News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಮೋದಿ ಭೇಟಿ ಬಳಿಕ ಲಕ್ಷದ್ವೀಪಕ್ಕೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳ

ಕವ್ರಟ್ಟಿ: ಈ ವರ್ಷದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪದ ದ್ವೀಪಗಳಿಗೆ ಭೇಟಿ ನೀಡಿದ ಪರಿಣಾಮವಾಗಿ, ಈಗ ಅಲ್ಲಿಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಆಭರೀ ಹೆಚ್ಚಳವಾಗುತ್ತಿದೆ ಎಂದು ಅಲ್ಲಿನ ಪ್ರವಾಸೋದ್ಯಮ ಅಧಿಕಾರಿ ಇಮ್ಥಿಯಾಸ್ ಮೊಹಮ್ಮದ್ ಟಿ ಬಿ ಅವರು ಹೇಳಿದ್ದಾರೆ....

Read More

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕಾರ್ಯಕರ್ತ ಶಂಕಿತ ಎಂದು ಸುಳ್ಳು ಹಬ್ಬಿಸಿದ ಕಾಂಗ್ರೆಸ್‌ ಬೆಂಬಲಿಗರು: ಎನ್‌ಐಎ ಸ್ಪಷ್ಟನೆ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಶಂಕಿತನನ್ನಾಗಿ ಮಾಡಿದ ಕಾಂಗ್ರೆಸ್‌ ಬೆಂಬಲಿಗರಿಗೆ ಕೊನೆಗೂ ನಿರಾಸೆಯಾಗಿದೆ. ಸ್ಪೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಅವರನ್ನು ಕೇವಲ ಸಾಕ್ಷಿಯಾಗಿ ವಿಚಾರಣೆ ನಡೆಸಲಾಗಿದೆ, ಅವರು ಶಂಕಿತನಲ್ಲ...

Read More

ಪಾಕಿಸ್ಥಾನಕ್ಕೆ ನುಗ್ಗಿ ಉಗ್ರರನ್ನು ಕೊಲ್ಲಲು ಹಿಂಜರಿಯುವುದಿಲ್ಲ: ರಾಜನಾಥ್‌ ಸಿಂಗ್

ನವದೆಹಲಿ: ಭಯೋತ್ಪಾದಕ ಸಂಘಟನೆಗಳಿಗೆ ದೃಢವಾದ ಎಚ್ಚರಿಕೆ ನೀಡುವ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗಡಿ ದಾಟುವ ಮೂಲಕವೂ ಭಯೋತ್ಪಾದನೆಯನ್ನು ಹತ್ತಿಕ್ಕುವ ಭಾರತದ ಬದ್ಧತೆಯನ್ನು ದೃಢಪಡಿಸಿದ್ದಾರೆ. ಇತ್ತೀಚಿನ ದಿ ಗಾರ್ಡಿಯನ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ...

Read More

ಸಮಾಜದ ಭದ್ರತೆಗೆ ಧಕ್ಕೆ ತಂದರೆ ‘ರಾಮ ನಾಮ ಸತ್ಯ’ ನಿಶ್ಚಿತ: ಅಪರಾಧಿಗಳಿಗೆ ಯೋಗಿ ಎಚ್ಚರಿಕೆ

ಲಕ್ನೋ: ಗೂಂಡಾಗಳಿಗೆ ಸಿಂಹಸ್ವಪ್ನರಾಗಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ್ತೊಮ್ಮೆ ಕ್ರಿಮಿನಲ್‌ಗಳ ವಿರುದ್ಧ ಗುಡುಗಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವವ ʼರಾಮ್‌ ನಾಮ್‌ ಸತ್ಯʼ ನಿಶ್ಚಿತ ಎಂಬ ಎಚ್ಚರಿಕೆ ನೀಡಿದ್ದಾರೆ. ಸಮಾಜದ ಭದ್ರತೆಗೆ ಯಾರೇ ಧಕ್ಕೆ ತಂದರೂ ಅವರ ‘ರಾಮ ನಾಮ...

Read More

ಭಗತ್‌ ಸಿಂಗ್‌, ಅಂಬೇಡ್ಕರ್‌ ನಡುವೆ ಕೇಜ್ರಿವಾಲ್‌ ಫೋಟೋ: ಎಎಪಿಯನ್ನು ಟೀಕಿಸಿದ ಭಗತ್‌ ಸಿಂಗ್‌ ಮೊಮ್ಮಗ

ನವದೆಹಲಿ: ಆಮ್ ಆದ್ಮಿ ಪಕ್ಷವು  ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರದ ಪಕ್ಕದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭಾವಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಭಗತ್ ಸಿಂಗ್ ಅವರ ಮೊಮ್ಮಗ ಯದುವಿಂದರ್‌ ಸಂಧು ಅವರು ಎಎಪಿ ಪಕ್ಷವನ್ನು...

