Date : Wednesday, 03-09-2025
ನವದೆಹಲಿ: ಬೃಹತ್ ನಕ್ಸಲ್ ವಿರೋಧಿ ಕಾರ್ಯಾಚರಣೆ ʼಆಪರೇಷನ್ ಬ್ಲ್ಯಾಕ್ ಫಾರೆಸ್ಟ್ʼನಲ್ಲಿ ಭಾಗಿಯಾದ ಭದ್ರತಾ ಸಿಬ್ಬಂದಿಯನ್ನು ಭೇಟಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಭಿನಂದನೆಗಳನ್ನು ಸಲ್ಲಿಸಿ ಸನ್ಮಾನಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಕೇಂದ್ರ ಮೀಸಲು...
Date : Wednesday, 03-09-2025
ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದು ನವದೆಹಲಿಯಲ್ಲಿ ಜರ್ಮನ್ ವಿದೇಶಾಂಗ ಸಚಿವ ಜೋಹಾನ್ ಡೇವಿಡ್ ವಾಡೆಫುಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಭಾರತ ಭೇಟಿಯ ಭಾಗವಾಗಿ ಬೆಂಗಳೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ವಾಡೆಫುಲ್ ನಿನ್ನೆ ರಾತ್ರಿ...
Date : Wednesday, 03-09-2025
ನವದೆಹಲಿ: ನೇಪಾಳ ಮತ್ತು ಭೂತಾನ್ ನಾಗರಿಕರು ಹಾಗೂ ಈ ಎರಡು ನೆರೆಯ ದೇಶಗಳಿಂದ ಭೂ ಅಥವಾ ವಾಯು ಮಾರ್ಗದ ಮೂಲಕ ಭಾರತಕ್ಕೆ ಪ್ರವೇಶಿಸುವ ಭಾರತೀಯರು ಮೊದಲಿನಂತೆ ಪಾಸ್‌ಪೋರ್ಟ್ ಅಥವಾ ವೀಸಾವನ್ನು ಒದಗಿಸುವ ಅಗತ್ಯವಿಲ್ಲ. 2025 ರ ವಲಸೆ ಮತ್ತು ವಿದೇಶಿಯರ ಕಾಯ್ದೆಯ...
Date : Wednesday, 03-09-2025
ನವದೆಹಲಿ: ಸೆಮಿಕಾನ್ ಇಂಡಿಯಾ 2025 ರ ಎರಡನೇ ದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಯಶೋಭೂಮಿಯಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದ ತಜ್ಞರೊಂದಿಗೆ ಸಂವಾದ ನಡೆಸಿದರು. ಅವರು ಪ್ರದರ್ಶನಕ್ಕೆ ಭೇಟಿ ನೀಡಿ ಸೆಮಿಕಂಡಕ್ಟರ್‌ಗಳಿಗೆ ಸಂಬಂಧಿಸಿದ ವಿವಿಧ ಉತ್ಪನ್ನಗಳು ಮತ್ತು ಯೋಜನೆಗಳನ್ನು ವೀಕ್ಷಿಸಿದರು. ಎಲೆಕ್ಟ್ರಾನಿಕ್ಸ್...
Date : Wednesday, 03-09-2025
ಬೆಂಗಳೂರು: ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರ ಕೀಳು ಅಭಿರುಚಿಯ ಹೇಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ನಾಳೆ ಸೆ.4 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು....
Date : Wednesday, 03-09-2025
ನವದೆಹಲಿ: ದೃಷ್ಟಿದೋಷದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗಾಗಿ ಎರಡು ಸಂಪೂರ್ಣ ಸುಸಜ್ಜಿತ ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ದೃಷ್ಟಿಹೀನ ವಿದ್ಯಾರ್ಥಿಯೊಬ್ಬನ ಹೃತ್ಪೂರ್ವಕ ವಿನಂತಿಯಿಂದಾಗಿ ವಾರಣಾಸಿಯಲ್ಲಿ ದೃಷ್ಟಿಹೀನರಿಗೆ ಡಿಜಿಟಲ್ ಲೈಬ್ರೆರಿ ಸ್ಥಾಪನೆ ಒಂದು ಉಪಕ್ರಮವಾಗಿ ಮಾರ್ಪಟ್ಟಿದೆ....
Date : Wednesday, 03-09-2025
ಬೆಂಗಳೂರು: ತರಾತುರಿಯಲ್ಲಿ ಜಾತಿ ಸಮೀಕ್ಷೆ ಬೇಡ ಎಂಬುದಾಗಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನು ಬಿಜೆಪಿ ನಿಯೋಗವು ಒತ್ತಾಯಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. ಇಂದು ಬಿಜೆಪಿ ನಿಯೋಗವು...
Date : Wednesday, 03-09-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರು ಮೂರು ದಿನಗಳ ಭಾರತ ಭೇಟಿಗಾಗಿ ನಿನ್ನೆ ಸಂಜೆ ನವದೆಹಲಿಗೆ ಆಗಮಿಸಿದರು. ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು....
Date : Tuesday, 02-09-2025
ನವದೆಹಲಿ: ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಪುತ್ರಿ, ಎಂಎಲ್‌ಸಿ ಕೆ ಕವಿತಾ ಅವರನ್ನು ಮಂಗಳವಾರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸಂಘಟನೆಯೊಳಗಿನ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಟೀಕೆ ವ್ಯಕ್ತಪಡಿಸಿದ್ದು ಅವರ ಅಮಾನತಿಗೆ ಕಾರಣ ಎನ್ನಲಾಗಿದೆ. “ಎಂಎಲ್‌ಸಿ...
Date : Tuesday, 02-09-2025
ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್ ವೇದಿಕೆಯಿಂದ ತಮ್ಮ ತಾಯಿಯನ್ನು ನಿಂದಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. “ಶ್ರೀಮಂತ ಸಂಪ್ರದಾಯಕ್ಕೆ ಹೆಸರುವಾಸಿಯಾದ ಬಿಹಾರ ರಾಜ್ಯದಲ್ಲಿ, ಕೆಲವು ದಿನಗಳ ಹಿಂದೆ ನಾನು ಊಹಿಸಲೂ ಸಾಧ್ಯವಾಗದ ಘಟನೆ ನಡೆಯಿತು. ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್ ವೇದಿಕೆಯಿಂದ ನನ್ನ...