Date : Tuesday, 28-05-2024
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ಹೇಳಲಾಗಿದ್ದು, ಈ ಪೈಕಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಹಗರಣವನ್ನು...
Date : Monday, 27-05-2024
ನವದೆಹಲಿ: ಸ್ವಾರ್ಥವನ್ನು ತೊರೆದು ಮೇಲೇರುತ್ತಾ ಜನಕಲ್ಯಾಣ ಮನೋಭಾವದಿಂದ ಕೆಲಸ ಮಾಡುವುದು ಆಂತರಿಕ ಆಧ್ಯಾತ್ಮಿಕತೆಯ ಸಾಮಾಜಿಕ ಅಭಿವ್ಯಕ್ತಿಯಾಗಿದೆ. ಸಾರ್ವಜನಿಕ ಒಳಿತಿಗಾಗಿ ದಾನ ಮಾಡುವುದು ಅತ್ಯಂತ ಪ್ರಮುಖ ಆಧ್ಯಾತ್ಮಿಕ ಮೌಲ್ಯಗಳಲ್ಲಿ ಒಂದಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಬ್ರಹ್ಮಕುಮಾರಿಯರಿಂದ ನವದೆಹಲಿಯ ಭಾರತ ಮಂಟಪದಲ್ಲಿ...
Date : Monday, 27-05-2024
ನವದೆಹಲಿ: ಸುಸ್ಥಿರ, ಪರಿಸರ ಸ್ನೇಹಿ ಸಾರಿಗೆ ಪರಿಹಾರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಂಡಿಯನ್ ಆಯಿಲ್ ಅತ್ಯಾಧುನಿಕ ಹಸಿರು ಹೈಡ್ರೋಜನ್ ಇಂಧನ ಸೆಲ್ ಬಸ್ ಅನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ. ನವದೆಹಲಿಯ ಇಂಡಿಯಾ ಗೇಟ್‌ನ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್...
Date : Monday, 27-05-2024
ಬೆಂಗಳೂರು: ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ ಎಂದು ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಳೆ ನೀರು ಎಲ್ಲ...
Date : Monday, 27-05-2024
ನವದೆಹಲಿ: ಆತ್ಮನಿರ್ಭರ ಭಾರತ್ ದೃಷ್ಟಿಯ ಅಡಿಯಲ್ಲಿ, ಸ್ಥಳೀಯ ಪ್ರತಿಭೆಗಳನ್ನು ಉತ್ತೇಜಿಸುವುದು ಮತ್ತು ಉದ್ಯೋಗಾವಕಾಶವನ್ನು ಹೆಚ್ಚಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮೋದಿ ಅವರು, ನೇರ ಲಾಭ ವರ್ಗಾವಣೆ ಮೂಲಕ 38...
Date : Monday, 27-05-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಉಗ್ರರ ಕುಟುಂಬದ ಸದಸ್ಯರಿಗೆ ಅಥವಾ ಕಲ್ಲು ತೂರಾಟಗಾರರ ನಿಕಟ ಸಂಬಂಧಿಗಳಿಗೆ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಠಿಣ ಸಂದೇಶ ರವಾನಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದಕರನ್ನು...
Date : Monday, 27-05-2024
ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತ ಜಾಮೀನು ಪಡೆದುಕೊಂಡು ಜೈಲಿನಿಂದ ಹೊಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ತಮ್ಮ ಜಾಮೀನನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ...
Date : Monday, 27-05-2024
ನವದೆಹಲಿ: ಲಾವೋಸ್‌ನಲ್ಲಿ ಅಕ್ರಮ ಕೆಲಸದ ಆಮಿಷಕ್ಕೆ ಒಳಗಾಗಿದ್ದ 13 ಭಾರತೀಯರನ್ನು ರಕ್ಷಿಸಲಾಗಿದ್ದು, ಅವರನ್ನು ಭಾರತಕ್ಕೆ ಕಳುಹಿಸಲಾಗುತ್ತಿದೆ ಎಂದು ಆಗ್ನೇಯ ಏಷ್ಯಾದ ದೇಶವಾದ ಲಾವೋಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ. ಕಳೆದ ತಿಂಗಳು, ಲಾವೋಸ್‌ನಲ್ಲಿ 17 ಭಾರತೀಯ ಕಾರ್ಮಿಕರನ್ನು ರಕ್ಷಿಸಿ ಭಾರತಕ್ಕೆ...
Date : Monday, 27-05-2024
ಅಹಮದಾಬಾದ್: ಅದಾನಿ ಪೋರ್ಟ್ಸ್ ಆಂಡ್ ಸ್ಪೆಷಲ್ ಎಕನಾಮಿಕ್ ಝೋನ್ ಲಿಮಿಟೆಡ್ (APSEZ) ನ ಪ್ರಮುಖ ಮುಂದ್ರಾ ಬಂದರು ಅತಿದೊಡ್ಡ ಕಂಟೈನರ್ ಹಡಗನ್ನು ಸ್ವಾಗತಿಸುವ ಮೂಲಕ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ ಎಂದು ಕಂಪನಿಯು ಇಂದು ಪ್ರಕಟಿಸಿದೆ. ಇದು ಭಾರತದ ಬಂದರಿಗೆ ಆಗಮಿಸಿದ ಇದುವರೆಗಿನ...
Date : Monday, 27-05-2024
ಹಮೀರ್‌ಪುರ: ಅಗ್ನಿಪಥ ಯೋಜನೆ ಕುರಿತು ಸುಳ್ಳು ಪ್ರಚಾರ ಮಾಡುವ ಮೂಲಕ ದೇಶದ ಯುವಕರನ್ನು ದಾರಿತಪ್ಪಿಸುತ್ತಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ...