News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಎಲ್‌ಒಸಿಯಲ್ಲಿ 108 ಅಡಿ ಎತ್ತರದ ಧ್ವಜಸ್ತಂಭದಲ್ಲಿ ತಿರಂಗಾ ಹಾರಾಟ

ನವದೆಹಲಿ: ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯನ್ನು ಸಂಕೇತಿಸಲು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಕಮಾನ್ ಪೋಸ್ಟ್‌ನಲ್ಲಿ ಭಾರತೀಯ ತ್ರಿವರ್ಣ ಧ್ವಜವನ್ನು ಹೊಂದಿರುವ 108 ಅಡಿ ಧ್ವಜಸ್ತಂಭವನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. ಇದರ ಉದ್ಘಾಟನೆಯ ನಿಮಿತ್ತ...

Read More

ಕಾಂಬೋಡಿಯಾದಲ್ಲಿ ಉದ್ಯೋಗ ವಂಚನಗೆ ಸಿಲುಕಿ ನಂತರ ರಕ್ಷಿಸಲ್ಪಟ್ಟಿದ್ದ 60 ಭಾರತೀಯರು ವಾಪಾಸ್

ನವದೆಹಲಿ: ಉದ್ಯೋಗ ವಂಚಕರ ಬಲೆಗೆ ಸಿಲುಕಿ ಕಾಂಬೋಡಿಯಾದಲ್ಲಿ ಪರದಾಡುತ್ತಿದ್ದ 60 ಭಾರತೀಯರ ಮೊದಲ ಬ್ಯಾಚ್‌ ಕೊನೆಗೂ ಭಾರತಕ್ಕೆ ವಾಪಾಸ್‌ ಆಗಮಿಸಿದೆ. ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮಾಡಿರುವ ಭಾರತೀಯ ರಾಯಭಾರ ಕಚೇರಿಯು, “ವಿದೇಶದಲ್ಲಿರುವ ಭಾರತೀಯರಿಗೆ ಸಹಾಯ ಮಾಡಲು ಯಾವಾಗಲೂ ಬದ್ಧವಾಗಿದ್ದೇವೆ. ಮೋಸದ...

Read More

ಬೆಂಗಳೂರಿನ ಮೂರು ಪ್ರಸಿದ್ಧ ಹೋಟೆಲ್‌ಗಳಿಗೆ ಬಾಂಬ್ ಸ್ಫೋಟದ ಬೆದರಿಕೆ: ತನಿಖೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮೂರು ಪ್ರಸಿದ್ಧ ಹೋಟೆಲ್‌ಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್‌ಗಳು ಬಂದಿವೆ ಎಂದು ಬೆಂಗಳೂರು ಪೊಲೀಸರು ಗುರುವಾರ ಹೇಳಿದ್ದಾರೆ. ಈ ಹೋಟೆಲ್‌ಗಳಲ್ಲಿ ದಿ ಒಟೆರಾ ಕೂಡ ಸೇರಿದೆ ಎಂದು ಆಗ್ನೇಯ ಬೆಂಗಳೂರು ಡಿಸಿಪಿ ತಿಳಿಸಿದ್ದಾರೆ. ಇಮೇಲ್‌ಗಳ ಬಗ್ಗೆ...

Read More

ಭಾರತೀಯ ವಾಯುಪಡೆಯ ಮೊದಲ ತುರ್ತು ವೈದ್ಯಕೀಯ ಪ್ರತಿಕ್ರಿಯೆ ವ್ಯವಸ್ಥೆ ಬೆಂಗಳೂರಿನಲ್ಲಿ ಉದ್ಘಾಟನೆ

ಬೆಂಗಳೂರು: ವಾಯುಸೇನಾ ಮುಖ್ಯಸ್ಥ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ಬೆಂಗಳೂರಿನ ಕಮಾಂಡ್ ಹಾಸ್ಪಿಟಲ್ ಏರ್ ಫೋರ್ಸ್‌ನಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ವೈದ್ಯಕೀಯ ಪ್ರತಿಕ್ರಿಯೆ ವ್ಯವಸ್ಥೆಯನ್ನು ಉದ್ಘಾಟಿಸಿದರು ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ಬುಧವಾರ ತಿಳಿಸಿದೆ. ಮೇ 21 ರಂದು...

Read More

ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ಧತಿಗೆ ಪ್ರಕ್ರಿಯೆ ಆರಂಭಿಸಿದೆ ವಿದೇಶಾಂಗ ಸಚಿವಾಲಯ

ನವದೆಹಲಿ: ಅಶ್ಲೀಲ ವಿಡಿಯೋ ಹೊರಬಂದ ಬಳಿಕ ದೇಶ ಬಿಟ್ಟು ಪಲಾಯನ ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಸರ್ಕಾರ ಮಾಡಿರುವ ಮನವಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ  ಪ್ರಕ್ರಿಯೆಗೊಳಿಸುತ್ತಿದೆ. ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ...

