News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಐರ್ಲೆಂಡ್‌ನ ಅತ್ಯಂತ ಕಿರಿಯ ಪ್ರಧಾನಿಯಾಗಿ ಆಯ್ಕೆಯಾದ ಸೈಮನ್ ಹ್ಯಾರಿಸ್‌ಗೆ ಮೋದಿ ಅಭಿನಂದನೆ

ನವದೆಹಲಿ: ಐರ್ಲೆಂಡ್‌ನ ಅತ್ಯಂತ ಕಿರಿಯ ಪ್ರಧಾನಿಯಾಗಿ ಆಯ್ಕೆಯಾದ ಸೈಮನ್ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ ಮತ್ತು ಉಭಯ ದೇಶಗಳ ನಡುವಿನ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ....

Read More

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ತಲಶ್ಶೇರಿ-ಮಾಹೆ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಕುರಿತ ಗಡ್ಕರಿ ಪೋಸ್ಟ್

ನವದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಮೋದಿ ಸರ್ಕಾರ ಕಟ್ಟಾ ವಿರೋಧಿ, ಲೇಖಕಿ ಮಿನಿ ನಾಯರ್‌ ಅವರನ್ನು ತುಂಬಾ ಸ್ಮಾರ್ಟ್‌ ಆಗಿ ಸೋಶೀಯಲ್‌ ಮೀಡಿಯಾದಲ್ಲಿ ಟ್ರೋಲ್‌ ಮಾಡುವ ಮೂಲಕ ಭಾರೀ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಉದ್ಘಾಟನೆಗೊಂಡ ತಲಶ್ಶೇರಿ-ಮಾಹೆ ರಾಷ್ಟ್ರೀಯ...

Read More

ಅಂತರರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ ಮರು ಆಯ್ಕೆಯಾದ ಭಾರತದ ಜಗಜಿತ್ ಪವಾಡಿಯಾ

ನ್ಯೂಯಾರ್ಕ್: ಅಂತರರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ ಭಾರತದ ಜಗಜಿತ್ ಪವಾಡಿಯಾ ಅವರು ಮರು ಆಯ್ಕೆಯಾಗಿದ್ದಾರೆ. 2025-2030ರ ಅವಧಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಚುನಾವಣೆಯಲ್ಲಿ ಅವರು ಅತಿ ಹೆಚ್ಚು ಮತಗಳನ್ನು ಪಡೆದ ನಂತರ ಮರು ಆಯ್ಕೆಯಾಗಿದ್ದಾರೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ...

Read More

ಶ್ರೀಲಂಕಾ ಬಂಧನದಲ್ಲಿದ್ದ 19 ಮೀನುಗಾರರು ಚೆನ್ನೈಗೆ ವಾಪಾಸ್

ಚೆನ್ನೈ : ಜನವರಿಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾದ ತಮಿಳುನಾಡಿನ 19 ಮೀನುಗಾರರು ಬಿಡುಗಡೆಗೊಂಡು ಇಂದು ಚೆನ್ನೈಗೆ ಬಂದು ತಲುಪಿದ್ದಾರೆ. ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಮಾಹಿತಿ ನೀಡಿ, “19 ಭಾರತೀಯ ಮೀನುಗಾರರನ್ನು ಶ್ರೀಲಂಕಾದಿಂದ ವಾಪಸ್ ಕಳುಹಿಸಲಾಗಿದೆ ಮತ್ತು ಪ್ರಸ್ತುತ ಚೆನ್ನೈಗೆ...

