News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಭಾರತದ 2024ರ ಆರ್ಥಿಕ ಬೆಳವಣಿಗೆಯ ಪ್ರಕ್ಷೇಪಣವನ್ನು 6.2 ರಿಂದ 6.9% ಕ್ಕೆ ಪರಿಷ್ಕರಿಸಿದೆ ಯುಎನ್

ನವದೆಹಲಿ: ವಿಶ್ವಸಂಸ್ಥೆಯು 2024ರ ಭಾರತದ ಬೆಳವಣಿಗೆಯ ಪ್ರಕ್ಷೇಪಣಗಳನ್ನು ಮೇಲ್ಮುಖವಾಗಿ ಪರಿಷ್ಕರಿಸಿದೆ, ದೇಶದ ಆರ್ಥಿಕತೆಯು ಈ ವರ್ಷ ಸುಮಾರು 7 ಪ್ರತಿಶತದಷ್ಟು ವಿಸ್ತರಿಸುವ ಮುನ್ಸೂಚನೆಯೊಂದಿಗೆ, ಸಾರ್ವಜನಿಕ ಹೂಡಿಕೆ ಬಲಗೊಳ್ಳಲಿದೆ. ಗುರುವಾರ ಬಿಡುಗಡೆಯಾದ 2024 ರ ಮಧ್ಯಭಾಗದ ವಿಶ್ವ ಆರ್ಥಿಕ ಪರಿಸ್ಥಿತಿ ಮತ್ತು ನಿರೀಕ್ಷೆಗಳು,...

Read More

ಭಾರತದ ವಿಮಾನ ನಿಲ್ದಾಣ ನಿರ್ವಾಹಕರ ಆದಾಯ15-17% ಏರಿಕೆಯಾಗಲಿದೆ: ವರದಿ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದಲ್ಲಿ ವಿಮಾನ ಪ್ರಯಾಣಿಕರ ದಟ್ಟಣೆಯು 407-418 ಮಿಲಿಯನ್ ವ್ಯಾಪ್ತಿಯಲ್ಲಿ ದಾಖಲೆಯ ಮಟ್ಟವನ್ನು ಮುಟ್ಟುವ ನಿರೀಕ್ಷೆಯಿದೆ ಮತ್ತು ಅದೇ ಅವಧಿಯಲ್ಲಿ ಆಯ್ದ ವಿಮಾನ ನಿಲ್ದಾಣ ನಿರ್ವಾಹಕರ ಆದಾಯವು ಒಟ್ಟಾಗಿ 15-17 ಶೇಕಡಾ ಏರಿಕೆಯಾಗಲಿದೆ ಎಂದು ರೇಟಿಂಗ್ ಏಜೆನ್ಸಿ...

Read More

500 ವರ್ಷಗಳ ನಂತರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪ್ರಬಲ ಇಚ್ಛಾಶಕ್ತಿಯನ್ನು ತೋರಸುತ್ತದೆ: ಅಮಿತ್‌ ಶಾ

ನವದೆಹಲಿ: 500 ವರ್ಷಗಳ ನಂತರ ಅಯೋಧ್ಯೆಯಲ್ಲಿ ಭಗವಾನ್ ರಾಮ ಮಂದಿರವನ್ನು ಪೂರ್ಣಗೊಳಿಸಿರುವುದು ಪ್ರಬಲ ಸರ್ಕಾರದ ಇಚ್ಛಾಶಕ್ತಿಯನ್ನು ತೋರಿಸುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪುನರುಚ್ಚರಿಸಿದ್ದಾರೆ. ಬಿಹಾರದ ಸೀತಾಮರ್ಹಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ...

Read More

ಗೃಹ ಸಚಿವರ ರಾಜೀನಾಮೆಗೆ ಡಾ.ಅಶ್ವತ್ಥನಾರಾಯಣ್ ಆಗ್ರಹ

ಬೆಂಗಳೂರು: ರಾಜ್ಯದ ಗೃಹ ಸಚಿವರಿಗೆ ಸೂಕ್ಷ್ಮತೆ, ಹಿರಿತನ ಇದ್ದರೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಇಲಾಖೆಯಲ್ಲಿ...

Read More

41 ಅಗತ್ಯ ಔಷಧಿಗಳ ದರ ಕಡಿತಗೊಳಿಸಿದ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಆರೋಗ್ಯ ಸೇವೆಗಳನ್ನು ಕೈಗೆಟಕುವಂತೆ ಮಾಡುವ ನಿಟ್ಟಿನಲ್ಲಿ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಜನ ಸಾಮಾನ್ಯರು ಬಳಸುವ ಅತ್ಯಗತ್ಯ ಔಷಧಿಗಳ ಬೆಲೆಯಲ್ಲಿ ಕಡಿತ ಮಾಡಿದೆ ಮಧುಮೇಹ, ಹೃದಯ...