Read More

ಮುಸ್ಲಿಂ ಮೀಸಲಾತಿ ಸುತ್ತೋಲೆ ಹಿಂಪಡೆಯಲು ಎಂ.ಜಿ.ಮಹೇಶ್ ಒತ್ತಾಯ

ಬೆಂಗಳೂರು: ಕರ್ನಾಟಕದಲ್ಲಿ ಸುತ್ತೋಲೆ ಮೂಲಕ 27 ಮುಸ್ಲಿಂ ಸಮುದಾಯವನ್ನು ಒಬಿಸಿಗೆ ಸೇರಿಸಿದ್ದು, ತಕ್ಷಣ ಈ ಸುತ್ತೋಲೆಯನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಈ ವರ್ಷದ ಕೊನೆಯಲ್ಲಿ ಭಾರತೀಯ ಗಗನಯಾತ್ರಿಯನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಿದೆ ಯುಎಸ್

ನವದೆಹಲಿ: ಈ ವರ್ಷದ ಕೊನೆಯಲ್ಲಿ, ಅಮೆರಿಕವು ಭಾರತೀಯ ಗಗನಯಾತ್ರಿಯನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಿದೆ ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಯುಎಸ್ ಬಾಹ್ಯಾಕಾಶ ಸಂಸ್ಥೆ ನಾಸಾ ನಡುವಿನ ಸಹಕಾರಿ...

Read More

ಅದಕ್ಷ, ಅಸಮರ್ಥ ಗೃಹ ಸಚಿವರನ್ನು ಕೂಡಲೇ ವಜಾ ಮಾಡಲು ಬಿಜೆಪಿ ಆಗ್ರಹ

ಬೆಂಗಳೂರು: ಅದಕ್ಷ, ಅಸಮರ್ಥ ಗೃಹ ಸಚಿವರನ್ನು ಕೂಡಲೇ ಸಚಿವಸಂಪುಟದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಗೃಹ ಸಚಿವರು...

Read More

ಸಮಾಜದ ದೊಡ್ಡ ವರ್ಗ ಜನಪರ ಬಿಜೆಪಿಯನ್ನು ಬೆಂಬಲಿಸುತ್ತಿದೆ: ಮೋದಿ

ನವದೆಹಲಿ: 2014ರ ಲೋಕಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರವ ಮುಖ್ಯ ವಿಷಯವಾಗಿತ್ತು, 2019ರಲ್ಲಿ ಫಲಾನುಭವಿಗಳ ಆಧಾರದ ಮೇಲೆ ಚುನಾವಣೆ ಎದುರಿಸಿದೆವು,632024ರಲ್ಲಿ ವಿಕ್ಷಿತ್ ಭಾರತ ಮುಖ್ಯ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಂಗ್ಲ ದೈನಿಕವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮೋದಿ ಅವರು, ದೇಶದ ಆಕಾಂಕ್ಷೆಗಳ...

Read More

ಎನ್‌ವಿಜಿ ಬಳಸಿ ರಾತ್ರಿ ವೇಳೆ ವಿಮಾನವನ್ನು ಯಶಸ್ವಿಯಾಗಿ ಇಳಿಸಿದ ವಾಯುಸೇನೆ

ನವದೆಹಲಿ: ಭಾರತೀಯ ವಾಯುಪಡೆ (ಐಎಎಫ್) ಮೊದಲ ಬಾರಿಗೆ ಪೂರ್ವ ವಲಯದ ಸುಧಾರಿತ ಲ್ಯಾಂಡಿಂಗ್ ಮೈದಾನದಲ್ಲಿ ರಾತ್ರಿ ದೃಷ್ಟಿ ಕನ್ನಡಕ (ಎನ್‌ವಿಜಿ) ಬಳಸಿ ವಿಮಾನವನ್ನು ಯಶಸ್ವಿಯಾಗಿ ಇಳಿಸಿದೆ. “ವಾಯುಸೇನೆಯ C-130J ವಿಮಾನವು ಈಸ್ಟರ್ನ್ ಸೆಕ್ಟರ್‌ನಲ್ಲಿರುವ ಅಡ್ವಾನ್ಸ್ಡ್ ಲ್ಯಾಂಡಿಂಗ್ ಗ್ರೌಂಡ್‌ನಲ್ಲಿ ಯಶಸ್ವಿ ನೈಟ್ ವಿಷನ್...

Read More

Recent News

Back To Top