Read More

ʼಚಂದ್ರಯಾನ-4 ಮಿಷನ್’ ಅಭಿವೃದ್ಧಿ ಪ್ರಕ್ರಿಯೆಯಲ್ಲಿದೆ: ಇಸ್ರೋ ಅಧ್ಯಕ್ಷ ಸೋಮನಾಥ್

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಅಧ್ಯಕ್ಷ ಎಸ್ ಸೋಮನಾಥ್ ಅವರು ʼಚಂದ್ರಯಾನ-4 ಮಿಷನ್ ‘ಅಭಿವೃದ್ಧಿ ಪ್ರಕ್ರಿಯೆ’ಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ಬಾಹ್ಯಾಕಾಶ ಸಂಶೋಧನೆಯು ನಿರಂತರ ಪ್ರಕ್ರಿಯೆಯಾಗಿದ್ದು, ದೇಶವು ‘ಮಹಾನ್ ಪ್ರಗತಿ’ಯ ಪಥದಲ್ಲಿದೆ ಎಂದು ಅವರು ಹೇಳಿದರು. ಲುಧಿಯಾನದ ಸತ್...

Read More

ಮೋದಿಗೆ ಬೇಷರತ್ತಾಗಿ ಬೆಂಬಲ ಘೋಷಿಸಿದ ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ

ಮುಂಬಯಿ: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಬಿಜೆಪಿ ಮೈತ್ರಿಕೂಟಕ್ಕೆ ಹೆಚ್ಚಿನ ಬಲ ದೊರೆತಂತಾಗಿದೆ. ದಾದರ್‌ನ ಐತಿಹಾಸಿಕ ಶಿವಾಜಿ ಪಾರ್ಕ್‌ನಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ...

Read More

ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮೌನ: ಕಾಂಗ್ರೆಸ್‌ ವಿರುದ್ಧ ಕಾಂಗ್ರೆಸ್‌ ಕಿಡಿ

ಕೊಲ್ಲಂ: ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮೌನವಾಗಿದೆ ಎಂದು ಆರೋಪಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ವಿವಾದಾತ್ಮಕ ಕಾಯ್ದೆಯ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ಇರುವ ಭಯವನ್ನು ಇದು ಪ್ರತಿಬಿಂಬಿಸುತ್ತದೆ...

Read More

2023 ರಲ್ಲಿ 21% ಕುಸಿತವನ್ನು ಕಂಡಿದೆ ದೇಶದ ಯೂರಿಯಾ ಆಮದು

ನವದೆಹಲಿ: ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ, ರಸಗೊಬ್ಬರ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ದೇಶದಲ್ಲಿ ಯೂರಿಯಾ ಆಮದು 2023 ರಲ್ಲಿ 21% ಕುಸಿತವನ್ನು ಕಂಡಿದೆ, ಆಮದು 7.41 ಮಿಲಿಯನ್ ಮೆಟ್ರಿಕ್ ಟನ್‌ಗಳಿಗೆ ಕುಸಿದಿದೆ. 2025 ರ...

Read More

ಎಎಪಿಯ ದುರಹಂಕಾರವನ್ನು ದೆಹಲಿ ಹೈಕೋರ್ಟ್‌ ತೀರ್ಪು ಛಿದ್ರಗೊಳಿಸಿದೆ: ಬಿಜೆಪಿ

ನವದೆಹಲಿ: ಮದ್ಯ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್‌ ಆದೇಶದ ಬಳಿಕ ಬಿಜೆಪಿ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ...

Read More

ಚೀನಾದ ಕೆಲವು ಸ್ಥಳಗಳಿಗೆ ಭಾರತ ಮರುನಾಮಕರಣ ಮಾಡಿದರೆ, ಅದು ನಮ್ಮದಾಗಬಹುದೇ?: ರಾಜನಾಥ್

ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ಚೀನಾ ‘ಮರುನಾಮಕರಣ’ ಮಾಡಿದ್ದರ ಕುರಿತು ಬಲವಾದ ನಿಲುವನ್ನು ತೆಗೆದುಕೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಚೀನಾಗೆ ದೊಡ್ಡ ಪ್ರಶ್ನೆಯನ್ನು ಹಾಕಿದ್ದಾರೆ. ಭಾರತವು ಚೀನಾದ ಕೆಲವು ಸ್ಥಳಗಳಿಗ ಮರುನಾಮಕರಣ ಮಾಡಿದರೆ, ಅದು ನಮ್ಮದಾಗಬಹುದೇ ಎಂದು...

Read More

Recent News

Back To Top