News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಇರಾನ್‌ಗೆ ತೆರಳಿ ದಿವಂಗತ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಉಪ ರಾಷ್ಟ್ರಪತಿ

ಟೆಹ್ರಾನ್: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಬುಧವಾರ ಇರಾನ್‌ ರಾಜಧಾನಿ ಟೆಹ್ರಾನ್‌ಗೆ ಬಂದಿಳಿದಿದ್ದು, ಇರಾನ್‌ನ ಹಂಗಾಮಿ ಅಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಹೆಲಿಕಾಪ್ಟರ್ ಅಪಘಾತದಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್...

Read More

ಸತ್ಯ, ಅಹಿಂಸೆ, ಶಾಂತಿಯ ಮೂರ್ತರೂಪ ಭಗವಾನ್‌ ಬುದ್ಧ: ರಾಷ್ಟ್ರಪತಿ, ಪ್ರಧಾನಿಯಿಂದ ಬುದ್ಧ ಪೂರ್ಣಿಮೆಯ ಶುಭಾಶಯ

ನವದೆಹಲಿ: ಇಂದು ದೇಶದಾದ್ಯಂತ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಭಗವಾನ್ ಬುದ್ಧನ ಬದುಕು, ಸಂದೇಶ, ತ್ಯಾಗವನ್ನು ಸ್ಮರಿಸಲಾಗುತ್ತಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಬುದ್ಧ ಪೂರ್ಣಿಮೆಯ ಶುಭ ಸಂದರ್ಭದಲ್ಲಿ, ನಾನು ಪ್ರಪಂಚದಾದ್ಯಂತದ ಎಲ್ಲಾ ಸಹ ನಾಗರಿಕರು ಮತ್ತು ಭಗವಾನ್ ಬುದ್ಧನ ಅನುಯಾಯಿಗಳಿಗೆ ನನ್ನ...

Read More

2010 ರಿಂದ ಪಶ್ಚಿಮಬಂಗಾಳದಲ್ಲಿ ನೀಡಲಾದ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಪಡಿಸಿದ ಹೈಕೋರ್ಟ್

ಕೋಲ್ಕತ್ತಾ:  2010 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ (OBC) ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. OBC ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಪಿಐಎಲ್ ಮೇಲೆ ತೀರ್ಪು ನೀಡಿದ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್...

Read More

6ನೇ ಹಂತದ ಚುನಾವಣೆಯ ಪ್ರಚಾರಕ್ಕೆ ಇಂದು ತೆರೆ

ನವದೆಹಲಿ: ಲೋಕಸಭೆ ಚುನಾವಣೆಯ ಆರನೇ ಹಂತದ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 58 ಕ್ಷೇತ್ರಗಳಿಗೆ ಶನಿವಾರ ಮೇ 25 ರಂದು ಈ ಹಂತದಲ್ಲಿ ಮತದಾನ ನಡೆಯಲಿದೆ. ಇವುಗಳಲ್ಲಿ ಬಿಹಾರದ 8 ಸ್ಥಾನಗಳು, ಹರಿಯಾಣದ...

Read More

ಮೇಲ್ಮನೆ 3 ಸ್ಥಾನಕ್ಕೆ ಆಕಾಂಕ್ಷಿಗಳ ಕುರಿತು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ

ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡುತ್ತಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

Read More

ಕಾವೇರಿ ನದಿ ನೀರಿನ ಬಗ್ಗೆ ಸಮರ್ಥ ನಿಲುವು ತಳೆಯಲು ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿ ರಾಜ್ಯ ಸರಕಾರವು ತನ್ನ ಸಮರ್ಥ ನಿಲುವನ್ನು ಕೋರ್ಟ್ ಮುಂದೆ ತಿಳಿಸಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ಹತ್ಯೆ, ಆತ್ಮಹತ್ಯೆಗಳೇ ಕಾಂಗ್ರೆಸ್ ಸರಕಾರದ ಸಾಧನೆಯೇ: ಸಿ.ಟಿ.ರವಿ

ಬೆಂಗಳೂರು: ಹತ್ಯೆ ಮತ್ತು ಆತ್ಮಹತ್ಯೆ ಕಾಂಗ್ರೆಸ್ ಸರಕಾರದ ಸಾಧನೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Read More

ಬಿಜೆಪಿ ಮೇಲಿನ ದಬ್ಬಾಳಿಕೆ ಸಹಿಸಲಾರೆವು: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಬಿಜೆಪಿ ಮೇಲಿನ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶಾಸಕರ ಬಂಧನದ...

Read More

“ಬಿಜೆಪಿ 305  ಸ್ಥಾನಗಳನ್ನು ಗೆಲ್ಲಲಿದೆ”- ಯುಎಸ್‌ ರಾಜಕೀಯ ತಜ್ಞ ಇಯಾನ್ ಬ್ರೆಮ್ಮರ್

ಮುಂಬೈ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305  ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ತಜ್ಞ ಮತ್ತು ಜಾಗತಿಕ ರಾಜಕೀಯ ಸಲಹೆಗಾರ ಇಯಾನ್ ಬ್ರೆಮ್ಮರ್ ಮಂಗಳವಾರ ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ಅಪಾಯ ಮತ್ತು ಸಂಶೋಧನಾ ಸಲಹಾ ಸಂಸ್ಥೆಯಾದ...

Read More

“ಎಎಪಿ ವಿಶ್ವಾಸಾರ್ಹತೆಯ ಬಿಕ್ಕಟ್ಟನ್ನು ಸೃಷ್ಟಿಸಿದೆ”- ರಾಜನಾಥ್‌ ಸಿಂಗ್

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಎಎಪಿಯ ರಾಜಕೀಯದಲ್ಲಿನ ಅನೇಕ ದ್ವಂದ್ವ ನಿಲುವಿನ  ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಸಮಾಜವು ಬೇಗ ಆ ಪಕ್ಷವನ್ನು ತಿರಸ್ಕರಿಸುತ್ತದೆ ಎಂದಿದ್ದಾರೆ. ಅಲ್ಲದೇ  ಕಳಂಕಿತ ವಿಶ್ವಾಸಾರ್ಹತೆಯ ಕೊರೆತೆಯ ನಾಯಕತ್ವ ವಿಫಲಗೊಳ್ಳುತ್ತದೆ ಎಂದು ಹೇಳಿದ್ದಾರೆ....

Read More

Recent News

Back To Top