Date : Sunday, 05-05-2024
ನವದೆಹಲಿ: ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉತ್ತರ ಪ್ರದೇಶದ ಪವಿತ್ರ ನಗರ ಅಯೋಧ್ಯೆಗೆ ಆಗಮಿಸಿದರು. ರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ‘ಪ್ರಾಣ-ಪ್ರತಿಷ್ಠಾನ’ ಸಮಾರಂಭದ ನಂತರ ರಾಮಮಂದಿರಕ್ಕೆ ಪ್ರಧಾನಿ...
Date : Sunday, 05-05-2024
ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು. ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು...
Date : Sunday, 05-05-2024
ಬೆಂಗಳೂರು: ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆರೋಪಿಸಿದರು. ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರನ್ನು ನೋಡುವಾಗÀ ಕೋತಿ ತಾನು ತಿಂದು ಮೇಕೆ...
Date : Sunday, 05-05-2024
ಬೆಂಗಳೂರು: ಬರಗಾಲದ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಇನ್ನೂ ಕುಂಭಕರ್ಣ ನಿದ್ರೆಯಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಬಂದು...
Date : Sunday, 05-05-2024
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದೇಶದ ಚಿಂತನೆ ಇಲ್ಲ. ಅವರು ಬರೀ ಗ್ಯಾರಂಟಿ ವಿಚಾರಗಳಲ್ಲೇ ಮುಳುಗಿ ಹೋಗಿದ್ದಾರೆ ಎಂದು ಹುಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಇಂದಿಲ್ಲಿ ಟೀಕಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
Date : Saturday, 04-05-2024
ನವದೆಹಲಿ: ಇತ್ತೀಚೆಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ದೆಹಲಿಯ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ದೆಹಲಿ...
Date : Saturday, 04-05-2024
ಬೆಂಗಳೂರು: ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ಕಾರ್ಯವು ನಾಳೆ (ಮೇ 5) ಕೊನೆಗೊಳ್ಳಲಿದೆ. ಇದೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಪ್ರಮುಖರು, ಕಾರ್ಯಕರ್ತರು ಜನರ ಮನೆ- ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ...
Date : Saturday, 04-05-2024
ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಗುಜರಾತಿನಲ್ಲಿ ಇಂದು ಮಾತನಾಡಿದ ಅವರು, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಸಾಂವಿಧಾನಿಕ ಹಕ್ಕು ಮತ್ತು ಬಿಜೆಪಿ ಅಧಿಕಾರದಲ್ಲಿರುವವರೆಗೂ ಅದು ಹಾಗೆಯೇ ಇರುತ್ತದೆ ಎಂದು ಹೇಳಿದರು....
Date : Saturday, 04-05-2024
ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ 18ನೇ ಲೋಕಸಭಾ ಚುನಾವಣೆ ನಡೆಯುತ್ತಿದೆ. ಭಾರತದ ಪಾಲಿಗೆ ಇದು ಪ್ರಜಾಪ್ರಭುತ್ವದ ಮಹಾನ್ ಹಬ್ಬವೇ ಆಗಿದೆ. ಈ ಹಬ್ಬದ ವೀಕ್ಷಣೆಗೆ ವಿಶ್ವದ 23 ದೇಶಗಳ 75 ಪ್ರತಿನಿಧಿಗಳು ಭಾರತಕ್ಕೆ ಆಗಮಿಸಿದ್ದಾರೆ. 23 ದೇಶಗಳ ಚುನಾವಣಾ ನಿರ್ವಹಣಾ...
Date : Saturday, 04-05-2024
ಬೆಂಗಳೂರು: ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟದ ರಾಜ್ಯ ಸಂಚಾಲಕ ಗಣೇಶ್ ರಾವ್ ಕೇಸರ್ಕರ್, ರಾಜ್ಯ ಸಹ-ಸಂಚಾಲಕ ವಿಕ್ರಂ ಸೂರಿ ಮತ್ತು ಪ್ರಮುಖ ರಂಗಭೂಮಿ ಕಲಾವಿದರು ಇಂದು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿಗಳ ವಿರುದ್ಧ ದೂರು...