Date : Monday, 01-09-2025
ಜಮ್ಮು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಜಮ್ಮುವಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ವಿಕ್ರಮ್ ಚೌಕ್ ಮತ್ತು ಜಮ್ಮುವಿನ ತಾವಿ ಸೇತುವೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಜಿಲ್ಲೆಯ ಅತಿ ಹೆಚ್ಚು ಹಾನಿಗೊಳಗಾದ ಗ್ರಾಮವಾದ ಮಂಗುಚಕ್‌ಗೆ ಗೃಹ...
Date : Monday, 01-09-2025
ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 800 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 2,500 ಜನರು ಗಾಯಗೊಂಡಿದ್ದಾರೆ ಎಂದು ದೇಶದ ತಾಲಿಬಾನ್ ಸರ್ಕಾರದ ವಕ್ತಾರರು ಸೋಮವಾರ ತಿಳಿಸಿದ್ದಾರೆ. ವಕ್ತಾರ ಜಬಿಹುಲ್ಲಾ ಮುಜಾಹಿದ್ ಕಾಬೂಲ್‌ನಲ್ಲಿ ಪತ್ರಕರ್ತರಿಗೆ ಮಾಹಿತಿ ನೀಡಿದ್ದು,...
Date : Monday, 01-09-2025
ಮುಂಬೈ: ಗಣಪತಿ ಹಬ್ಬದ ಐದನೇ ದಿನದ ಆಚರಣೆಯ ನಂತರ ಸೋಮವಾರ ಬೆಳಗಿನ ಜಾವದವರೆಗೆ ಮುಂಬೈನಲ್ಲಿ 40,000 ಕ್ಕೂ ಹೆಚ್ಚು ಗಣೇಶನ ಮೂರ್ತಿಗಳನ್ನು ಸಮುದ್ರ ಮತ್ತು ಇತರ ಜಲಮೂಲಗಳಲ್ಲಿ ವಿಸರ್ಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಸರ್ಜನಾ ಪ್ರಕ್ರಿಯೆಯಲ್ಲಿ ನಗರದಲ್ಲಿ ಇಲ್ಲಿಯವರೆಗೆ ಯಾವುದೇ ಅಹಿತಕರ...
Date : Monday, 01-09-2025
ನವದೆಹಲಿ: ಹೊಸ ಸಂಸತ್ತಿನ ಕಟ್ಟಡದಲ್ಲಿ ಜಗನ್ನಾಥ, ಬಲಭದ್ರ ಮತ್ತು ಸುಭದ್ರಾ ದೇವಿಯ ರಥಗಳಿಂದ ತೆಗೆದ ಮೂರು ಪವಿತ್ರ ಚಕ್ರಗಳನ್ನು ಸ್ಥಾಪಿಸುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಶ್ರೀ ಜಗನ್ನಾಥ ದೇವಾಲಯ ಆಡಳಿತ (SJTA) ಪ್ರಸ್ತಾವನೆಯ ನಂತರ ಲೋಕಸಭಾ ಸ್ಪೀಕರ್ ಓಂ...
Date : Monday, 01-09-2025
ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗಾಗಿ ಚೀನಾದ ಟಿಯಾಂಜಿನ್‌ನಲ್ಲಿ 20 ಕ್ಕೂ ಹೆಚ್ಚು ವಿದೇಶಿ ನಾಯಕರು ಒಟ್ಟುಗೂಡಿದ್ದಾರೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ, ಚೀನಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ನಡೆದ ಆತ್ಮೀಯ...
Date : Monday, 01-09-2025
ನವದೆಹಲಿ: ಅಮೆರಿಕಕ್ಕೆ ಕಳುಹಿಸಲಾಗುವ 100 ಡಾಲರ್‌ಗಳವರೆಗಿನ ಮೌಲ್ಯದ ಪತ್ರಗಳು, ದಾಖಲೆಗಳು ಮತ್ತು ಉಡುಗೊರೆ ವಸ್ತುಗಳು ಸೇರಿದಂತೆ ಎಲ್ಲಾ ವರ್ಗದ ಅಂಚೆ ಬುಕಿಂಗ್ ಅನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಅಮೆರಿಕಕ್ಕೆ ಕಳುಹಿಸಲಾಗುವ ಅಂಚೆಯನ್ನು ಸಾಗಿಸಲು ವಾಹಕಗಳು ಅಸಮರ್ಥರಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ...
Date : Monday, 01-09-2025
ಬೀಜಿಂಗ್: ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾತನಾಡಿದ್ದು, SCO ಶೃಂಗಸಭೆಯ ಸಂದರ್ಭದಲ್ಲಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ...
Date : Friday, 29-08-2025
ಲಕ್ನೋ: ಬಿಹಾರದಲ್ಲಿ ನಡೆದ ಇಂಡಿ ಬ್ಲಾಕ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ವಿರುದ್ಧ ಮಾಡಿದ ನಿಂದನೀಯ ಹೇಳಿಕೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಖಂಡಿಸಿದ್ದಾರೆ. ಘಟನೆಗೆ ಪ್ರತಿಕ್ರಿಯಿಸಿದ ಶಾ, “ರಾಹುಲ್ ಗಾಂಧಿ ಅವರಿಗೆ ಸ್ವಲ್ಪವಾದರೂ...
Date : Friday, 29-08-2025
ಟೋಕಿಯೋ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಟೋಕಿಯೋ ಭೇಟಿಯ ಸಂದರ್ಭದಲ್ಲಿ ಜಪಾನ್‌ನ ಮಾಜಿ ಪ್ರಧಾನಿಗಳಾದ ಯೋಶಿಹಿಡೆ ಸುಗಾ ಮತ್ತು ಫ್ಯೂಮಿಯೊ ಕಿಶಿಡಾ ಅವರನ್ನು ಭೇಟಿಯಾದರು. ಯೋಶಿಹಿಡೆ ಸುಗಾ 2020 ರಿಂದ 2021 ರವರೆಗೆ ಜಪಾನ್‌ನ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು ಮತ್ತು ಫ್ಯೂಮಿಯೊ...
Date : Friday, 29-08-2025
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಸ್ಥಾಪನೆಯ ಶತಮಾನದ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ, ನವದೆಹಲಿಯ ವಿಜ್ಞಾನ ಭವನದಲ್ಲಿ ಮೂರು ದಿನಗಳ ವ್ಯಾಖ್ಯಾನಮಾಲೆಯನ್ನು ಆಯೋಜಿಸಲಾಗಿದೆ. ಸಂಘದ ಈ ಕಾರ್ಯಕ್ರಮದ ವಿಷಯವನ್ನು ‘100 ವರ್ಷಗಳ ಸಂಘ ಯಾತ್ರೆ: ಹೊಸ ಕ್ಷಿತಿಜಗಳು’ ಎಂದು ಇಡಲಾಗಿದೆ....