Read More

ಬೂತ್ ಗೆದ್ದು ಬಿಜೆಪಿ ಗೆಲ್ಲಿಸಿ: ನರೇಂದ್ರ ಮೋದಿ

ಬೆಂಗಳೂರು: ಬಿಜೆಪಿ ಸರಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ಕರ್ನಾಟಕದ ಬೂತ್ ಕಾರ್ಯಕರ್ತರ ಜೊತೆ ನಮೋ ಆ್ಯಪ್ ಮೂಲಕ ಸಂವಾದ ನಡೆಸಿದ ಅವರು, 2-3 ಜನರ ಗುಂಪು ರಚಿಸಿ ಕುಳಿತು ಮಾತನಾಡಿ, ಮತದಾನ ಖಚಿತಪಡಿಸಿಕೊಳ್ಳಿ ಎಂದು...

Read More

ಎಲ್‌ಒಸಿಯಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಸೇನೆ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ಇಂದು ವಿಫಲಗೊಳಿಸಿವೆ. ರಾಂಪುರ್ ಸೆಕ್ಟರ್‌ನಲ್ಲಿನ ಕಣ್ಗಾವಲು ಪಡೆಗಳು ಮೂರರಿಂದ ನಾಲ್ಕು ಭಯೋತ್ಪಾದಕರ ಗುಂಪು ಮುಂಜಾನೆ ಸಬುರಾ ನಾಲಾದಲ್ಲಿ ನಿಯಂತ್ರಣ ರೇಖೆಯನ್ನು ದಾಟಲು...

Read More

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಥೈಲ್ಯಾಂಡ್‌, ನ್ಯೂಯಾರ್ಕ್‌ ಫೋಟೋ: ಬಿಜೆಪಿ ವಾಗ್ದಾಳಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಜೆಪಿ ಟೀಕಿಸಿದ್ದು, ಅದರಲ್ಲಿ ನ್ಯೂಯಾರ್ಕ್ ಮತ್ತು ಥೈಲ್ಯಾಂಡ್‌ನ ಫೋಟೋಗಳನ್ನು ಬಳಸಿರುದರಿಂದಲೇ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದೆ. “ಇತ್ತೀಚೆಗೆ ಕಾಂಗ್ರೆಸ್ ಸಾಮಾಜಿಕ ಮಾಧ್ಯಮದ ಮುಖ್ಯಸ್ಥೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ಯಾರು ನಿರ್ವಹಿಸುತ್ತಿದ್ದಾರೆಂದು...

Read More

FY28 ರ ವೇಳೆಗೆ ರೂ 1.2 ಲಕ್ಷ ಕೋಟಿಗೆ ತಲುಪಲಿದೆ ಭಾರತದ ಆಯುರ್ವೇದ ಉತ್ಪನ್ನ ಮಾರುಕಟ್ಟೆ

ನವದೆಹಲಿ: ಭಾರತದ ಆಯುರ್ವೇದ ಉತ್ಪನ್ನ ಮಾರುಕಟ್ಟೆಯು ಪ್ರಸ್ತುತ ಯುಎಸ್‌ಡಿ 7 ಶತಕೋಟಿ ಅಥವಾ 57,450 ಕೋಟಿ ರೂ.ಗಳಿಂದ FY28 ರ ವೇಳೆಗೆ ಯುಎಸ್‌ಡಿ 16.27 ಶತಕೋಟಿ ಅಥವಾ 1.2 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಆಯುರ್ವೇದ ಉತ್ಪನ್ನ...

Read More

ಕಳೆದ 10 ವರ್ಷಗಳಲ್ಲಿ ನಾವು ಮಾಡಿದ ಕೆಲಸಗಳು ಕೇವಲ ಟ್ರೈಲರ್, ಮುಂದೆ ಸಾಕಷ್ಟು ಮಾಡಬೇಕಾಗಿದೆ: ಮೋದಿ

ಜೈಪುರ: ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರ ಮಾಡಿದ ಕೆಲಸಗಳು ಕೇವಲ ಟ್ರೈಲರ್ ಮತ್ತು ಮಾಡಬೇಕಾಗಿದ್ದು ಇನ್ನೂ ಬಹಳಷ್ಟು ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ರಾಜಸ್ಥಾನದ ಚುರುವಿನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. “ಎಷ್ಟೇ...

Read More

Recent News

Back To Top