಂದು ಹೇಳಿದರು. ಎಕ್ಸ್ ಪೋಸ್ಟ್‌ನಲ್ಲಿ, “ಮಾತೃಭೂಮಿಯ ಸೇವೆಯಲ್ಲಿ ತಮ್ಮ...

Read More

ಮಾನವ ಕಳ್ಳಸಾಗಾಣೆ ಮತ್ತು ಸೈಬರ್‌ ವಂಚನೆ: ಐವರನ್ನು ಬಂಧಿಸಿದ ಎನ್‌ಐಎ

ನವದೆಹಲಿ: ಸಂಘಟಿತ ಮಾನವ ಕಳ್ಳಸಾಗಣೆ ಮತ್ತು ಸೈಬರ್ ವಂಚನೆ ಸಿಂಡಿಕೇಟ್ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಐದು ವ್ಯಕ್ತಿಗಳನ್ನು ಬಂಧಿಸಿದೆ. ರಾಜ್ಯ ಪೊಲೀಸ್ ಪಡೆಗಳೊಂದಿಗೆ ಎನ್‌ಐಎ ನಡೆಸಿದ ಜಂಟಿ ಕಾರ್ಯಾಚರಣೆಯು ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು...

Read More

Recent News

Back To Top