News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಚೀನಾದ ಮುಂದೆ ಭಾರತ ಎಂದಿಗೂ ತಲೆಬಾಗಿಲ್ಲ, ಮುಂದೆ ಬಾಗುವುದೂ ಇಲ್ಲ: ರಾಜನಾಥ್

ಅಹಮದಾಬಾದ್‌: ಭಾರತ ಮತ್ತು ಚೀನಾ ನಡುವಿನ ಮಾತುಕತೆಗಳು ಸುಗಮವಾಗಿ ಮತ್ತು ಉತ್ತಮ ವಾತಾವರಣದಲ್ಲಿ ನಡೆಯುತ್ತಿವೆ ಮತ್ತು ಭಾರತ ಎಂದಿಗೂ ತಲೆಬಾಗುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು...

Read More

ಬಿಜೆಪಿ ಮೀಸಲಾತಿಯನ್ನು ತೆಗೆದುಹಾಕುವುದಿಲ್ಲ, ಹಾಗೆ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ: ಅಮಿತ್‌ ಶಾ

ಇಟಾವಾ: ಬಿಜೆಪಿಯು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ತೆಗೆದುಹಾಕುವುದಿಲ್ಲ ಅಥವಾ ಅದನ್ನು ತೆಗೆದುಹಾಕಲು ಯಾರಿಗೂ ಅವಕಾಶ ನೀಡುವುದಿಲ್ಲ. ಇದು ಮೋದಿಯ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ, ಇದನ್ನು “ಮೋದಿ ಗ್ಯಾರಂಟಿ” ಎಂದು ಕರೆದಿದ್ದಾರೆ....

Read More

ಶ್ರೀಲಂಕಾದಲ್ಲಿ ಸೀತಾ ಮಾತೆ ದೇಗುಲ ಪ್ರತಿಷ್ಠಾಪನೆಗೆ ಅಯೋಧ್ಯೆಯ ಸರಯೂ ನದಿ ನೀರು

ಅಯೋಧ್ಯಾ: ಸೀತಾ ದೇವಿಗೆ ಸಮರ್ಪಿತವಾಗಿರುವ ಸೀತಾ ಮಾತೆಯ ದೇವಾಲಯದ ಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಭಾರತವು ಶ್ರೀಲಂಕಾಕ್ಕೆ ಪವಿತ್ರ ಸರಯೂ ನದಿ ನೀರನ್ನು ಕಳುಹಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಸೀತಾ ಮಾತೆಯ ದೇವಾಲಯದ ಪ್ರತಿಷ್ಠಾಪನೆ ಮೇ 19 ರಂದು ನಡೆಯಲಿದೆ. ಶ್ರೀಲಂಕಾದ ಪ್ರತಿನಿಧಿಗಳು ಉತ್ತರ ಪ್ರದೇಶ...

Read More

‘ಇಂಡಿ’ ಒಕ್ಕೂಟಕ್ಕೆ ಅಧಿಕಾರ ಕೊಟ್ಟರೆ ವರ್ಷಕ್ಕೊಬ್ಬ ಪ್ರಧಾನಿ: ನರೇಂದ್ರ ಮೋದಿ

ಬೆಂಗಳೂರು: ಕರ್ನಾಟಕದಲ್ಲಿ ಎರಡೂವರೆ ವರ್ಷದ ಆಡಳಿತ ಸಂಬಂಧ ಸಮರ ಮುಂದುವರೆದಿದೆ. ಇಂಡಿ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷದಲ್ಲಿ ಇಡಲು ಒಂದು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ ಇಂಡಿ ಒಕ್ಕೂಟದ್ದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ದಾವಣಗೆರೆಯಲ್ಲಿ...

Read More

ಆಸ್ತಿ ಲೂಟಿಗೆ ಮುಂದಾದ ಕಾಂಗ್ರೆಸ್: ನರೇಂದ್ರ ಮೋದಿ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಕುಟುಂಬವಾದದಲ್ಲಿ ದೇಶಹಿತವನ್ನು ಮರೆತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಬೆಳಿಗ್ಗೆ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಅವಧಿಯಲ್ಲಿ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಕಾಂಗ್ರೆಸ್ಸಿಗರು ಟೀಕಿಸಿ ವಿರೋಧಿಸಿದ್ದರು. ಜನರನ್ನು ಗೊಂದಲದಲ್ಲಿ...