Read More

ಚಾರ್‌ ಧಾಮ್‌ ಯಾತ್ರೆಗೆ ನೋಂದಣಿ ಕಡ್ಡಾಯಗೊಳಿಸಿದ ಉತ್ತರಾಖಂಡ ಸರ್ಕಾರ

ನವದೆಹಲಿ: ಇನ್ನು ಮುಂದೆ ಚಾರ್‌ ಧಾಮ್‌ ಯಾತ್ರೆ ಕೈಗೊಳ್ಳುವವರು ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಚಾರ್ ಧಾಮ್ ಯಾತ್ರೆಗಾಗಿ ಭಕ್ತರು ಗಂಗೋತ್ರಿ ಮತ್ತು ಯಮುನೋತ್ರಿಗೆ ಹರಿದು ಬರುತ್ತಿದ್ದು, ಹೀಗಾಗಿ ಉತ್ತರಾಖಂಡ ಸರ್ಕಾರವು ಭಕ್ತರು ಯಾತ್ರೆಗೆ ನೋಂದಣಿ ಮಾಡುವುದನ್ನು ಕಡ್ಡಾಯಗೊಳಿಸಿದೆ. “ಗಂಗೋತ್ರಿ ಮತ್ತು ಯಮುನೋತ್ರಿಗೆ...

Read More

T20 ವಿಶ್ವಕಪ್‌ಗಾಗಿ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಜೆರ್ಸಿಯಲ್ಲಿ ಕರ್ನಾಟಕದ ನಂದಿನಿ ಡೈರಿಯ ಲೋಗೋ

ನವದೆಹಲಿ: ಮುಂಬರುವ T20 ವಿಶ್ವಕಪ್‌ಗಾಗಿ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಮ್ಯಾನೇಜ್‌ಮೆಂಟ್ ತನ್ನ ಜರ್ಸಿಯನ್ನು ಕರ್ನಾಟಕದ ನಂದಿನಿ ಡೈರಿಯ ಲೋಗೋದೊಂದಿಗೆ ಅನಾವರಣಗೊಳಿಸಿದೆ. ನಂದಿನಿ ಬ್ರಾಂಡ್ ಅನ್ನು ನಡೆಸುತ್ತಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸ್ಕಾಟ್ಲೆಂಡ್ ತಂಡದ ಅಧಿಕೃತ ಪ್ರಾಯೋಜಕನಾಗಿದೆ ಮತ್ತು ನಂದಿನಿ ಹಾಲಿನ...

Read More

ಕಾಂಗ್ರೆಸ್‌ ಸಿಎಎ ಬಗ್ಗೆ ಸುಳ್ಳು ಹರಡಿತು, ದೇಶದಲ್ಲಿ ಗಲಭೆ ಸೃಷ್ಟಿಸಲು ಪ್ರಯತ್ನಿಸಿತು: ಮೋದಿ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಸುಳ್ಳುಗಳನ್ನು ಹರಡುವ ಮೂಲಕ ದೇಶದಲ್ಲಿ ಗಲಭೆಗಳನ್ನು ಉಂಟುಮಾಡಲು ಪ್ರತಿಪಕ್ಷಗಳು ಪ್ರಯತ್ನಿಸಿದವು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಅಲ್ಲದೇ ಸಿಎಎ ಅಡಿಯಲ್ಲಿ ದೇಶವು ಪೌರತ್ವವನ್ನು ನೀಡಲು ಪ್ರಾರಂಭಿಸಿದೆ ಎಂದು ಅವರು ಹೇಳಿದರು. “ಇಂಡಿ...

Read More

ಅಂತಾರಾಷ್ಟ್ರೀಯ ಫುಟ್ಬಾಲ್‌ಗೆ ವಿದಾಯ ಹೇಳಿದ ಸುನೀಲ್‌ ಛೆಟ್ರಿ

ನವದೆಹಲಿ: ಭಾರತದ ಅತ್ಯಂತ ಹೆಮ್ಮೆಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಅಂತರಾಷ್ಟ್ರೀಯ ಫುಟ್ಬಾಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 39 ರ ಹರೆಯದ ಛೆಟ್ರಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ವೀಡಿಯೊದ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್...

Read More

ಸಿಎಎ ಅಡಿ 14 ವ್ಯಕ್ತಿಗಳಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ ಕೇಂದ್ರ

ನವದೆಹಲಿ: ಸಿಎಎ ಜಾರಿಗೊಳಿಸಿದ ಸುಮಾರು ನಾಲ್ಕೂವರೆ ವರ್ಷಗಳ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅಡಿಯಲ್ಲಿ ಕೇಂದ್ರವು 14 ವ್ಯಕ್ತಿಗಳಿಗೆ ಪೌರತ್ವ ಪ್ರಮಾಣಪತ್ರಗಳ ಮೊದಲ ಸೆಟ್ ಅನ್ನು ಬುಧವಾರ ಹಸ್ತಾಂತರ ಮಾಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಪೌರತ್ವ...

Read More

Recent News

Back To Top