Read More

ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಲ್ಲಿ ಖ್ಯಾತ ವಕೀಲ ಉಜ್ವಲ್‌ ನಿಕಮ್‌ರನ್ನು ಕಣಕ್ಕಿಳಿಸಲಿದೆ ಬಿಜೆಪಿ

ನವದೆಹಲಿ: ಮಾಜಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್ ಅವರು ಬಿಜೆಪಿ ಟಿಕೆಟ್‌ ಪಡೆದು ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಕೈಬಿಡಲು ಬಿಜೆಪಿ ನಿರ್ಧರಿಸಿದೆ....

Read More

ದೆಹಲಿಯಲ್ಲಿ ಸಿಖ್ ಸಮುದಾಯದ 800 ಕ್ಕೂ ಹೆಚ್ಚು ಸದಸ್ಯರು ಬಿಜೆಪಿ ಸೇರ್ಪಡೆ

ನವದೆಹಲಿ: ಇಂದು ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರ ಸಮ್ಮುಖದಲ್ಲಿ ಸಿಖ್ ಸಮುದಾಯದ 800 ಕ್ಕೂ ಹೆಚ್ಚು ಸದಸ್ಯರು ಬಿಜೆಪಿ ಸೇರ್ಪಡೆಗೊಂಡರು. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆದಿದ್ದು,...

Read More

ಭಯೋತ್ಪಾದನೆ, ನಕ್ಸಲಿಸಂನಿಂದ ಮುಕ್ತಿ ಪಡೆಯಲು ಮೋದಿಯನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಅಮಿತ್‌ ಶಾ ಕರೆ

ಪೋರಬಂದರ್: ದೇಶವನ್ನು ಭಯೋತ್ಪಾದನೆ, ನಕ್ಸಲಿಸಂ ಮತ್ತು ಬಡತನವನ್ನು ತೊಡೆದುಹಾಕಲು ಮತ್ತು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲು ನರೇಂದ್ರ ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಜನರನ್ನು ಒತ್ತಾಯಿಸಿದ್ದಾರೆ. ಕಳೆದ...

Read More

ಆರ್ಚರಿ ವಿಶ್ವಕಪ್‌ನಲ್ಲಿ ಭಾರತ ಮಹತ್ವದ ಸಾಧನೆ: 3 ಬಂಗಾರದ ಪದಕ ಗೆದ್ದ ಕ್ರೀಡಾಳುಗಳು

ನವದೆಹಲಿ: ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ಈಗಾಗಲೇ ಭಾರತೀಯ ಬಿಲ್ಲುಗಾರರು ಮೂರು ಬಂಗಾದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುರುಷರ ತಂಡ, ಮಹಿಳಾ ಮತ್ತು ಮಿಶ್ರ ತಂಡದ ಸ್ಪರ್ಧೆಯಲ್ಲಿ ಬಂಗಾರ ಭಾರತದ ಪಾಲಾಗಿದೆ. ಜ್ಯೋತಿ ಸುರೇಖಾ ವೆನ್ನಮ್, ಅದಿತಿ...

Read More

ರಾಹುಲ್ ಗಾಂಧಿಯನ್ನು ಕರ್ನಾಟಕಕ್ಕೆ ಕರೆಸಿ ಪ್ರಚಾರ ಮಾಡಿಸಿ: ಕಾಂಗ್ರೆಸ್‌ಗೆ ಬಿ.ವೈ.ವಿಜಯೇಂದ್ರ ಸವಾಲು

ಬೆಂಗಳೂರು: ಸಿದ್ದರಾಮಯ್ಯನವರು ರಾಹುಲ್ ಗಾಂಧಿಯವರನ್ನು ಹೆಚ್ಚು ಹೆಚ್ಚು ಕರ್ನಾಟಕಕ್ಕೆ ಕರೆಸಿ ಪ್ರಚಾರ ಮಾಡಿಸಬೇಕು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸವಾಲೆಸೆದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಘಣ್ಣನವರು ಶಿವಮೊಗ್ಗದಲ್ಲಿ 2.5 ಲಕ್ಷದಿಂದ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ನಿರೀಕ್ಷೆ...

Read More

Recent News

Back To Top